KKRTC Jobs|KKRTC ಸಾರಿಗೆ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳು ಖಾಲಿ! SSLC ಪಾಸಾಗಿದ್ದರೆ ಸಾಕು!

KKRTC Jobs:ನಮಸ್ಕಾರ ಸ್ನೇಹಿತರೆ, ನಾಡಿನ ನನ್ನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಇದೀಗ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದ ಮಾಹಿತಿಯಾಗಿರುವ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗೆಗಿನ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ಬಯಸುತ್ತೇವೆ. 

ನಾವು ಇವತ್ತಿನ ಈ ಒಂದು ಲೇಖನದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನ ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಲು ಹೊರಟಿರುತ್ತೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. 

ಗೆಳೆಯರೇ ಪ್ರತಿ ದಿನವೂ ಕೂಡ ಈ ಒಂದು ಮಾಧ್ಯಮದಲ್ಲಿ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದಾಕುವಂತಹ ಎಲ್ಲ ಲೇಖನಗಳ ಮಾಹಿತಿ ನೀವು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿರಿ ಜೊತೆಗೆ ನಮ್ಮ ಒಂದು ಸೈಟಿನ ಬೆಲ್ ಐಕಾನ್ ಕೂಡ ಆನ್ ಮಾಡಿಕೊಳ್ಳಿ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯೂ ನಿಮಗೆ ಬಂದು ತಲುಪುತ್ತದೆ.

ಸ್ನೇಹಿತರೆ ಯಾವ ಹುದ್ದೆಗಳಿಗೆ ಅರ್ಜಿ ಆರಂಭವಾಗಿವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆಗಿನ ಮಾಹಿತಿಯನ್ನು ನಾವಿಲ್ಲಿ ತಿಳಿಯೋಣ ಬನ್ನಿ.

KKRTC Jobs ನೇಮಕಾತಿಯ ಸಂಪೂರ್ಣ ವಿವರ 

ಕೆಲಸ ಖಾಲಿ ಇರುವ ಸಂಸ್ಥೆ 

  • ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 

ಖಾಲಿ ಇರುವ ಹುದ್ದೆಗಳ ವಿವರ 

  • ಬಸ್ ಚಾಲಕ 
  • ತಾಂತ್ರಿಕ ಸಹಾಯಕ 
  • ಒಟ್ಟು 150 ಹುದ್ದೆಗಳು ಖಾಲಿ 

ಶೈಕ್ಷಣಿಕ ಅರ್ಹತೆ 

ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಶೈಕ್ಷಣಿಕ ಮಂಡಳಿಯಿಂದ 10ನೇ ತರಗತಿಯನ್ನು ಉತ್ತೀರ್ಣನಾಗಿರಬೇಕು. 

ವಯಸ್ಸಿನ ಮಿತಿ 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ಹಾಗೂ ಗರಿಷ್ಠ 24 ವರ್ಷವೆಂದು ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ 

  • ನೇರ ಸಂದರ್ಶನ 

ಸಂಬಳದ ವಿವರ 

  • 17,000

ಅರ್ಜಿ ಸಲ್ಲಿಸುವ ವಿಧಾನ 

ಗೆಳೆಯರೇ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಫ್ಲೈನ್ ಮುಖಾಂತರ ಅರ್ಜಿಯನ್ನ ಸಲ್ಲಿಸಬೇಕು ಅಗತ್ಯ ಇರುವಂತಹ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಹಳೆ ಬಸ್ ನಿಲ್ದಾಣ ಬೀದರ್ ವಿಭಾಗದ ಕಚೇರಿಗೆ ಸಲ್ಲಿಸಬೇಕು ಅಲ್ಲಿಯೇ ನೇರ ಸಂದರ್ಶನ ನಡೆಯುತ್ತದೆ ನೇರ ಸಂದರ್ಶನ ಮಾಡುವುದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 

https://bidar.nic.in

WhatsApp Group Join Now

Leave a Comment