LIC Recruitments: ಹಲೋ ಸ್ನೇಹಿತರೇ, ಎಲ್ಐಸಿ ರಿಕ್ವಯಿಟ್ಮೆಂಟ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯವೇನೆಂದರೆ ಎಲ್ಐಸಿ ಎಂದರೆ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆರಂಭವಾಗಿದೆ ಆದ ಕಾರಣ ನೀವು ಈ ಒಂದು ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದರ ಒಂದು ಸಂಪೂರ್ಣವಾದ ವಿವರ ಈ ಲೇಖನದಲ್ಲಿ ದೊರೆಯಲಿದೆ.
ಆದಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಿ ಗೆಳೆಯರೇ, ಭಾರತದ ಒಂದು ಪ್ರಮುಖ ಫೈನಾನ್ಸ್ ಕಂಪನಿಗಳಲ್ಲಿ ಎಲ್ಐಸಿ ಕಂಪನಿಯು ಕೂಡ ಒಂದಾಗಿದೆ ಈ ಒಂದು ಕಂಪನಿಯಲ್ಲಿ ಕೆಲಸ ಮಾಡುವುದು ಎಷ್ಟೋ ಜನರ ಕನಸಾಗಿರುವುದು ಈಗ ಅಂತ ಕನಸು ಕಾಣುತ್ತಿರುವಂತಹ ಜನರಿಗೆ ಎಲ್ಐಸಿ ಕಂಪನಿಯು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದೆ ಆದಕಾರಣ ನೀವು ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇವೆ, ಯಾವ ಸ್ಥಳದಲ್ಲಿ ಖಾಲಿ ಇವೆ ಹಾಗೂ ಯಾವ ರಾಜ್ಯದಲ್ಲಿ ಈ ಹುದ್ದೆಗಳು ಖಾಲಿ ಇವೆ, ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ವಯೋಮಿತಿಯೇನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವ್ಯಾವು? ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಯಾವುದು? ಕೊನೆಯ ದಿನಾಂಕ ಯಾವುದು ಅರ್ಜಿ ಶುಲ್ಕ ಎಷ್ಟಿರುತ್ತದೆ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳವೆಷ್ಟು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಬಯಸಿದರೆ ಈ ಲೇಖನವನ್ನು ಪೂರ್ತಿಯಾಗಿ ಓದಿ.
ಸ್ನೇಹಿತರೆ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುವಂತಹ ಲೇಖನಗಳು ಯಾವ ಮಾಹಿತಿಯನ್ನು ಹೊಂದಿರುತ್ತವೆ ಎಂದರೆ ಸರಕಾರವು ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ವಿವರ ಹಾಗೂ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಹಾಗೂ ಇನ್ನಿತರ ಖಾಸಗಿ ಸಂಸ್ಥೆಗಳು ನೀಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ಹೊಂದಿರುತ್ತವೆ ಮತ್ತು ಸರಕಾರಿ ಕೆಲಸಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕಾಲಿ ಇರುವಂತಹ ಕೆಲಸಗಳ ಬಗ್ಗೆ ವಿವರಗಳನ್ನು ಈ ಮಾಧ್ಯಮದ ಲೇಖನಗಳು ಹೊಂದಿರುತ್ತವೆ ಈ ಮಾಧ್ಯಮದ ಪ್ರತಿಯೊಂದು ಲೇಖನವನ್ನು ಓದಲು ಬಯಸಿದರೆ ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಸೇರಿ.
ಹುದ್ದೆಗಳು ಖಾಲಿ ಇರುವ ಸಂಸ್ಥೆ
ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್
ಖಾಲಿ ಇರುವ ಹುದ್ದೆಗಳು
ಜೂನಿಯರ್ ಅಸಿಸ್ಟೆಂಟ್
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 65 ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಯಾವುದೇ ಒಂದು ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು ಇದರ ಜೊತೆಗೆ ಕಂಪ್ಯೂಟರ್ ಪ್ರಾವಣ್ಯತೆ ಕಡ್ಡಾಯವಾಗಿರುತ್ತದೆ.
ವಯೋಮಿತಿ
ಅಭ್ಯರ್ಥಿಗಳು ಎಲ್ಐಸಿ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಅಭ್ಯರ್ಥಿಯ ವಯಸ್ಸು ಜುಲೈ ಒಂದು 2024ರಂತೆ ಕನಿಷ್ಠ 20 ವರ್ಷಗಳಿಂದ ಗರಿಷ್ಠ 20 ಎಂಟು ವರ್ಷಗಳ ನಡುವೆ ಇರಬೇಕಾಗುತ್ತದೆ.
ಆಯ್ಕೆ ವಿಧಾನ
- ಆನ್ಲೈನ್ ಲಿಖಿತ ಪರೀಕ್ಷೆ
- ಸಂದರ್ಶನ
ವೇತನದ ಮಾಹಿತಿ
ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಕನಿಷ್ಠ ಮಾಸಿಕ ವೇತನ 11,000 ಗಳಿಂದ 21800 ವರೆಗೆ ಇರುತ್ತದೆ. ಸಂಬಳದ ಅಧಿಕೃತ ಮಾಹಿತಿಯ ಬಗ್ಗೆ ನೀವು ತಿಳಿಯಲು ಬಯಸಿದರೆ ಈ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
ಯಾವ ರಾಜ್ಯದಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ
- ಆಂಧ್ರಪ್ರದೇಶ 12
- ಛತ್ತೀಸ್ಗಡ್ 6
- ಗುಜರಾತ್ 5
- ಅಸ್ಸಾಂ 5
- ಹಿಮಾಚಲ ಪ್ರದೇಶ 3
- ಜಮ್ಮು ಮತ್ತು ಕಾಶ್ಮೀರ್ 1
- ಕರ್ನಾಟಕ 38
- ಮಧ್ಯ ಪ್ರದೇಶ್ 12
- ಮಹಾರಾಷ್ಟ್ರ 53
- ಪುದುಚೆರಿ 1
- ತಮಿಳುನಾಡು 10
- ತೆಲಂಗಾಣ 31
- ಉತ್ತರ ಪ್ರದೇಶ 17
- ಪಶ್ಚಿಮ ಬಂಗಾಳ್ 5
ಒಟ್ಟು ಸೇರಿ 200 ಹುದ್ದೆಗಳು ಖಾಲಿ ಇವೆ
ಅರ್ಜಿ ಸಲ್ಲಿಸುವ ವಿಧಾನ
- ಎಲ್ಐಸಿ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವಂತಹ ವಿಧಿ ವಿಧಾನಗಳನ್ನು ಅನುಸರಿಸಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.
- ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಎಲ್ಐಸಿ ಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
- ನಂತರದಲ್ಲಿ ಮೆನುಬಾರ್ ನಲ್ಲಿರುವ ಕೆರಿಯರ್ ಸ್ಟಾಪ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ
- ಅದಾದ ಮೇಲೆ ಎಲ್ಐಸಿ ಎಚ್ಎಫ್ಎಲ್ ಜೂನಿಯರ್ ಅಸಿಸ್ಟೆಂಟ್ ನೇಮಕಾತಿ 2024ನ್ನು ಆಯ್ಕೆ ಮಾಡಿಕೊಳ್ಳಬೇಕು
- ಎಲ್ಐಸಿ ಎಚ್ಎಫ್ಎಲ್ ಜೂನಿಯರ್ ಅಸಿಸ್ಟೆಂಟ್ ಅಧಿಸೂಚನೆ ಪಿಡಿಎಫ್ ಅನ್ನು ಓದಿ ಹಾಗೂ ಅದರಲ್ಲಿರುವ ಅರ್ಹತೆಗಳನ್ನು ಸರಿಯಾಗಿ ತಿಳಿದುಕೊಳ್ಳಿ
- ನಂತರ ಅಲ್ಲಿ ಆನ್ಲೈನ್ ಅನ್ವಯಿಸು ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಒಂದು ನೋಂದಣಿ ಪ್ರಕ್ರಿಯೆಯನ್ನು ಮುಂದುವರಿಸಿ
- ನಂತರ ಲಾಗಿನ್ ಮತ್ತು ನಿಮ್ಮ ಅರ್ಜುನ ಮನೆಯನ್ನು ಸರಿಯಾಗಿ ಬರ್ತಿ ಮಾಡಬೇಕಾಗುತ್ತದೆ
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ
- ನೀವು ಈ ರೀತಿಯಾಗಿ ನಿಮ್ಮ ಒಂದು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆನ್ಲೈನ್ ಮುಖಾಂತರ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು 800 ಅರ್ಜಿಶುಲ್ಕಕವನ್ನು ನೀಡಬೇಕಾಗುತ್ತದೆ ಇದು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅನ್ವಯಿಸುತ್ತದೆ.
ಪ್ರಮುಖ ದಿನಾಂಕಗಳು
- ಅರ್ಜಿ ಪ್ರಾರಂಭ ದಿನಾಂಕ 25/07/2024
- ಅರ್ಜಿ ಕೊನೆಯ ದಿನಾಂಕ 14/08/2024
- ಪರೀಕ್ಷೆಯ ಕೊನೆಯ ದಿನಾಂಕ ಸೆಪ್ಟಂಬರ್
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
ಇದನ್ನು ಓದಿ
ಎಲ್ಐಸಿ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನವು ನಿಮಗೆ ತಿಳಿಸಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿರಿ ಹಾಗೂ ಈ ಒಂದು ಸೈಟಿನ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಸೇರಿ.