ಹೊಸ ರೇಷನ್ ಕಾರ್ಡ್ ಗೆ ಅರ್ಜಿಗಳು ಶೀಘ್ರದಲ್ಲಿ ಆರಂಭ!|New Ration Card Application

New Ration Card Application:ನಾಡಿನ ಎಲ್ಲ ಜನತೆಗೆ ಈ ಒಂದು ಮಾಧ್ಯಮದ ಹೊಸ ಪಡಿತರ ಚೀಟಿಯ ಅರ್ಜಿಯ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಆರಂಭವಾಗಲಿವೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಸ ವಿಸ್ತಾರವಾದ ಮಾಹಿತಿಯನ್ನು ನೀಡಲು ಹೊರಟಿದ್ದೇವೆ ಕಾರಣ ತಾವುಗಳ ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಬಹುದಾಗಿದೆ.

ನೀವು ಈ ಒಂದು ಲೇಖನದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಆರಂಭ ಆಗಲಿದೆ ಹಾಗೂ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವುದು ಅನುಸರಿಸಬೇಕಾದ ಕ್ರಮಗಳೇನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯು ಲೇಖನದಲ್ಲಿ ದೊರಕುತ್ತದೆ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ. 

ಹೊಸ ಪಡಿತರ ಚೀಟಿ 

ಹೊಸ ಪಡಿತರ ಚೀಟಿ ಗಾಗಿ ನಮ್ಮ ಒಂದು ಕರ್ನಾಟಕದಲ್ಲಿ ಹಲವಾರು ಜನರು ಅರ್ಜಿ ಸಲ್ಲಿಸಲು ಕಾತುರದಿಂದ ಕಾಯುತ್ತಿದ್ದಾರೆ. ಈ ಒಂದು ಪಡಿತರ ಚೀಟಿ ಇಲ್ಲದೆ ಹೋದರೆ ಕಾಂಗ್ರೆಸ್ ನೀಡಿರುವಂತಹ ಐದು ಗ್ಯಾರೆಂಟಿಗಳನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. 

ಕಾಂಗ್ರೆಸ್ನ ಗ್ಯಾರಂಟಿಗಳ ಲಾಭವನ್ನು ಪಡೆಯಬೇಕಾದರೆ ಈ ಒಂದು ಬಿಪಿಎಲ್ ಪಡಿತರ ಚೀಟಿ ಇರಲೇಬೇಕು ಬಿಪಿಎಲ್ ಪಡಿತರ ಚೀಟಿ ಇಲ್ಲದೆ ಹೋದರೆ ಯಾರು ಕೂಡ ಕರ್ನಾಟಕದಲ್ಲಿ ವಾಸಿಸುವ ಜನರು ಕಾಂಗ್ರೆಸ್ಸಿನ ಗ್ಯಾರಂಟಿಗಳನ್ನ ಪಡೆದುಕೊಳ್ಳುವುದು ಆಗುವುದಿಲ್ಲ ಆದ್ದರಿಂದ ಈಗಾಗಲೇ ಹಲವಾರು ಜನರು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಿದ್ದು. ಪಡಿತರ ಚೀಟಿಯ ವಿತರಣೆಗಾಗಿ ಕಾಯುತ್ತಿದ್ದಾರೆ. 

ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಆರಂಭ 

ಹೊಸ ಪಡಿತರ ಚೀಟಿಗೆ ಅರ್ಜಿಗಳು ಇದೇ ಸೆಪ್ಟಂಬರ್ 15 ಇಲ್ಲ 16 ರಂದು ಆರಂಭವಾಗಲಿದೆ ಎಂಬುದರ ಬಗ್ಗೆ ಮಾಹಿತಿಯು ತಿಳಿದು ಬಂದಿದೆ ಆದರೂ ಕೂಡ ನಾವು ಕಾದು ನೋಡಬೇಕಾಗಿದೆ ಯಾವ ದಿನದಂದು ಈ ಒಂದು ಪಡಿತರ ಚೀಟಿಗೆ ಅರ್ಜುನ ಆರಂಭವಾಗುತ್ತವೆ ಎಂದು. 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ಆಧಾರ್ ಕಾರ್ಡ್ 
  • ವೋಟರ್ ಐಡಿ 
  • ಪಾಸ್ಪೋರ್ಟ್ ಭಾವಚಿತ್ರ 
  • ಮೊಬೈಲ್ ನಂಬರ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಗುವಿದ್ದರೆ ಮಾತ್ರ) 

ಅರ್ಜಿ ಸಲ್ಲಿಸುವ ವಿಧಾನ 

ನೀವು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಅಥವಾ ನಿಮ್ಮ ಊರಿನ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಬೇಕಾಗುತ್ತದೆ ಗ್ರಾಮವನ್ ಕೇಂದ್ರದಲ್ಲಿ ಮಾತ್ರ ಈ ಹೊಸ ಪಡಿತರ ಚೀಟಿಗೆ ಅರ್ಜಿಗಳು ಹಾಕಲಾಗುತ್ತಿದ್ದು ನೀವು ಗ್ರಾಮವನ್ನು ಕೇಂದ್ರಗಳಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

WhatsApp Group Join Now

Leave a Comment