PDO Jobs Recruitments:ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಹೊರಟಿರುವ ವಿಷಯವೇನೆಂದರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉದ್ಯೋಗ ನೇಮಕಾತಿಗೆ ಇದೀಗ ಅರ್ಜಿಗಳು ಆರಂಭವಾಗಿವೆ. ಇದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನ ನಾವು ಈ ಒಂದು ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದುವುದರ ಮೂಲಕ ಇದರಲ್ಲಿರುವಂತಹ ಎಲ್ಲಾ ಒಂದು ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.
ಒಂದು ಲೇಖನವನ್ನು ಕೊನೆತನಕ ಓದಿದಾಗ ಮಾತ್ರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳು ಯಾವ ಯಾವ ಜಿಲ್ಲೆಯ ಪಂಚಾಯತಿಗಳಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿ ತಿಳಿಯುತ್ತದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಇರಬೇಕಾದ ಶಿಕ್ಷಣದ ಅರ್ಹತೆ ಏನು ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳೇನು ವಯಸ್ಸಿನ ಮಿತಿ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ.
ಹುದ್ದೆಗಳು ಖಾಲಿ ಇರುವ ವಿವರ
- ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ಶಿಕ್ಷಣದ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದಂತಹ ವಿಶ್ವವಿದ್ಯಾಲಯದಿಂದಾಗಲಿ ಅಥವಾ ಮಂದಾಳಿಗಳಿಂದಾಗಲಿ 12ನೇ ತರಗತಿಯನ್ನು ಪ್ರಥಮ ಸ್ಥಾನದಲ್ಲಿ ಪಾಸ್ ಆಗಿರಬೇಕು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳಿಂದ ಗರಿಷ್ಠ 43 ವರ್ಷದ ಒಳಗಿರಬೇಕು.
ಪ್ರಮುಖ ದಿನಾಂಕಗಳು
- ಅರ್ಜಿ ಪ್ರಾರಂಭ ದಿನಾಂಕ 18/09/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 3/10/2024
ಅರ್ಜಿ ಸಲ್ಲಿಸುವ ವಿಧಾನ
ಈ ಒಂದು ಲಿಂಕ್https://www.kpsc.kar.nic.in/ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಕರ್ನಾಟಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಇಲ್ಲವಾದರೆ ನೀವು ನಿಮ್ಮ ಹತ್ತಿರದ ಗ್ರಾಮೋನ್ ಕೇಂದ್ರ ಇಲ್ಲವೇ ಆನ್ಲೈನ್ ಅಂಗಡಿಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಕೂಡ ಸಲ್ಲಿಸಬಹುದಾಗಿದೆ.