Labour Card Scholarship 2024: ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! 40,000ಗಳವರೆಗೆ ವಿದ್ಯಾರ್ಥಿ ವೇತನ! ಬೇಗ ಅರ್ಜಿ ಸಲ್ಲಿಸಿ.

Labour Card Scholarship 2024: ನಾಡಿನ ಸಮಸ್ತ ಜನತೆಗೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನ ಬಗ್ಗೆ ಮಾಹಿತಿ ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ನಿಮಗೆ ತಿಳಿಸಲು ಹೊರಟಿರುವ ಮುಖ್ಯವಾದ ಮಾಹಿತಿ ಎಂದರೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ವತಿಯಿಂದ ಕಾರ್ಮಿಕರ ಮಕ್ಕಳಿಗೆ 40,000ಗಳವರೆಗೆ ವಿದ್ಯಾರ್ಥಿ ವೇತನ ದೊರಕಲಿದೆ. ಅದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಆ ಒಂದು ಮಾಹಿತಿಯನ್ನು ಈ ಲೇಖನ ಹೊಂದಿರುತ್ತದೆ. 

ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಓದುವುದರಿಂದ ಇದರಲ್ಲಿರುವ ಮಾಹಿತಿಯನ್ನು ತಿಳಿದುಕೊಂಡು ನಲವತ್ತು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ಕೂಡ ಈ ಒಂದು ಲೇಖನದಲ್ಲಿ ಇರುತ್ತದೆ ಆದ ಕಾರಣ ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಮಾಹಿತಿಯನ್ನು ತಿಳಿದುಕೊಳ್ಳಿ.

Labour Card Scholarship 2024:

ಹೌದು ಸ್ನೇಹಿತರೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಯಾವುದೇ ಆರ್ಥಿಕ ತೊಂದರೆ ಬಾರದಿರಲು ನಮ್ಮ ಒಂದು ರಾಜ್ಯ ಸರ್ಕಾರವು ಈ ವಿದ್ಯಾರ್ಥಿ ವೇತನವನ್ನು ಜಾರಿ ಮಾಡಿದ್ದು ಈ ವಿದ್ಯಾರ್ಥಿ ವೇತನ ಅಡಿಯಲ್ಲಿ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳಿಗೆ 11000 ರೂಪಾಯಿಗಳಿಂದ 40,000ಗಳವರೆಗೆ ವಿದ್ಯಾರ್ಥಿ ವೇತನ ದೊರಕುತ್ತದೆ. 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಯಲು ಬಯಸಿದರೆ ಲೇಖನವನ್ನು ಕೊನೆತನಕ ಓದಬೇಕು. 

ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು:

  • ಕಟ್ಟಡ ಕಾರ್ಮಿಕರ ಮಕ್ಕಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 
  • ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. 
  • ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಹೊಂದಿರಬೇಕು. 
  • ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ಮೀರಿರಬಾರದು 

ವಿದ್ಯಾರ್ಥಿ ವೇತನದ ಮೊತ್ತ : 10,000-40,000

ಬೇಕಾಗುವ ದಾಖಲೆಗಳು:

  • ವಿದ್ಯಾರ್ಥಿ ಆಧಾರ್ ಕಾರ್ಡ್ 
  • ಪೋಷಕರಾಧಾರ್ ಕಾರ್ಡ್ 
  • ಕಟ್ಟಡ ಕಾರ್ಮಿಕರ ಇಲಾಖೆಯಿಂದ ನೊಂದಾಯಿತ ಪ್ರಮಾಣ ಪತ್ರ 
  • ಬ್ಯಾಂಕ್ ಖಾತೆಯ ವಿವರ 
  • ವಿದ್ಯಾರ್ಥಿಯ ಭಾವಚಿತ್ರ 
  • ಆದಾಯ ಪ್ರಮಾಣ ಪತ್ರ 

ಅರ್ಜಿ ಸಲ್ಲಿಸುವ ವಿಧಾನ:

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ತದನಂತರ ನೊಂದಣಿ ಆಗೋದರ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸುಲಭವಾಗಿ ಮೊಬೈಲ್ ಮೂಲಕವೇ ಸಲ್ಲಿಸಬಹುದು ಒಂದು ವೇಳೆ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ತೊಂದರೆ ಆದರೆ ನೀವು ನಿಮ್ಮ ಹತ್ತಿರದ ಸೆಂಟರ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್: ಅಪ್ಲೈ ಮಾಡಿ!

ಈ ಮಾಹಿತಿ ತಿಳಿದುಕೊಳ್ಳಿ:

ಇದೇ ತರದ ಮಾಹಿತಿ ಹೊಂದಿರುವಂತಹ ಲೇಖನಗಳು ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯವು ನಾವು ಬರೆದು ಹಾಕುತ್ತಲೇ ಇರುತ್ತೇವೆ ಈ ಲೇಖನವನ್ನು ನಿಮ್ಮ ಗೆಳೆಯರೊಂದಿಗೆ ಶೇರ್ ಮಾಡಿಕೊಳ್ಳುವುದರ ಮೂಲಕ ನಮಗೆ ಇನ್ನು ಹೆಚ್ಚಿನ ಲೇಖನಗಳನ್ನು ಬರೆಯಲು ಪ್ರೋತ್ಸಾಹ ತುಂಬಿ.

WhatsApp Group Join Now

Leave a Comment