Nikon Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ವಿದ್ಯಾರ್ಥಿ ವೇತನ! ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.

Nikon Scholarship:ನಮಸ್ಕಾರ ಸ್ನೇಹಿತರೆ ನನ್ನ ನಾಡಿನ ಎಲ್ಲಾ ವಿದ್ಯಾರ್ಥಿಗಳಿಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ. ಪ್ರಿಯ ವಿದ್ಯಾರ್ಥಿಗಳೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸೊ ವಿವರವಾದ ಮಾಹಿತಿಯನ್ನು ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿರುವಂತಹ ಎಲ್ಲ ಒಂದು ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ ಹತ್ತು ಸಾವಿರ ರೂಪಾಯಿ ವಿದ್ಯಾರ್ಥಿ ವೇತನವನ್ನು ಪಡೆಯಬಹುದು. 

ಈ ಒಂದು ಲೇಖನದಲ್ಲಿ ನಿಮಗೆ ನಾವು ತಿಳಿಸುವ ಸಂಪೂರ್ಣವಾದ ಮಾಹಿತಿ ಏನೆಂದರೆ, ನಿಕಾನ್ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳೇನು ಇರಬೇಕಾದ ಅರ್ತ ಏನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನಾವು ನಿಮಗೆ ನೀಡುತ್ತೇವೆ. 

Nikon Scholarship

ಹೌದು ಗೆಳೆಯರೆ ಹಲವಾರು ಖಾಸಗಿ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಲೇ ಇರುತ್ತದೆ ಅಂತಹ ಖಾಸಗಿ ಕಂಪನಿಗಳಲ್ಲಿ ಒಂದಾದಂತಹ ನಿಕೋನ್ ಫೌಂಡೇಶನ್ ಕೂಡ ವಿದ್ಯಾರ್ಥಿಗಳಿಗೆ 10,000 ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳ ಬಗ್ಗೆ ಮಾಹಿತಿಯನ್ನು ನಾವು ಕೆಳಗೆ ನೀಡಿರುತ್ತೇವೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ 

  • 12ನೇ ತರಗತಿ ಪೂರ್ಣಗೊಳಿಸಿರುವಂತಹ ವಿದ್ಯಾರ್ಥಿಗೆ ಮಾತ್ರ ಈ ವಿದ್ಯಾರ್ಥಿ ವೇತನ ನೀಡಲಾಗುತ್ತದೆ 
  • ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಮೂರು ತಿಂಗಳ ಅಥವಾ ಅದಕ್ಕೆನ ಹೆಚ್ಚಿನ ಸಮಯದ ಛಾಯಾಗ್ರಾಣ ಸಂಬಂಧಿತ ಕೋರ್ಸಗಳನ್ನು ಅಭ್ಯಾಸ ಮಾಡಿರಬೇಕು 
  • ಭಾರತದ ಕಾಯಂ ನಿವಾಸಿ ಯಾಗಿರಬೇಕು 
  • ಕುಟುಂಬದವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 5 ಲಕ್ಷಕ್ಕಿಂತ ಕಡಿಮೆ ಇರಬೇಕು 

ಈ ವಿದ್ಯಾರ್ಥಿ ವೇತನದ ಮೊತ್ತ 

10,000

ಅರ್ಜಿ ಸಲ್ಲಿಸಲು ಬೇಕಾಗುವ ಮಾಹಿತಿ 

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ನೀವು ಆಸಕ್ತಿಯನ್ನು ತೋರಿದರೆ ನಾವು ನೀಡಿರುವಂತಹ ಅರ್ಜಿ ಲಿಂಕ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿದ್ರೆ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವು ನಿಮ್ಮ ಮೊಬೈಲ್ ಮೂಲಕವೇ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

APPLY NOW

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

20/10/2024

WhatsApp Group Join Now

Leave a Comment