PM Usha Scholarship: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ 22,000 ಸ್ಕಾಲರ್ಶಿಪ್!

PM Usha Scholarship: ನಮಸ್ಕಾರ ವಿದ್ಯಾರ್ಥಿಗಳೇ, ಈ ಒಂದು ಮಾಧ್ಯಮದ ಪ್ರಧಾನ ಮಂತ್ರಿ ಉಷಾ ಸ್ಕಾಲರ್ಶಿಪ್ ಯೋಜನೆ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಇವತ್ತಿನ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ. ವಿದ್ಯಾರ್ಥಿಗಳೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ತುಂಬಾ ಮುಖ್ಯವಾದದ್ದು ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ ಲೇಖನವನ್ನು ಪೂರ್ತಿಯಾಗಿ ಓದುವುದರಿಂದ ನಿಮಗೆ ಪ್ರಧಾನಮಂತ್ರಿ ಉಷಾ ಸ್ಕಾಲರ್ಶಿಪ್ ನ ಬಗ್ಗೆ ಸಂಪೂರ್ಣವಾದ ಮಾಹಿತಿ ಏನಿದೆ ಅದು ದೊರಕುತ್ತದೆ. 

ಪ್ರಧಾನ ಮಂತ್ರಿ ಉಷಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳನ್ನು ಯಾವ ಸ್ಥಳದಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆರಂಭ ದಿನಾಂಕ ಯಾವುದು? ಹಾಗೂ ಸ್ಕಾಲರ್ಶಿಪ್ನ ಮೊತ್ತ ಎಷ್ಟು? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಬಯಸಿದರೆ ಈ ಒಂದು ಲೇಖನದಲ್ಲಿರುವ ಮಾಹಿತಿಯನ್ನು ಪೂರ್ತಿಯಾಗಿ ಓದಿ ತಿಳಿದುಕೊಳ್ಳಿ.

ಇದನ್ನು  ಓದಿ: ನಾಳೆ ಗೃಹಲಕ್ಷ್ಮಿ ಯೋಜನೆಯ ₹4000 ಈ 15 ಜಿಲ್ಲೆಗಳಿಗೆ ಬಿಡುಗಡೆ! ನಿಮಗೂ ಬಂದಿದಿಯ ಚೆಕ್ ಮಾಡಿ.

ವಿದ್ಯಾರ್ಥಿಗಳೇ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಹಲವಾರು ವಿದ್ಯಾರ್ಥಿ ವೇತನವನ್ನು ನೀಡುತ್ತವೆ. ಅದರಲ್ಲಿ ಪ್ರಮುಖವಾದ ವಿದ್ಯಾರ್ಥಿ ವೇತನಗಳೆಂದರೆ SSP ಸ್ಕಾಲರ್ಶಿಪ್, ಪ್ರಧಾನ ಮಂತ್ರಿ ಯಶಸ್ವಿ ವಿದ್ಯಾರ್ಥಿ ವೇತನ, ಪ್ರೈಸ್ ಮನಿ ಸ್ಕಾಲರ್ಶಿಪ್, ಇನ್ನು ಮುಂತಾದ ಹಲವಾರು ವಿದ್ಯಾರ್ಥಿ ವೇತನಗಳಿವೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ಪ್ರಧಾನಮಂತ್ರಿ ಉಷಾ ಯೋಜನೆ ಕೂಡ ಒಂದಾಗಿದೆ ಈ ಒಂದು ಸ್ಕಾಲರ್ಶಿಪ್ ನ ಅಡಿಯಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 22 ಸಾವಿರ ರೂಪಾಯಿಗಳವರೆಗೆ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಇದನ್ನು  ಓದಿ:LG ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ₹1 ಲಕ್ಷ ರೂಪಾಯಿಯನ್ನು ಪಡೆಯಿರಿ!

ಈ ಒಂದು ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ವಿದ್ಯಾರ್ಥಿಗಳಿಗೆ ಸಿಗುವ ಮತ್ತಷ್ಟು ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಪಿಯುಸಿಯಲ್ಲಿ ಎಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವ್ಯಾವು ಇದಲ್ಲದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ನಿಮಗೆ ತಿಳಿಯುತ್ತದೆ.

PM Usha Scholarship

ಸ್ನೇಹಿತರೆ ಇತ್ತೀಚಿನ ಈ ದಿನಗಳಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಎಷ್ಟು ಹಣ ಇದ್ದರೂ ಕೂಡ ಸಾಕಾಗುವುದಿಲ್ಲ ಆದ್ದರಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾಭ್ಯಾಸನ್ನು ಮಾಡಲು ಬಯಸುವಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ಸಮಸ್ಯೆ ಬಾರದಿರಲು ಹೊಸ ಸ್ಕಾಲರ್ಶಿಪ್ ಯೋಜನೆಗಳನ್ನು ಜಾರಿಗೆ ತರುತ್ತಲೇ ಇರುತ್ತದೆ ಅಂತಹ ಹೊಸ ಸ್ಕಾಲರ್ಶಿಪ್ ಯೋಜನೆಯಲ್ಲಿ ಪ್ರಧಾನಮಂತ್ರಿ ಉಷಾ ಸ್ಕಾಲರ್ಶಿಪ್ ಯೋಜನೆ ಕೂಡ ಒಂದಾಗಿದೆ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು 22 ಆರ್ಥಿಕ ನಗರವನ್ನು ಪಡೆಯಬಹುದು. 

PM Usha Scholarship ಪಡೆಯಲು ಇರಬೇಕಾದ ಅರ್ಹತೆಗಳು?

  • ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ತಮ್ಮ ಒಂದು ದ್ವಿತೀಯ ಪಿಯುಸಿಯಲ್ಲಿ 80% ರಸ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು 
  • ಬಾರತದ ಕಾಯಂ ನಿವಾಸಿ ಆಗಿರಬೇಕು 
  • ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕುಟುಂಬದಲ್ಲಿ ಯಾವುದೇ ಸರಕಾರಿ ನೌಕರರು ಇರಬಾರದು 
  • ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯ ಎರಡುವರೆ ಲಕ್ಷ ಮೀರಿರಬಾರದು
  • PM Usha Scholarship ಈ ಒಂದು ಸ್ಕಾಲರ್ ಶಿಪ್ ನ ಮೊತ್ತ? 
  • ಡಿಗ್ರಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ -₹12000
  • ಡಿಗ್ರಿ ಎರಡನೇ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಿಗೆ-₹22,000

PM Usha Scholarship ಗೆ ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು 

  • ವಿದ್ಯಾರ್ಥಿ ಆಧಾರ್ ಕಾರ್ಡ್ 
  • ವಿದ್ಯಾರ್ಥಿಯ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಅಂಕಪಟ್ಟಿ 
  • ಡಿಗ್ರಿ ಶಿಕ್ಷಣ ಸೇರಿದ ಹಾಗೂ ಶೈಕ್ಷಣಿಕ ದಾಖಲೆಗಳು 
  • ಪಾಸ್ಪೋರ್ಟ್ ಸೈಜ್ ಫೋಟೋಸ್ 
  • ಮೊಬೈಲ್ ಸಂಖ್ಯೆ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • 31/10/2024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಅರ್ಜಿ ಸಲ್ಲಿಸುವ ವಿಧಾನ 

ವಿದ್ಯಾರ್ಥಿಗಳೇ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಮೊದಲು ನೀವು ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ ಮೇಲೆ ನೀಡಿರುವಂತಹ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಒಂದು ವೈಯಕ್ತಿಕ ವಿಳಾಸವನ್ನು ಭರ್ತಿ ಮಾಡಿ ಲಾಗಿನ್ ಐಡಿ ಪಡೆದುಕೊಳ್ಳಿ ನಂತರ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು  ಓದಿ 

ಸ್ನೇಹಿತರೆ ಈ ಒಂದು ಲೇಖನವ ನಿಮಗೆ  ಪ್ರಧಾನ ಮಂತ್ರಿ ಉಷಾ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಮಾಹಿತಿ ನೊಂದಿರುವಂತಹ ಲೇಖನಗಳು ಪ್ರತಿನಿತ್ಯ ಈ ಒಂದು ಮಾಧ್ಯಮದಲ್ಲಿ ಬರುತ್ತಲೇ ಇರುತ್ತವೆ.

WhatsApp Group Join Now

Leave a Comment