Labour Dipartment Scheme: ತಾಯಿ ಮಗು ಸಹಾಯ ಹಸ್ತ ಯೋಜನೆ! 6,000 ಆರ್ಥಿಕ ನರವು

Labour Dipartment Scheme: ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ತಾಯಿ ಮಗು ಸಹಾಯ ಹಸ್ತ ಯೋಜನೆಯ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ ಕಟ್ಟಡ ಕಾರ್ಮಿಕರ ಇಲಾಖೆಯಿಂದ ತಾಯಿ ಮಗು ಸಹಾಯ ಹಸ್ತ ಯೋಜನೆಯನ್ನು ಬಿಡುಗಡೆ ಮಾಡಿದ್ದು ಈ ಒಂದು ಯೋಜನೆ ಅಡಿಯಲ್ಲಿ 6000 ಆರ್ಥಿಕ ನೆರವನ್ನು ನೀಡಲಾಗುತ್ತದೆ. 

ಇದೀಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿಗಳು ಆರಂಭವಾಗಿರುವ ಕಾರಣ ಯಾರು ಈ ಒಂದು ಯೋಜನೆಯಲ್ಲಿ ಆಸಕ್ತಿಯನ್ನು ಹೊಂದಿರುತ್ತೀರೋ ಅವರು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ಎಲ್ಲ ಒಂದು ಮಾಹಿತಿಯು ಈ ಒಂದು ಲೇಖನದಲ್ಲಿ ತಮಗೆ ದೊರಕಲಿದೆ ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಬೇಕು.

ಸರಕಾರವು ತಾಯಿ ಮತ್ತು ಮಗುವಿಗೆ ಹಣ ಸಹಾಯ ಮಾಡಲೆಂದು ತಾಯಿ ಮಗು ಹಸ್ತ ಯೋಜನೆಯನ್ನು ಜಾರಿ ಮಾಡಿದ್ದು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಹಾರೈಕೆಯನ್ನು ಹೊಂದಿರುವಂತಹ ಅಭ್ಯರ್ಥಿಗಳಿಗೆ 6,000 ರವರೆಗೆ ಆರ್ಥಿಕ ನಗರವನ್ನು ನೀಡಲಾಗುತ್ತದೆ. 6,000ಗಳನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನವೂ ಹೊಂದಿರುತ್ತದೆ ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಸೂಕ್ಷ್ಮ ರೀತಿಯಲ್ಲಿ ಎಚ್ಚರಿಕೆಯಿಂದ ಓದಬೇಕು.

Labour Dipartment Scheme

ಕಟ್ಟಡ ಕಾರ್ಮಿಕರ ಇಲಾಖೆಯಿಂದ ಗರ್ಭಿಣಿ ಮಹಿಳೆಯರಿಗೆ ಮಗುವಿಗೆ ಪೌಷ್ಟಿಕ ಆಹಾರವನ್ನು ಒದಗಿಸುವ ಸಲುವಾಗಿ ಮೂರು ವರ್ಷ ತುಂಬುವವರೆಗೆ 6,000ಗಳನ್ನು ಆರ್ಥಿಕ ನೆರವಾಗಿ ನೀಡಲಾಗುತ್ತಿದೆ. ಇದೀಗ ಈ ಒಂದು ಯೋಜನೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಅರ್ಜಿಗಳು ಆರಂಭವಾಗಿವೆ. ಆದ್ದರಿಂದ ತಾವುಗಳು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಸುಲಭವಾಗಿ ಆರು ಸಾವಿರ ರೂಪಾಯಿಗಳವರೆಗೆ ಒಂದು ಆರ್ಥಿಕ ನಗರವನ್ನು ಪಡೆಯಬಹುದಾಗಿದೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನವೂ ಹೊಂದಿರುತ್ತದೆ.

Labour Dipartment Scheme ಪಡೆಯಲು ಇರಬೇಕಾದ ಅರ್ಹತೆಗಳೇನು?

  • ಈ ಒಂದು ಯೋಜನೆಯ ಹಣವನ್ನು ಪಡೆಯಲು ತಾಯಿಯೂ ಮಗುವಿಗೆ ಜನ್ಮ ನೀಡಿದ ದಿನಾಂಕದಿಂದ 3 ವರ್ಷಗಳ ಕಾಲ ಈ ಯೋಜನೆಯ ಹಣವನ್ನು ಪಡೆಯಲು ಅರ್ಹತೆಯನ್ನು ಹೊಂದಿದ್ದಾಳೆ. 
  • ಈ ಒಂದು ಯೋಜನೆ ಅಡಿಯಲ್ಲಿ ತಾಯಿಯು ಎರಡು ಮಕ್ಕಳ ಜನ್ಮ ನೀಡುವವರಿಗೆ ಹಣವನ್ನು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ಕಟ್ಟಡ ಕಾರ್ಮಿಕರ ಮಂಡಳಿ ಇಲಾಖೆಯಿಂದ ನೀಡಿರುವಂತಹ ಗುರುತಿನ ಚೀಟಿ 
  • ಬ್ಯಾಂಕ್ ಖಾತೆಯ ವಿವರ 
  • ಮಗುವಿನ ಫೋಟೋಸ್ 
  • ಸ್ವಯಂ ದುರ್ಗಿಕರಣ ಪತ್ರ 
  • ಮಗುವಿನ ಜನನ ಪ್ರಮಾಣ ಪತ್ರ 
  • ವೈದ್ಯರಿಂದ ಪಡೆದಿರುವಂತಹ ಹೆರಿಗೆ ವರದಿ 
  • ರೇಷನ್ ಕಾರ್ಡ್

ಅರ್ಜಿ ಸಲ್ಲಿಸುವ ವಿಧಾನ 

ಗೆಳೆಯರೇ ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಲಾಗಿನ್ ಹಾಗೂ ರಿಜಿಸ್ಟರ್ ಎಂಬ ಎರಡು ಆಯ್ಕೆಗಳು ಕಾಣಲು ಸಿಗುತ್ತದೆ ನೀವು ಒಂದು ವೇಳೆ ಮೊದಲೇ ರಿಜಿಸ್ಟರ್ ಆಗಿದ್ದರೆ ಲಾಗಿನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಒಂದು ಮೊಬೈಲ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಗೆ ಬರುವಂತಹ ಓಟಿಪಿ ಮೇಲೆ ಕ್ಲಿಕ್ ಮಾಡಿದರ ಮೂಲಕ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. 

ಒಂದು ವೇಳೆ ಮೊದಲ ಬಾರಿಗೆ ಅರ್ಜಿಯನ್ನು ಸಲ್ಲಿಸಲು ನೀವು ರೆಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ ನಂತರ ಅಲ್ಲಿ ನಿಮಗೆ ಕೇಳಿರುವಂತಹ ಎಲ್ಲಾ ವಿವರಗಳನ್ನು ಸರಿಯಾಗಿ ಬರ್ತಿ ಮಾಡಿ ರಿಜಿಸ್ಟರ್ ಆಗಿ ನಂತರ ನಿಮಗೆ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ ಆ ಒಟಿಪಿಯನ್ನು ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ ಲಾಗಿನ್ ಆಗಿ ನಂತರ ಅಲ್ಲಿ ಕೇಳಿರುವಂತಹ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಬೇಕಾಗುವ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡುವುದರ ಮೂಲಕ ನೀವು ಈ ಒಂದು ಯೋಜನೆ ಅಡಿಯಲ್ಲಿ 6000 ಆರ್ಥಿಕ ನೆರವನ್ನು ಪಡೆಯಲು ಅರ್ಹತೆ ಹೊಂದುತ್ತೀರಿ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಇದನ್ನು ಓದಿ 

ಸ್ನೇಹಿತರೆ ಈ ಒಂದು ಲೇಖನದ ಒಂದು ಸಂಪೂರ್ಣವಾದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಅಧಿಕ ಲೇಖನಗಳನ್ನು ಬರೆಯಲು ಸಹಾಯವಾಗುತ್ತದೆ ಧನ್ಯವಾದಗಳು.

WhatsApp Group Join Now

Leave a Comment