Labour Card Scholarship: ನಾಡಿನ ಸಮಸ್ತ ಜನತೆಗೆ ಈ ಒಂದು ಮಾಧ್ಯಮದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ನ ಬಗ್ಗೆ ಮಾಹಿತಿ ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಒಂದು ವಿಶೇಷವಾದ ಮಾಹಿತಿ ಏನೆಂದರೆ ಅದು ಲೇಬರ್ ಕಾರ್ಡ್ ಹೊಂದಿದಂತಹ ವಿದ್ಯಾರ್ಥಿಗಳಿಗೆ ಅಥವಾ ಲೇಬರ್ ಕಾರ್ಡನ್ನು ಹೊಂದಿರುವಂತಹ ಬಡವರ ಮಕ್ಕಳಿಗೆ ಸರಕಾರದ ಕಡೆಯಿಂದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ {Labour Card Scholarship} ಎಂದು ನಲವತ್ತು ಸಾವಿರದವರೆಗೆ ಒಂದು ಉಚಿತ ವಿದ್ಯಾರ್ಥಿ ವೇತನ ಸಿಗುತ್ತದೆ ಅದರ ಬಗ್ಗೆ ನಾವು ನಿಮಗೆ ಇವತ್ತು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಓದಬೇಕು ಎಂದು ನಾವು ವಿನಂತಿಸಿಕೊಳ್ಳುತ್ತೇವೆ.
ತಾವುಗಳು ಲೇಖನವನ್ನು ಕೊನೆ ತನಕ ಓದಿದಾಗ ಮಾತ್ರ ನಿಮಗೆ ಈ ಒಂದು ಲೇಖನದ ಅಂದರೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ತಿಳಿಯಲು ಸಾಧ್ಯವಾಗುತ್ತದೆ ಒಂದು ವೇಳೆ ನೀವು ಈ ಒಂದು ಲೇಖನವನ್ನು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಮತ್ತು ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನಿಂದ ವಂಚಿತರಾಗುವಿರಿ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಸ್ಪಷ್ಟವಾಗಿ ಸೂಕ್ಷ್ಮ ರೀತಿಯಲ್ಲಿ ಓದಬೇಕಾಗಿ ನಾವು ವಿನಂತಿಸಿಕೊಳ್ಳುತ್ತೇವೆ.
Table of Contents
ಸ್ನೇಹಿತರೆ ನಾವು ನಮ್ಮ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಹೀಗೆ ಬರೆದು ಹಾಕುವಂತಹ ಎಲ್ಲಾ ಲೇಖನಗಳನ್ನು ನೀವು ಓದಲು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಪೋಸ್ಟ್ ಬರೆಯಲು ಒಂದು ಸಹಾಯ ನೀಡಿದಂತಾಗುತ್ತದೆ ಒಂದು ವೇಳೆ ನೀವು ನೋಟಿಫಿಕೇಶನ್ ಬಟನ್ ಮತ್ತು ಈ ಒಂದು ಮಾಧ್ಯಮದ ಚಂದದಾರರು ಆಗಲು ತೊಂದರೆ ಆದರೆ ತಾವುಗಳು ನಮ್ಮ ಒಂದು ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಬಹುದು.
ಸ್ನೇಹಿತರೆ ನಾವು ನಮ್ಮ ಈ ಒಂದು ಮಾಧ್ಯಮದಲ್ಲಿ ದಿನನಿತ್ಯವು ಶಾಲಾ ಹಾಗೂ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳು ನೀಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ವಿವರ ಆ ಸ್ಕಾಲರ್ಶಿಪ್ ಗೆ ಅರ್ಜಿ ಯಾವಾಗ ಆರಂಭವಾಗುತ್ತವೆ ಅಥವಾ ಆರಂಭವಾಗಲಿವೆ ಮತ್ತು ಅರ್ಜಿ ಸಲ್ಲಿಸಲು ಯಾವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಒಂದು ಸ್ಕಾಲರ್ಶಿಪ್ನ ಮೊತ್ತ ಎಷ್ಟಿರುತ್ತದೆ ಯಾರ್ಯಾರಲ್ಲ ಅರ್ಜಿಯನ್ನು ಸಲ್ಲಿಸಬಹುದು ಎಂಬುವುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಮಾಧ್ಯಮದ ಲೇಖನಗಳಲ್ಲಿ ನೀವು ಪ್ರತಿನಿತ್ಯ ನೋಡಬಹುದಾಗಿದೆ.
ಸ್ನೇಹಿತರೆ ನಾವು ಇದರ ಜೊತೆಗೆ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ವಿವರ ಮತ್ತು ಆ ಒಂದು ಯೋಜನೆಗಳಿಗೆ ನೀವು ಅರ್ಜಿ ಸಲ್ಲಿಸಿ ಆ ಒಂದು ಯೋಜನೆಯ ಫಲಾನುಭವಿಗಳಾಗಲು ಮಾಡಬೇಕಾದ ಕಾರ್ಯ ಗೆಳೆಯನು ಹೊಸ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು ನಿಮ್ಮ ಒಂದು ಕುಟುಂಬದ ವಾರ್ಷಿಕ ಆದಾಯ ಎಷ್ಟರ ಕೆಳಗೆ ಇದ್ದರೆ ಮಾತ್ರ ನೀವು ಈ ಒಂದು ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಮತ್ತು ಹೊಸ ಯೋಜನೆ ಯಾವಾಗ ಪ್ರಾರಂಭವಾಗಲಿದೆ ಮತ್ತು ಪ್ರಾರಂಭ ಆದಂತಹ ಯೋಜನೆಗಳ ಅರ್ಜಿಗಳು ಯಾವ ದಿನಾಂಕದವರೆಗೆ ನಡೆಯುತ್ತವೆ ಎಂಬುದರ ಬಗ್ಗೆ ಕೂಡ ನೀವು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ದಿನನಿತ್ಯವು ನೋಡಬಹುದಾಗಿದೆ.
ಹಾಗೂ ಈ ಒಂದು ಮಾಧ್ಯಮದಲ್ಲಿ ದಿನನಿತ್ಯ ತಮ್ಮ ಒಂದು ಡಿಗ್ರಿಯನ್ನು ಮುಗಿಸಿ ಸರಕಾರಿ ಕೆಲಸಗಳಲ್ಲಿ ಆಸಕ್ತಿ ಓದುತ್ತಿರುವಂತಹ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಕೆಲಸಗಳ ಬಗ್ಗೆ ವಿವರ ಹಾಗೂ ಖಾಸಗಿ ಕಂಪನಿಗಳು ಬಿಡುಗಡೆ ಮಾಡುವಂತಹ ಹೊಸ ಕೆಲಸಗಳ ವಿವರ ಆ ಒಂದು ಕೆಲಸಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ. ಮತ್ತು ಅರ್ಜಿ ಸಲ್ಲಿಸಿ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಕೂಡ ಸಿಗುವಂತಹ ವೇತನ ಏನು ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅರ್ಜಿ ಶುಲ್ಕ ಎಷ್ಟನ್ನು ನೀಡಬೇಕು ವಯೋಮಿತಿ ಎಷ್ಟಿರಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಮತ್ತು ಸರಕಾರಿ ಕೆಲಸಗಳ ಬಗ್ಗೆ ಇನ್ನಿತರ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ಪ್ರತಿನಿತ್ಯ ಈ ಒಂದು ಮಾಧ್ಯಮದಲ್ಲಿ ನೋಡಬಹುದಾಗಿದೆ ಅಥವಾ ಓದಬಹುದಾಗಿದೆ.
ಇದೇ ತರದ ಎಲ್ಲಾ ಮಾಹಿತಿಗಳನ್ನು ನೀವು ನಿಮ್ಮ ಮೊಬೈಲ್ ಮುಖಾಂತರ ಹಾಗೂ ವಾಟ್ಸಾಪ್ ನಿಂದಲೇ ತಿಳಿಯಲು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿ ಹೀಗೆ ಮಾಡುವುದರಿಂದ ಇನ್ನೂ ಹೆಚ್ಚಿನ ಲೇಖನನ್ನು ಅಂದರೆ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ತಿಳಿದುಕೊಂಡು ಸರಕಾರದ ಯೋಜನೆಗಳಾಗಲಿ ಅಥವಾ ಸರಕಾರದ ಕೆಲಸಗಳಾಗಲಿ ಮತ್ತು ಉಚಿತ ಸ್ಕಾಲರ್ಶಿಪ್ ಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
Labour Card Scholarship
ಸ್ನೇಹಿತರೆ ಈ ಒಂದು ಕಾರ್ಮಿಕ ಕಾಡು ಸ್ಕಾಲರ್ಶಿಪ್ ಕರ್ನಾಟಕ ರಾಜ್ಯದ ಕಾರ್ಮಿಕ ಕಲ್ಯಾಣ ಮಂಡಳಿ ಕರ್ನಾಟಕ ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುವಂತಹ ಶಿಕ್ಷಣವನ್ನು ಬೆಂಬಲಿಸುವಂತಹ ಒಂದು ಸ್ಕಾಲರ್ಶಿಪ್ ಆಗಿದೆ ಎಂದು ನಾವು ಹೇಳಬಹುದು. ಈ ಒಂದು ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಅಡಿಯಲ್ಲಿ ಅರ್ಹತೆಯನ್ನು ಹೊಂದಿರುವಂತಹ ವಿದ್ಯಾರ್ಥಿಗಳು ತಮ್ಮ ಒಂದು ಶಿಕ್ಷಣವನ್ನು ಹಾಗೂ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸುವವರೆಗೆ ಅವರ ಶೈಕ್ಷಣಿಕ ಮಟ್ಟವನ್ನು ಅವಲಂಬಿಸಿ ರೂಪಾಯಿ 11,000 ದಿಂದ 40ವರೆಗೆ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಬಹುದು ಹಾಗೂ ಅರ್ಹ ಮಾನದಂಡಗಳು ಅಗತ್ಯ ದಾಖಲೆಗಳು ಮತ್ತು ಅಪ್ಲಿಕೇಷನ್ ಪ್ರಕ್ರಿಯೆ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ನಿಮಗೆ ಈ ಒಂದು ಲೇಖನದಲ್ಲಿ ತಿಳಿಯುತ್ತದೆ.
ಲೇಬರ್ ಕಾರ್ಡ್ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು {Labour Card Scholarship}
ಕರ್ನಾಟಕ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೀಡಲಾದ ಕಾರ್ಮಿಕ ಕಾರ್ಡನ್ನು ವಿದ್ಯಾರ್ಥಿಯ ಪೋಷಕರು ಒಂದೇ ಇರಬೇಕು ಅಂತವರಿಗೆ ಮಾತ್ರ ಇಸ್ಕಾಲರ್ಶಿಪ್ ಮಾನ್ಯತೆ ನೀಡುತ್ತದೆ
- ಭಾರತದ ಕಾಯ ನಿವಾಸಿ ಆಗಿರಬೇಕು
- ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ತಿಂಗಳಿಗೆ 35,000 ಕ್ಕಿಂತ ಸಮ ಅಥವಾ ಜಾಸ್ತಿ ಇರಬಾರದು.
- ಸಾಮಾನ್ಯ ವರ್ಗದ ವಿದ್ಯಾರ್ಥಿಯು ತನ್ನ ಒಂದು ಇಂದಿನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
- ಎಸ್ ಸಿ ಮತ್ತು ಎಸ್ ಟಿ ವರ್ಗದ ವಿದ್ಯಾರ್ಥಿಗಳು ಶೇಕಡ 45% ಅಂಕಗಳನ್ನು ಗಳಿಸಿರಬೇಕಾಗುತ್ತದೆ.
ಲೇಬರ್ ಕಾರ್ಡ್ ಸ್ಕಾಲರ್ಶಿಪ್ನ ಮೊತ್ತ {Labour Card Scholarship}
ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನ ಮೊತ್ತವನ್ನು 2023ರಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯ ಪರಿಸ್ಕರಿಸಿದೆ ಎಂಬುದನ್ನು ದಯವಿಟ್ಟು ಗಮನಿಸಿ ವಿವಿಧ ತರಗತಿಗಳು ಮತ್ತು ಪದವಿಗಳಿಗೆ ಪರೀಕ್ಷಾ ವಿದ್ಯಾರ್ಥಿ ವೇತನದ ಮೊತ್ತವನ್ನು ನಾವು ಕೆಳಗೆ ನೀಡಿದ್ದೇವೆ ನೋಡಿ.
- ಒಂದರಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳಿಗೆ ಸಿಗುವಂತಹ ಈ ಒಂದು ಸ್ಕಾಲರ್ಶಿಪ್ನ ಮೊತ್ತ 1,100
- ಐದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಷಿಪ್ನ ಮೊತ್ತ 1,250
- 9ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ ಮೊತ್ತ 3000
- ಹನ್ನೊಂದರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ನ ಮೊತ್ತ 4600
- ಪದವಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ನ ಮೊತ್ತ 6000
- ಬಿಇ ಮತ್ತು ಬಿ ಟೆಕ್ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಷಿಪ್ನ ಮೊತ್ತ 10000
- ಗ್ರಾಜುಯೇಟೆಡ್ ಪದವಿ ಪಡೆದಂತಹ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ನ ಮೊತ್ತ 10000
- ಪಾಲಿಟೆಕ್ನಿಕ್ ಮತ್ತು ಡಿಪ್ಲೋಮೋ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ನ ಮೊತ್ತ 4600
- ಬಿ ಎಸ್ ಸಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ನ ಮೊತ್ತ 10000
- ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ನ ಮೊತ್ತ 11000
- ಎಲ್‌ಎಲ್‌ಬಿ ಎಲ್ಐಎಂ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ನ ಮೊತ್ತ 10000
- ಡಿ ಎಡ್ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ನ ಮೊತ್ತ 4600
- ಪಿ ಎಚ್ ಡಿ ಎಂ ಪಿ ಎಚ್ ಐ ಎಲ್ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ನ ಮೊತ್ತ 11000
ಈ ಸ್ಕಾಲರ್ಶಿಪ್ {Labour Card Scholarship} ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅಗತ್ಯವಾದ ದಾಖಲೆಗಳು
- ಪೋಷಕರ ಉದ್ಯೋಗಿ ಪ್ರಮಾಣ ಪತ್ರ
- ಇತ್ತೀಚಿನ ತಿಂಗಳ ಹಾಗೂ ಇಂದಿನ ತಿಂಗಳ ಆದಾಯ ಅಥವಾ ಸಂಬಳದ ಸ್ಲಿಪ್
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಶೈಕ್ಷಣಿಕ ವಿವರಗಳು
- ಪೋಷಕರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಬರೋಣ ಪತ್ರ
- ಮೊಬೈಲ್ ಸಂಖ್ಯೆ
- SSP Portal ಇಂದ ವಿನಂತಿಸಿದ ಇತರೆ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ {Labour Card Scholarship}
ವಿದ್ಯಾರ್ಥಿಗಳೇ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸೂಚನೆಗಳ ಪ್ರಕಾರ 2023 ಹಾಗೂ 24ನೇ ಶೈಕ್ಷಣಿಕ ವರ್ಷದ ಕಾರ್ಮಿಕ ಕಾಡು ವಿದ್ಯಾರ್ಥಿ ವೇತನ ಅರ್ಜಿಯನ್ನು ಯಶಸ್ವಿ ಪೋರ್ಟಲ್ ಮೂಲಕ ಮಾತ್ರ ಸಲ್ಲಿಸಬೇಕು ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ನೀವು ಈಗಾಗಲೇ ಯಶಸ್ವಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿದ್ದರೆ ನೀವು ಮತ್ತೆ ಅರ್ಜಿಯನ್ನು ಸಲ್ಲಿಸಬೇಕಾಗಿಲ್ಲ ಮತ್ತು ಸೇವಾ ಸಿಂಧು ಪೋರ್ಟನಲ್ಲಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸುವಂತಹ ಅಗತ್ಯವೂ ಕೂಡ ಇರುವುದಿಲ್ಲ
ಅರ್ಜಿ ಸಲ್ಲಿಸುವಂತಹ ವಿಧಾನವನ್ನು ನಾವು ಕೆಳಗೆ ಅಂತ ಹಂತಗಳ ಮೂಲಕ ವಿವರಿಸಿದ್ದೇವೆ ನೋಡಿಕೊಂಡು ಅರ್ಜಿಯನ್ನು ಸಲ್ಲಿಸಿ
ಹಂತ 1: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಕಾರ್ಮಿಕ ಕಾರ್ಡ್ ವಿದ್ಯಾರ್ಥಿ ವೇತನಕ್ಕಾಗಿ ನಾವು ಕೆಳಗೆ ನೀಡಿರುವಂತಹ ಒಂದು ಲಿಂಕ್ ಮೇಲೆ ಕ್ಲಿಕ್
ಹಂತ 2: ನೊಂದಣಿ ಮೀನು ಆಯ್ಕೆಯನ್ನು ಕ್ಲಿಕ್ ಮಾಡುವ ಮೂಲಕ ಕೆ ಎಲ್ ಡಬ್ಲ್ಯೂ ಬಿ ಪೋರ್ಟನಲ್ಲಿ ನೊಂದಾಯಿಸಿ ನಂತರ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಪರಿಶೀಲನ ವಿಧಾನವಾಗಿ ಮೊಬೈಲ್ ಪರಿಶೀಲನೆಯನ್ನು ಆಯ್ಕೆ ಮಾಡಿ ಹೊಸ ಪಾಸ್ವರ್ಡ್ ಅನ್ನು ರಚಿಸಿ ಮತ್ತು ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ ನೀವು ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ನಿಮ್ಮ ಮೊಬೈಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಒಂದು ವೇಳೆ ನಿಮಗೆ ನಿಮ್ಮ ಮೊಬೈಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಕಷ್ಟವಾದರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಅಥವಾ ಸೇವಾ ಸಿಂಧು ಕೇಂದ್ರಕ್ಕೆ ಭೇಟಿ ನೀಡಿದರ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದು
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
ನಾವು ನಿಮಗೆ ಮೇಲೆ ನೀಡಿರುವಂತಹ ಒಂದು ಲಿಂಕನ್ನು ಬಳಸಿಕೊಂಡು ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು.
ಇದನ್ನು ಓದಿ
ಗೆಳೆಯರೇ ಈ ಒಂದು ಲೇಖನ ಏನಿದೆ ಅದು ನಿಮಗೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನೀವು ಪ್ರತಿನಿತ್ಯ ಓದಲು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.