National Fellowship Scholarship:ನಮಸ್ಕಾರ ಗೆಳೆಯರೇ, ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಪ್ರೀತಿಯ ಸ್ವಾಗತವನ್ನ ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನ್ಯಾಷನಲ್ ಫೇಲೋಶಿಪ್ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮಗೆ ತಿಳಿಸಲು ಬಂದಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಹೋದೆ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ.
ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ನ್ಯಾಷನಲ್ ಫೆಲೋಷಿಪ್ ವಿದ್ಯಾರ್ಥಿ ವೇತನದ ಬಗೆಗಿನ ಸಂಪೂರ್ಣವಾದಂತಹ ಮಾಹಿತಿ ಏನಿದೆ ನೋಡಿ ಅದು ಈ ಒಂದು ಲೇಖನ ಮುಖಾಂತರ ನಿಮಗೆ ದೊರಕಲಿದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ.
ನನ್ನ ಎಲ್ಲಾ ಪ್ರೀತಿಯ ಓದುವುದರಲ್ಲಿ ನನ್ನದೊಂದು ಸಣ್ಣ ಕೋರಿಕೆ ಅದು ಏನೆಂದರೆ, ನಾವು ಪ್ರತಿದಿನವೂ ಇದೇ ತರದ ಮಾಹಿತಿಗಳನ್ನ ಹೊಂದಿದ ಅಂತಹ ಲೇಖನಗಳನ್ನ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಹೀಗೆ ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಕೂಡ ಪ್ರತಿದಿನವೂ ಪಡೆಯಲು ಬಯಸಿದರೆ ಈ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗುಂಪುಗಳಲ್ಲಿ ಸೇರಿ.
National Fellowship Scholarship
ಗೆಳೆಯರೇ ಚಂದ್ರಸರ್ಕಾರವು ವಿದ್ಯಾರ್ಥಿಗಳಿಗೆ ಹಲವಾರು ವಿದ್ಯಾರ್ಥಿ ವೇತನವನ್ನು ನೀಡುತ್ತದೆ ಹಾಗೆ ನೀಡುವಂತಹ ವಿದ್ಯಾರ್ಥಿ ವೇತನಗಳಲ್ಲಿ ನ್ಯಾಷನಲ್ ಫೇಲೋಶಿಪ್ ವಿದ್ಯಾರ್ಥಿ ವೇತನವನ್ನು ನೀಡುತ್ತದೆ ಪದವಿಪೂರ್ವ ಮತ್ತು ಸ್ನಾತಕೋತ್ತರ ಪದವಿಯನ್ನು ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ 2024 ಮತ್ತು 25ನೇ ಸಾಲಿನಲ್ಲಿ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಈ ವಿದ್ಯಾರ್ಥಿ ವೇತನಕ್ಕೆ ನೀವು ಕೂಡ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವಿಲ್ಲಿ ತಿಳಿಯೋಣ ಬನ್ನಿ.
National Fellowship Scholarship ಅರ್ಹತೆ
- ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು 36 ವಯಸ್ಸು ದಾಟಿರಬಾರದು
- ಭಾರತೀಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ
- ವಿದ್ಯಾರ್ಥಿಯು ತನ್ನ ಪಿ ಜಿ ಅಂತದಲ್ಲಿ ಕನಿಷ್ಠ 55 ಅಂಕಗಳೊಂದಿಗೆ ಪಾಸಾಗಿರಬೇಕು
- ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಸಚಿವಾಲಯವು ಅನುಮೋದಿಸಿರುವಂತಹ ಸಂಸ್ಥೆಗಳಲ್ಲಿ ಪೂರ್ಣ ಸಮಯದ ನಿಯಮಿತ ಎಂಫಿಲ್ ಅಥವಾ ಪಿಎಚ್ಡಿ ಕಾರ್ಯಕ್ರಮಗಳಲ್ಲಿ ಪ್ರವೇಶವನ್ನು ಪಡೆದಿರಬೇಕು
- ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು
ಈ ವಿದ್ಯಾರ್ಥಿ ವೇತನದ ಮೊತ್ತ
- 30,000
ಅರ್ಜಿ ಸಲ್ಲಿಸುವ ವಿಧಾನ
ವಿದ್ಯಾರ್ಥಿಗಳೇ ನೀವು ಆನ್ಲೈನ್ ಮುಖಾಂತರವೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು ಕೆಳಗೆ ಅರ್ಜಿ ಲಿಂಕ್ ಎಂದು ಒಂದು ವಿಶೇಷವಾದಂತಹ ಲಿಂಕನ್ನ ನಾವು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
31/10/2024