Kotak Life Scholarship:ಕೋಟಕ್ ಕಡೆಯಿಂದ ಸಿಗಲಿದೆ ರೂ.30,000 ವಿದ್ಯಾರ್ಥಿ ವೇತನ! ವಿದ್ಯಾರ್ಥಿಗಳೇ ಬೇಗ ಅರ್ಜಿ ಸಲ್ಲಿಸಿ.

Kotak Life Scholarship:ನನ್ನ ನಾಡಿನ ಸಮಸ್ತ ವಿದ್ಯಾರ್ಥಿಗಳಿಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ. ಪ್ರೀತಿಯ ವಿದ್ಯಾರ್ಥಿಗಳೇ ನಾವು ಈ ಒಂದು ಲೇಖನದ ಮುಖಾಂತರ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದ ಮಾಹಿತಿಯಾಗಿದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವಂತಹ ಒಂದು ಒಳ್ಳೆಯ ಮಾಹಿತಿಯನ್ನು ಪಡೆದುಕೊಂಡು ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಿ, 30,000 ವಿದ್ಯಾರ್ಥಿ ವೇತನವನ್ನು ನೀವು ಸುಲಭವಾಗಿ ಪಡೆಯಬಹುದಾಗಿದೆ. 

ಈ ಒಂದು ವಿದ್ಯಾರ್ಥಿ ವೇತನವನ್ನು ಕೋಟಕ್ ಮಹೇಂದ್ರ ಫೌಂಡೇಶನ್ ನೀಡುತ್ತಿದ್ದು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವಂತಹ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ರೂ. 30,000ಗಳವರೆಗೆ ಒಂದು ವಿದ್ಯಾರ್ಥಿ ವೇತನ ಸಿಗಲಿದೆ ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನ ಹೊಂದಿದ್ದು ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದುದ್ರ ಮೂಲಕ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಯಬಹುದಾಗಿದೆ.

Kotak Life Scholarship

ಹೌದು ಸ್ನೇಹಿತರೆ ಹಲವಾರು ಖಾಸಗಿ ಸಂಸ್ಥೆಗಳು ಭಾರತದಲ್ಲಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗುತ್ತವೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ಕೋಟಕ್ ಲೈಫ್ ವಿದ್ಯಾರ್ಥಿ ವೇತನ ಕೂಡ ಒಂದಾಗಿದ್ದು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅರ್ಹತೆ ಹೊಂದಿರುವಂತಹ ವಿದ್ಯಾರ್ಥಿಗಳಿಗೆ 30,000ಗಳ ವಿದ್ಯಾರ್ಥಿ ವೇತನವು ಸಿಗಲಿದ್ದು ಇದರ ಬಗ್ಗೆ ಈ ಒಂದು ಲೇಖನ ಸಂಪೂರ್ಣ ಮಾಹಿತಿ ಬಂದಿದೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಕೆಳಗೆ ಮಾಹಿತಿ ನೀಡಿದ್ದೇವೆ ನೋಡಿ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ತಮಿಳುನಾಡಿನಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ವಾಸಿಸುವಂತಹ ವಿದ್ಯಾರ್ಥಿಗಳಿರುವ ಮಾತ್ರ ಈ ಒಂದು ವಿದ್ಯಾರ್ಥಿ ವೇತನ ಲಭ್ಯವಿದೆ 
  • ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ತಮಿಳುನಾಡು ಹಾಗೂ ಮಹಾರಾಷ್ಟ್ರದ ಎಂಟು ನಿರ್ದಿಷ್ಟ ಕಾಲೇಜುಗಳಲ್ಲಿ ಯಾವುದಾದರೂ ಒಂದರಲ್ಲಿ ಬಿಕಾಂನ ಮೊದಲ ಪದವಿ ವರ್ಷಕ್ಕೆ ದಾಖಲಾಗಿರಬೇಕಾಗುತ್ತದೆ. 

ಯಾವ ಕಾಲೇಜಿನಲ್ಲಿ ದಾಖಲಾಗಿರಬೇಕು ಕೆಳಗೆ ಮಾಹಿತಿ ನೀಡಿದ್ದೇವೆ 

  1. ಎ ವೀರಯ್ಯ ಮೆಮೋರಿಯಲ್ ಶ್ರೀ ಪುಷ್ಪಂ ಕಾಲೇಜ್ 
  2. ಆರ್ಡರ್ ಮಹಾಜನ್ ಸಂಗಮೇಶ್ ವಲ್ಚೈ ಸ್ವಾಮಿ ನಾಡಲ್ ಕಾಲೇಜ್ 
  3. ಎಡ ತಂಬುಡಿ ಜಿಎಸ್ ಪಿಳೈ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜ್ 
  • ಇನ್ನಿತರ ಕಾಲೇಜುಗಳು 
  • ಅರ್ಜಿ ಸಲ್ಲಿಸುವಂತ ವಿದ್ಯಾರ್ಥಿಯು 10 ಹಾಗೂ 12ನೇ ತರಗತಿಯಲ್ಲಿ ಕನಿಷ್ಠ 65 ರಷ್ಟು ಅಥವಾ ಅದಕ್ಕೆ ಹೆಚ್ಚಿನ ಅಂಕಗಳನ್ನು ಪಡೆದು ಪಾಸ್ ಆಗಿರಬೇಕು 
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು 12ನೇ ತರಗತಿಯನ್ನು 2023 ಮತ್ತು 24ರ ವರ್ಷದಲ್ಲಿ ಪಾಸಾಗಿರಬೇಕಾಗುತ್ತದೆ 
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ಮೂರು ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರಬೇಕು 

ಈ ವಿದ್ಯಾರ್ಥಿ ವೇತನದ ಮೊತ್ತ 

  • 30,000

ಅರ್ಜಿ ಸಲ್ಲಿಸುವ ವಿಧಾನ 

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು https://www.buddy4study.com/page/kotak-life-insurance-scholarship-program ಈ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • 15/09/2024
WhatsApp Group Join Now

Leave a Comment

error: Content is protected !!