LPG Gas Cylinder Offers: ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ಈ ಒಂದು ಮಾಧ್ಯಮದ ಎಲ್ಪಿಜಿ ಸಿಲಿಂಡರ್ ಗ್ರಾಹಕರಿಗೆ ಸರಕಾರ ನೀಡಿರುವಂತಹ ಒಂದು ಭರ್ಜರಿ ಆಫರ್ ನ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಬಳಸುತ್ತಿರುವಂತಹ ಗ್ರಹಕರಿಗೆ ಸರ್ಕಾರ ನೀಡಿರುವಂತಹ ಬಂಪರ್ ಭರ್ಜರಿ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ.
ಆದ್ದರಿಂದ ತಾವುಗಳು ಈ ಒಂದು ಲೇಖವನ್ನು ಕೊನೆ ತನಕ ಓದಿ ಕೊನೆತನಕ ಓದಿದಾಗ ಮಾತ್ರ ನಿಮಗೆ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ನೀಡಿರುವಂತಹ ಒಂದು ಭರ್ಜರಿ ಗುಡ್ ನ್ಯೂಸ್ ನ ಬಗ್ಗೆ ಮಾಹಿತಿ ಸಿಗುವುದಿಲ್ಲ ಆದ್ದರಿಂದ ನಾವು ನಿಮ್ಮಲ್ಲಿ ಕೊನೆಯದಾಗಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಪೂರ್ತಿಯಾಗಿ ಸೂಕ್ಷ್ಮ ರೀತಿಯಲ್ಲಿ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಕೇಂದ್ರ ಸರ್ಕಾರವು ಎಲ್ಪಿಜಿ ಸಿಲಿಂಡರ್ ಗ್ರಾಹಕರಿಗೆ ನೀಡಿರುವಂತಹ ಸಿಹಿ ಸುದ್ದಿ ಯಾವುದು ಆ ಒಂದು ಸಿಹಿ ಸುದ್ದಿಯನ್ನು ನೀವು ತಿಳಿದುಕೊಳ್ಳಬೇಕಾದರೆ ಈ ಒಂದು ಲೇಖನವನ್ನು ಕೊನೆತನಕ ಓದಬೇಕು. ಲೇಖನವನ್ನು ಕೊನೆತನಕ ಓದಿದಾಗ ಮಾತ್ರ ಇದರಲ್ಲಿರುವ ಮಾಹಿತಿಯೂ ದೊರಕುತ್ತದೆ ಒಂದು ವೇಳೆ ನೀವು ಲೇಖನವನ್ನು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದ್ದರಿಂದ ನಾವು ನಿಮ್ಮಲ್ಲಿ ಕೊನೆಯದಾಗಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆತನಕ ಓದಿ.
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಭರ್ಜರಿ ಆಫರ್!
ಹೌದು ಗೆಳೆಯರೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ಮಾಡುವ ಸಮಯದಲ್ಲಿ ಭರ್ಜರಿ ಆಫರ್ ಅನ್ನು ನೀಡಿದ್ದು. ಅದರ ಬಗ್ಗೆ ಮಾಹಿತಿಯು ಈ ಲೇಖನದಲ್ಲಿ ದೊರಕುತ್ತದೆ ನೀವೇನಾದರೂ ಕ್ರೆಡಿಟ್ ಕಾರ್ಡ್ ನ ಮೂಲಕ ಗ್ಯಾಸ್ ಬುಕಿಂಗ್ ಅನ್ನು ಮಾಡುತ್ತಿದ್ದರೆ ನಿಮಗೆ 90 ರೂಪಾಯಿ ಗಳಿಂದ 110ಗಳವರೆಗೆ ಕ್ಯಾಶ್ ಬ್ಯಾಕ್ ಸಿಗಲಿದೆ. ನೀವೇನಾದರೂ ಆಕ್ಸಿಸ್ ಕ್ರೆಡಿಟ್ ಕಾರ್ಡನ್ನು ಹೊಂದಿದ್ದರೆ ನಿಮಗೆ ಗ್ಯಾಸ್ ಬುಕಿಂಗ್ ನ ಮೇಲೆ 12% ನಷ್ಟು ಈ ಒಂದು ಕ್ಯಾಶ್ ಬ್ಯಾಕ್ ಕ್ರೆಡಿಟ್ ಕಾರ್ಡ್ ಹೊಂದಿದಂತಹ ಎಲ್ಲಾ ಗ್ರಾಹಕರಿಗೆ ಅನ್ವಯಿಸುವುದಿಲ್ಲ ಕೇವಲ ಏರ್ಟೆಲ್ ಪೇಮೆಂಟ್ ವತಿಯಿಂದ ಆಕ್ಸಿಸ್ ಕ್ರೆಡಿಟ್ ಕಾರ್ಡ್ ಹೊಂದಿರುವಂತಹ ಗ್ರಾಹಕರಿಗೆ ಮಾತ್ರ ಅನ್ವಯಿಸುತ್ತದೆ.
ಗ್ಯಾಸ್ ಬುಕಿಂಗ್ ಮಾಡುವಂತಹ ಗ್ರಾಹಕರಿಗೆ ಇದೊಂದು ಸಿಹಿ ಸುದ್ದಿಯೇ ಹೌದು ಏಕೆಂದರೆ ನೀವೇನಾದರೂ ಆಕ್ಸಿಸ್ ಕ್ರೆಡಿಟ್ ಕಾರ್ಡ್ ನಿಂದ ಗ್ಯಾಸ್ ಬುಕಿಂಗ್ ಮಾಡಿದರೆ ನಿಮಗೆ 12% ನಷ್ಟು ಇದು ನಿಮಗೆ ಸಿಹಿ ಸುದ್ದಿಯೆ ಹೌದು.
ಇದನ್ನು ಓದಿ
ಸ್ನೇಹಿತರೆ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಲೇಖನಗಳನ್ನು ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.