KRCL Jobs Recruitments:ರೈಲ್ವೆ ಇಲಾಖೆಯ ಖಾಲಿ ಹುದ್ದೆಗಳಿಗೆ ಅರ್ಜಿಗಳು ಆರಂಭ! ಹತ್ತನೇ ಪಾಸಾಗಿದ್ದರೆ ಸಾಕು. ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ!

KRCL Jobs Recruitments: ನಮಸ್ಕಾರ ಗೆಳೆಯರೇ ನಾಡಿನ ಸಮಸ್ಯೆ ಜನತೆಗೆ ಈ ಒಂದು ಮಾಧ್ಯಮದ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಹುದ್ದೆಗಳು ಖಾಲಿ ಇವೆ. 

ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದವರು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಹುದ್ದೆಗಳಿಗೆ ಆಯ್ಕೆ ಆಗುವ ಮೂಲಕ ಒಂದು ಮಾಸಿಕ ವೇತನವನ್ನು ಪಡೆಯುವಂತಹ ಹುದ್ದೆಗೆ ಆಯ್ಕೆ ಆಗಬಹುದಾಗಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರವನ್ನು ನೀವು ಈ ಒಂದು ಲೇಖನದಲ್ಲಿ ಪಡೆಯಬಹುದಾಗಿದೆ. 

ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕು ನೀವು ಈ ಒಂದು ಲೇಖನದಲ್ಲಿ ತಿಳಿಯುವ ಒಂದು ವಿಶೇಷವಾದ ಮಾಹಿತಿ ಏನೆಂದರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ರೇಖೆಯನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ವಯೋಮಿತಿ ಏನಿರಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನ ಹೊಂದಿದೆ. 

ಹುದ್ದೆಗಳು ಖಾಲಿ ಇರುವ ಸಂಸ್ಥೆ 

  • ಕೊಂಕಣ ರೈಲ್ವೆ ಕಾರ್ಪೊರೇಷನ್ ಇಲಾಖೆ 

ಖಾಲಿ ಇರುವ ಹುದ್ದೆಗಳ ವಿವರ 

  • ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ 

ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ 

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 10ನೇ ತರಗತಿ ಹಾಗು 12ನೇ ತರಗತಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. 

ವಯಸ್ಸಿನ ಮಿತಿ 

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳಿಂದ ಗರಿಷ್ಠ 36 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ‌.

ವೇತನದ ಮಾಹಿತಿ 

ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 35,000 ದಿಂದ 60,000ಗಳ ವರೆಗೆ ವೇತನವನ್ನು ನೀಡಲಾಗುತ್ತದೆ. 

ಆಯ್ಕೆ ಮಾಡಿಕೊಳ್ಳುವ ವಿಧಾನ 

  • ಕಂಪ್ಯೂಟರ್ ಆಧಾರಿತ ಪರೀಕ್ಷೆ 
  • ವೈದಿಕ ಪರೀಕ್ಷೆ 
  • ದಾಖಲೆ ಪರಿಶೀಲನೆ ಮಾಡುವುದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ 

ಪ್ರಮುಖ ದಿನಾಂಕಗಳು 

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:16/09/2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/10/2024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಇದನ್ನು ಓದಿ 

ಸ್ನೇಹಿತರೆ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ.

WhatsApp Group Join Now

Leave a Comment

error: Content is protected !!