ವಿದ್ಯಾರ್ಥಿಗಳಿಗೆ ಸಿಗಲಿದೆ 35,000 ವಿದ್ಯಾರ್ಥಿ ವೇತನ! ಬೇಗ ಹೋಗಿ ಅಪ್ಲೈ ಮಾಡಿ|NFS Scholarship

NFS Scholarship:ನಮಸ್ಕಾರ ಸ್ನೇಹಿತರೇ, ನಾಡಿನ ಎಲ್ಲ ಜನತೆಗೆ ನಾವು ಇವತ್ತಿನ ಈ ಒಂದು ಲೇಖನ ಮೂಲಕ ಒಂದು ಮುಖ್ಯವಾದ ಅಂತಹ ವಿಷಯವನ್ನು ಅಂದರೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ನೀಡಲು ಹೊರಟಿದ್ದೇವೆ ಕಾರಣಗಳು ಲೇಖನವನ್ನ ಕೊನೆತನಕ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. 

ನೇತ್ರ ನಾವು ಇವತ್ತು ನಿಮಗೆ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನ ತಿಳಿಸಲು ಬಂದಿದ್ದೇವೆ. ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಈ ವಿದ್ಯಾರ್ಥಿ ವೇತನ ಯಾವುದು ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ. 

ನಾವು ಇದೇ ತರದ ಲೇಖನಗಳನ್ನು ಅಂದರೆ ಶಾಲಾ-ಕಾಲೇಜುಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ನೀಡುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಪ್ರತಿದಿನವೂ ನೀಡುತ್ತಾ ಇರುತ್ತೇವೆ. 

ನಾವು ನೀಡುವ ಎಲ್ಲಾ ಮಾಹಿತಿಗಳನ್ನು ನೀವು ನಿಮ್ಮ ಮೊಬೈಲ್ ಮುಖಾಂತರ ಓದಲು ಬಯಸಿದರೆ ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ ಜೊತೆಗೆ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿರಿ.

NFS Scholarship 

ಹೌದು ಸ್ನೇಹಿತರೆ ನ್ಯಾಷನಲ್ ಫೆಲೋಸ್ಪ್ಯಾಂಡ್ ಸ್ಕಾಲರ್ಶಿಪ್ ವತಿಯಿಂದ ಪದವಿಪೂರ್ವ ಹಾಗೂ ಸ್ನಾತಕೋತ್ತರ ಪದವಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ 2024 25 ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿರುತ್ತದೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದ್ದೇವೆ. 

NFS Scholarship ಪಡೆಯಲು ಇರಬೇಕಾದ ಅರ್ಹತೆ 

  • ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು 36 ವಯಸ್ಸನ್ನು ದಾಟಿರಬಾರದು 
  • ಭಾರತೀಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
  • ಪಿಜಿ ಹಂತದಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು 
  • ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನ ಪಡೆಯಲು ಸಚಿವಾಲಯವು ಅನುಮೋದಿಸಲಾಗಿರುವಂತಹ ಅಥವಾ ಅನುಮೋದಿತ ಸಂಸ್ಥೆಗಳಲ್ಲಿ ಪೂರ್ಣ ಸಮಯದ ನಿಯಮಿತ ಎಂಫಿಲ್ ಅಥವಾ ಪಿಎಚ್ಡಿ ಕಾರ್ಯಕ್ರಮಗಳಿಗೆ ದಾಖಲಾಗಿರಬೇಕು 
  • ಅರ್ಜಿ ಸಲ್ಲಿಸುವಂತ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷಕ್ಕಿಂತ ಕಡಿಮೆ ಇರಬೇಕು 

ವಿದ್ಯಾರ್ಥಿ ವೇತನದ ಮೊತ್ತ 

  • ವಾರ್ಷಿಕವಾಗಿ ₹35,000

ಅರ್ಜಿ ಸಲ್ಲಿಕೆ ವಿಧಾನ 

ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೆಳಗೆ ಒಂದು ವಿಶೇಷವಾದ ಲಿಂಕ್ ಅನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. 

ಅರ್ಜಿ ಲಿಂಕ್ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

31/10/2024

WhatsApp Group Join Now

Leave a Comment