Kotak Kanya Scholarship:ದ್ವಿತೀಯ ಪಿಯುಸಿ ಪಾಸಾಗಿರುವ ವಿದ್ಯಾರ್ಥಿಗಳಿಗೆ ಸಿಗಲಿದೆ ₹1,50,000 ವಿದ್ಯಾರ್ಥಿ ವೇತನ! ವಿದ್ಯಾರ್ಥಿಗಳೇ ಬೇಗ ಅರ್ಜಿ ಸಲ್ಲಿಸಿ.

Kotak Kanya Scholarship:ನಮಸ್ಕಾರ ನನ್ನ ನಾಡಿನ ಎಲ್ಲಾ ವಿದ್ಯಾರ್ಥಿಗಳಿಗೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಕೋಟಕ್ ಕನ್ಯಾ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸುತ್ತಾ ಇದ್ದೇವೆ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದರ ಮುಖಾಂತರ 30,000 ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. 

ಈ ಒಂದು ಲೇಖನದಲ್ಲಿ ಕೋಟಕ್ ಕನ್ಯಾ ಸ್ಕಾಲರ್ಷಿಪ್ಪನ್ನು ಪಡೆಯಲು ಇರಬೇಕಾದ ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ಈ ಒಂದು ಲೇಖನದ ಮೂಲಕ ತಿಳಿಯಬಹುದಾಗಿದೆ ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.

ಕೋಟಕ್ ಕನ್ಯಾ ಸ್ಕಾಲರ್ಶಿಪ್ 

ಹಲವಾರು ಖಾಸಗಿ ಸಂಸ್ಥೆಗಳು ಭಾರತದಲ್ಲಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗುತ್ತವೆ ಅಂತಹ ವಿದ್ಯಾರ್ಥಿ ವೇತನದಲ್ಲಿ ಕೋಟಕ್ ಕನ್ಯಾ ವಿದ್ಯಾರ್ಥಿ ವೇತನ ಕೂಡ ಒಂದಾಗಿದ್ದು ಈ ವಿದ್ಯಾರ್ಥಿ ವೇತನವನ್ನು ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಮಾತ್ರ ಬಿಡುಗಡೆ ಮಾಡಲಾಗಿದೆ. 

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇದೆಲ್ಲದರ ಬಗ್ಗೆ ಮಾಹಿತಿಯನ್ನು ನಾವು ಕೆಳಗೆ ಈಗಾಗಲೇ ನೀಡಿದ್ದೇವೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ 

  • ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಭಾರತದ ಅತ್ಯಂತ ವಿದ್ಯಾಭ್ಯಾಸ ಮಾಡುತ್ತಿರುವಂತಹ ಪ್ರತಿಭಾವಂತ ವಿದ್ಯಾರ್ಥಿನಿಯರು ಆಗಿರಬೇಕು 
  • ಈ ಒಂದು ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿನಿಯ ಯು ತನ್ನ 12ನೇ ತರಗತಿ ಅಂದರೆ ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ 75 ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕಾಗುತ್ತದೆ 
  • ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿನಿಯ ಕೌಟುಂಬಿಕ ವಾರ್ಷಿಕ ಆದಾಯ 5 ಲಕ್ಷ ಮೀರಿರಬಾರದು 
  • ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು, ವಿದ್ಯಾರ್ಥಿನಿಯು ಇಂಜಿನಿಯರಿಂಗ್ ್‌ಎಲ್‌ಬಿ ಮುಂತಾದ ವೃತ್ತಿಪರ ಪದವಿಗಳಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ಪ್ರತಿಷ್ಠಿತ ಕಾಲೇಜುಗಳಲ್ಲಿ 2023 ಹಾಗೂ 24ರ ಶೈಕ್ಷಣಿ ವರ್ಷದಲ್ಲಿ ಮೊದಲ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶವನ್ನು ಪಡೆದಿರಬೇಕಾಗುತ್ತದೆ 

ಈ ವಿದ್ಯಾರ್ಥಿ ವೇತನದ ಮೊತ್ತ 

  • ವಾರ್ಷಿಕವಾಗಿ ಒಂದುವರೆ ಲಕ್ಷ 

ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ 

30/09/2024

ಅರ್ಜಿ ಸಲ್ಲಿಸುವ ವಿಧಾನ 

ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವು ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು ಇಲ್ಲವೇ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡುವುದರ ಮೂಲಕ ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಏನಾದರೂ ಮೊಬೈಲ್ ಮೂಲಕವೇ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಬೇಕಾಗುವ ಡೈರೆಕ್ಟ್ ಲಿಂಕ್ ಅನ್ನು ಕೆಳಗೆ ಈಗಾಗಲೇ ನೀಡಿದ್ದೇವೆ ಆ ಒಂದು ಲಿಂಕನ್ನು ಬಳಸಿಕೊಂಡು ನೀವು ಆನ್ಲೈನ್ ಮುಖಾಂತರ ನಿಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

APPLY NOW 

WhatsApp Group Join Now

Leave a Comment