OPJEMS Scholarship:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಒಂದು ಹೊಸ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನೀಡಲು ಬಂದಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ ನೀವು ಸರಿಯಾಗಿ ತಿಳಿದುಕೊಳ್ಳುವುದರಿಂದ ನೀವು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 50,000 ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ನನ್ನ ಪ್ರೀತಿಯ ಸ್ನೇಹಿತರೆ ನಾವು ಇದೇ ತರದ ಲೇಖನಗಳನ್ನು ಪ್ರತಿನಿತ್ಯವು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಈ ಒಂದು ಮಾಧ್ಯಮದ ಚಂದದಾರರಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವಂತಹ ಪ್ರತಿಯೊಂದು ಲೇಖನದ ಮಾಹಿತಿಯನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದಾಗಿದೆ.
ಒಪಿ ಜಿಂದಾಲ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ಸ್ಕಾಲರ್ಶಿಪ್
ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನವನ್ನ ಇಂಜಿನಿಯರಿಂಗ್ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಓ ಪಿ ಜಿಂದಾಲ್ ಇಂಜಿನಿಯರಿಂಗ್ ಮ್ಯಾನೇಜ್ಮೆಂಟ್ ವತಿಯಿಂದ 50,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.
ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಎಂಬುದರ ಬಗ್ಗೆ ಕುರಿತಾದಂತಹ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ಸಿಗುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಇಂಜಿನಿಯರಿಂಗ್ ಗಳಾದಂತಹ ಸಿವಿಲ್ ಇಂಜಿನಿಯರಿಂಗ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಮೆಟಲ್ ಅರ್ಜಿಕಲ್ ಇಂಜಿನಿಯರಿಂಗ್ನ ಮೊದಲ ವರ್ಷದಲ್ಲಿ ಓದುತ್ತಿರುವಂತಹ ಕೇವಲ ಮೂರು ಟಾಪರ್ಸ್ಗಳಿಗೆ ಮಾತ್ರ ಈ ವಿದ್ಯಾರ್ಥಿ ವೇತನ ಲಭ್ಯವಿರುತ್ತದೆ.
ಇಲ್ಲವಾದರೆ ಅರ್ಜಿದಾರರು ಈ ಒಂದು ಪ್ರತಿ ಮ್ಯಾನೇಜ್ಮೆಂಟ್ ವರ್ಷದ ಮೊದಲ 10 ಟಾಪರ್ಗಳಲ್ಲಿ ಯಾರಾದರೂ ಒಬ್ಬರಿಗೆ ಈ ಒಂದು ವಿದ್ಯಾರ್ಥಿ ವೇತನ ಸಿಗುತ್ತದೆ.
ಈ ವಿದ್ಯಾರ್ಥಿ ವೇತನದ ಮೊತ್ತ
- ವಾರ್ಷಿಕವಾಗಿ 1, 50,000
ಅರ್ಜಿ ಸಲ್ಲಿಸುವ ವಿಧಾನ
ಪ್ರಿಯ ವಿದ್ಯಾರ್ಥಿಗಳೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೆಳಗೆ ಡೈರೆಕ್ಟ್ ಲಿಂಕನ್ನು ನೀಡಲಾಗಿರುತ್ತದೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ನಿಮ್ಮ ಮೊಬೈಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 30/09/2024