New Ration Card Application: ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಲೇಖನದ ಮುಖಾಂತರ ತಿಳಿಸಲು ಬಯಸುವ ಮುಖ್ಯವಾದ ವಿಷಯವೆಂದರೆ ಹೊಸ ಪಡಿತರ ಚೀಟಿಗೆ ಅರ್ಜಿಗಳು ಆರಂಭವಾಗಲಿದ್ದು ಆರಂಭವಾಗುವಂತಹ ದಿನದ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಆ ಮಾಹಿತಿಯು ನಿಮಗೆ ಈ ಒಂದು ಲೇಖನದ ಮುಖಾಂತರ ತಿಳಿಯಲಿದೆ.
ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದುವುದರಿಂದ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಬಹುದಾಗಿದೆ. ಒಂದು ವೇಳೆ ನೀವು ಲೇಖನವನ್ನು ಕೊನೆತನಕ ಓದಿದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಹಾಗೂ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದು ಕೂಡ ತಿಳಿಯುವುದಿಲ್ಲ.
ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದುವುದರ ಮೂಲಕ ಇದರಲ್ಲಿರುವ ಮಾಹಿತಿಯನ್ನು ತಿಳಿದುಕೊಂಡು ನೀವು ಹೊಸ ಪಡಿತರ ಚೀಟಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೊಸ ಪಡಿತರ ಚೀಟಿ:
ಗೆಳೆಯರೆ ಹೊಸ ಪಡಿತರ ಚೀಟಿಗಾಗಿ ಹಲವಾರು ಜನರು ಅರ್ಜಿಯನ್ನು ಸಲ್ಲಿಸಲು ಕಾತುರದಿಂದ ಕಾಯುತ್ತಿದ್ದಾರೆ. ಅಂಥವರಿಗೆ ನಮ್ಮ ಒಂದು ರಾಜ್ಯ ಸರ್ಕಾರವು ಒಂದು ಶುಭ ಸುದ್ದಿಯನ್ನು ನೀಡಿದೆ ಅದು ಏನೆಂದರೆ, ಯಾರು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಕಾಯುತ್ತಿದ್ದಾರೋ ಅವರು ಚೆಲುವೆ ದಿನಗಳಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ನಮ್ಮ ಒಂದು ರಾಜ್ಯ ಸರ್ಕಾರವು ತಿಳಿಸಿದೆ.
ಆದಕಾರಣ ನೀವು ಇನ್ನು ಯಾರು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಿಲ್ಲವೋ ಅವರು ಕೆಳಗೆ ನೀಡಿರುವಂತಹ ದಾಖಲೆಗಳನ್ನು ಸರಿಪಡಿಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಬಿಟ್ಟಾಗ ತಕ್ಷಣವೇ ಅರ್ಜಿಯನ್ನು ಸಲ್ಲಿಸಿ ತಮ್ಮ ಒಂದು ಹೊಸ ಪಡಿತರ ಚೀಟಿಯನ್ನು ಪಡೆಯಬಹುದಾಗಿದೆ.
ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಆರಂಭ!
ಹೊಸ ಪಡಿತರ ಚೀಟಿಗಾಗಿ ಅರ್ಜಿಗಳನ್ನು ಸೆಪ್ಟಂಬರ್ 10 ಇಲ್ಲವೇ ಸೆಪ್ಟೆಂಬರ್ 11ರಂದು ಮಧ್ಯಾಹ್ನ 2 ಗಂಟೆಯಿಂದ ನಾಲ್ಕು ಗಂಟೆವರೆಗೆ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ವರದಿಗಳ ಪ್ರಕಾರ ತಿಳಿದುಬಂದಿದೆ ಯಾವುದಕ್ಕೂ ನಾವು ಕಾದು ನೋಡಬೇಕಾಗಿದೆ.
ಹೊಸ ರೇಷನ್ ಕಾರ್ಡ್ ಮಾಡಿಸಲು ಇರಬೇಕಾದ ದಾಖಲೆಗಳು:
- ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬಯೋಮೆಟ್ರಿಕ್
ಇದನ್ನು ಓದಿ:
ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯವು ಈ ಒಂದು ಮಾಧ್ಯಮದಲ್ಲಿ ನಾವು ತರಲು ಪ್ರಯತ್ನ ಪಡುತ್ತಿದ್ದೇವೆ ಧನ್ಯವಾದ.