PM Kisan 18th Payment Release: ನಮಸ್ಕಾರ ಸ್ನೇಹಿತರೆ ನನ್ನ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 18ನೇ ಕಂತಿನ ಹಣದ ಬಗ್ಗೆ ಸಂಪೂರ್ಣವಾದಂತಹ ಹಾಗೂ ಸ ವಿಸ್ತಾರ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಎಲ್ಲ ಒಂದು ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.
ನೀವು ಇದರಲ್ಲಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡಾಗ ಮಾತ್ರ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 18ನೇ ಕತಿನ ಹಣ ಯಾವಾಗ ಬಿಡುಗಡೆ ಆಗಲಿದೆ? ಒಂದು ವೇಳೆ ಬಿಡುಗಡೆಯಾಗಿದ್ದರೆ ಅದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸುತ್ತೇವೆ.
PM Kisan 18th Payment Release
ಗೆಳೆಯರೇ ನಿಮಗೆ ಮತ್ತು ನಮಗೆ ಈಗಾಗಲೇ ತಿಳಿದಿರುವಂತೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ಪ್ರತಿ ವರ್ಷ 6,000 ಗಳನ್ನ ನಮ್ಮ ಒಂದು ಕೇಂದ್ರ ಸರ್ಕಾರವು ಪ್ರತಿ ರೈತರಿಗೆ ಯಾವುದೇ ಮಧ್ಯಬರತಿಗಳಲ್ಲದೆ ನೇರ ಬ್ಯಾಂಕ್ ಖಾತೆಗೆ ಕೇಂದ್ರ ಸರ್ಕಾರವು ನೀಡುತ್ತಾ ಬಂದಿದೆ.
ಇಲ್ಲಿಯವರೆಗೂ 17ನೇ ಕಂತಿನವರೆಗೆ ಹಣವನ್ನ ನಮ್ಮ ಒಂದು ಕೇಂದ್ರ ಸರ್ಕಾರವು ದೇಶದಲ್ಲಿರುವ ಎಲ್ಲಾ ರೈತರಿಗೆ ಬಿಡುಗಡೆ ಮಾಡಿದ್ದು ಇನ್ನು 18ನೇ ಕಂತಿನ ಹಣ ಬರುವುದು ಬಾಕಿ ಇದೆ ಆ ಹಣ ಕೂಡ ಯಾವಾಗ ಬರಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ಕೇಂದ್ರ ಸರ್ಕಾರವು ನೀಡಿದ್ದು ಅದರ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿಯೋಣ ಬನ್ನಿ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ ಆಗುವ ದಿನಾಂಕ ಯಾವುದು?
2024 ಜೂನ್ 18ರಂದು ಪ್ರಧಾನಮಂತ್ರಿ ಕಿಸನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಯಾಗಿತ್ತು. ಅದೇ ರೀತಿಯಾಗಿ 18ನೇ ಕಂತಿನ ಹಣವು ಯಾವಾಗ ಜಮಾ ಆಗಲಿದೆ ಎಂಬುದರ ಬಗ್ಗೆ ರೈತರು ಕಾತುರದಿಂದ ಕಾಯುತ್ತಿದ್ದಾರೆ. ಅವರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು ಅಕ್ಟೋಬರ್ ಐದರಂದು ಪ್ರಧಾನಮಂತ್ರಿ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ತಿಳಿಸಲಾಗಿದೆ.
ವಿಶೇಷ ಸೂಚನೆ:ಸ್ನೇಹಿತರೆ ನೀವು ನಿಮ್ಮ ಒಂದು ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಹಣವನ್ನು ಪಡೆಯಬೇಕಾದರೆ ಈ ಕೆವೈಸಿ ಮಾಡುವುದು ಕಡ್ಡಾಯವಾಗಿದೆ ಹಾಗೂ ನಿಮ್ಮ ಒಂದು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದ್ದರೆ ಮಾತ್ರ ನೀವು ಈ ಹಣವನ್ನ ಪಡೆಯಬಹುದು.