PM Vishwakarma Yojane: ಅರ್ಜಿ ಸಲ್ಲಿಸಿದವರಿಗೆ 15,000 ಉಚಿತವಾಗಿ ಹಣ ಜಮಾ! ಹಾಗೂ ₹3 ಲಕ್ಷ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ!

PM Vishwakarma Yojane: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಎಲ್ಲಾ ಜನತೆಗೆ ತಿಳಿಸುವ ವಿಷಯವೇನೆಂದರೆ, ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ಈ ಯೋಜನೆಯು ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ₹15,000 ಹಣವನ್ನು ನೀಡಲಾಗುತ್ತದೆ ಹಾಗೂ 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಕೂಡ ನೀಡಲಾಗುವುದು ಮತ್ತು ಕೌಶಲ್ಯ ತರಬೇತಿಗಾಗಿ ಐದು ದಿನಗಳ ತರಬೇತಿಯನ್ನು ಕೂಡ ನೀಡುತ್ತಾರೆ. ಮತ್ತು ಪ್ರತಿದಿನ 500 ರೂಪಾಯಿ ಹಣವನ್ನು ಕೂಲಿಯಾಗಿ ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಈ ಯೋಜನೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ.

ಇದನ್ನೂ ಓದಿ: KSRTC Jobs:13,000 ಚಾಲಕ ಹುದ್ದೆಗಳ ನೇಮಕ! 8ನೇ ಪಾಸಾದವರು ಅರ್ಜಿ ಹಾಕಿ…!

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಹಾಗೂ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್. ಎಲ್ಲಾ ಇದೇ ಲೇಖನದಲ್ಲಿ ನೀಡಿರುತ್ತೇನೆ. ಹಾಗಾಗಿ ಲೇಖನವನ್ನು ಕೊನೆಯವರೆಗೂ ಹೋದೆ ಅರ್ಜಿ ಸಲ್ಲಿಸಲು ಸಹಾಯಕವಾಗುವಂತೆ ಎಲ್ಲ ರೀತಿಯ ಮಾಹಿತಿಗಳು ನಿಮಗೆ ದೊರಕುತ್ತವೆ. ಇನ್ನಷ್ಟು ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿರಿ. 

ಇದನ್ನೂ ಓದಿ: LPG Subsidy: ಕೇವಲ ₹500 ರೂಪಾಯಿಯಲ್ಲಿ ಗ್ಯಾಸ್ ಸಿಲಿಂಡರ್! ಈ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ!

ಸ್ನೇಹಿತರೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜನಹಿತಕ್ಕಾಗಿ ಜಾರಿಗೆ ತರುತ್ತಾರೆ. ಅದರಿಂದ ತುಂಬಾ ಜನರಿಗೆ ಯೋಜನೆಗಳ ಪ್ರಯೋಜನ ಸಿಗುವುದಿಲ್ಲ ಹಾಗೂ ಮಾಹಿತಿಯು ಕೂಡ ದೊರಕುವುದಿಲ್ಲ. ಹಾಗಾಗಿ ನೀವು ಪ್ರತಿದಿನವೂ ಕೂಡ ಇದೇ ರೀತಿ ಹೆಚ್ಚಿನ ಮಾಹಿತಿಗಳನ್ನು ಪಡೆಯಬೇಕು ಅಂದುಕೊಂಡಿದ್ದರೆ ನಮ್ಮ ಜಾಲತಾಣದ ಚಂದದಾರರಾಗಿ ಹಾಗೂ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ. ದಿನನಿತ್ಯವು ನಮ್ಮ ಜಾಲತಾಣದಲ್ಲಿ ಇದೇ ತರಹದ ಯೋಜನೆಗಳಿಗೆ ಸಂಬಂಧಿಸಿದ ಹಾಗೂ ಉದ್ಯೋಗಗಳಿಗೆ ಸಂಬಂಧಿಸಿದ ಲೇಖನಗಳು ದೊರಕುತ್ತವೆ.

ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಜಾರಿಗೆ ತಂದಿರುವಂತಹ ಈ ಯೋಜನೆಯ ನಿಮಗೆ ಉತ್ತಮವಾದ ಲಾಭವನ್ನು ದೊರಕಿಸಿಕೊಡುತ್ತದೆ ಇದನ್ನು ಪಡೆಯಬೇಕೆಂದರೆ ಏನು ಮಾಡಬೇಕು ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು? ಹಾಗೂ ಈ ಯೋಜನೆಯ ಉದ್ದೇಶ ಏನೆಂಬುದನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ 15000 ಹಣವು ನಿಜವಾಗಲೂ ಬರುತ್ತಾ ಇಲ್ಲವಾ ಎಂಬ ಪ್ರಶ್ನೆಗೆ ನಾವು ಈ ಲೇಖನದಲ್ಲಿ ಉತ್ತರ ನೀಡುತ್ತೇವೆ ನೋಡಿ. 

ಇದನ್ನೂ ಓದಿ: E-Shram Card: ಈ ಕಾರ್ಡ್ ನಿಮ್ಮ ಬಳಿ ಇದ್ದರೆ ಪ್ರತಿ ತಿಂಗಳು ₹3,000 ಹಣ ಬರುತ್ತೆ! ಈಗಲೇ ಅರ್ಜಿ ಸಲ್ಲಿಸಿ!

ಇದೇ ರೀತಿಯ ಸುದ್ದಿಗಳು ದಿನಕ್ಕೆ ಕೂಡ ನಮ್ಮ ಜಾಲತಾಣದಲ್ಲಿ ದೊರಕುತ್ತವೆ. ಸರ್ಕಾರಿ ಉದ್ಯೋಗಗಳು ಹಾಗೂ ಖಾಸಗಿ ಉದ್ಯೋಗಗಳ ಮಾಹಿತಿಗಳು ಕೂಡ ನಮ್ಮ ಜಾಲತಾಣದಲ್ಲಿ ದೊರಕುತ್ತವೆ. ಹಾಗೂ ಅವುಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಕೊನೆಯ ದಿನಾಂಕ ಯಾವಾಗ ಇರುತ್ತದೆ ಎಂಬ ಸಂಪೂರ್ಣವಾದ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ದಿನನಿತ್ಯವೂ ಕೂಡ ಹಾಕುತ್ತೇವೆ. ನೀವು ನಮ್ಮ ವೆಬ್ಸೈಟ್ನ ಚಂದದಾರರಾಗುವ ಮೂಲಕ ದಿನನಿತ್ಯವೂ ಕೂಡ ಉಚಿತವಾಗಿ ಮಾಹಿತಿಯನ್ನು ಪಡೆಯಬಹುದು. 

ಇದನ್ನೂ ಓದಿ: Ration Card Update 2024: ಕಾರು ಬೈಕು ಇದ್ದವರ ಮನೆಯ ಬಿಪಿಎಲ್ ಕಾರ್ಡ್ ರದ್ದು…! ಅಂತಿಮ ನಿರ್ಧಾರ ತಿಳಿಸಿದ ಕೇಂದ್ರ ಸರ್ಕಾರ.

ಇದರ ಜೊತೆ ಜೊತೆಗೆ ರೈತರಿಗೆ ಸಂಬಂಧಿಸಿದ ಅನೇಕ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ನೀಡಲಾಗುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಜಾಲತಾಣದಲ್ಲಿ ನೀಡುವ ಕೆಲಸ ನಡೆಯುತ್ತಿದೆ. ಹಾಗಾಗಿ ನಮ್ಮ ಮಾಧ್ಯಮದ ಚಂದದಾರರಾಗುವ ಮೂಲಕ ನೀವು ಸುದ್ದಿಗಳನ್ನು ಉಚಿತವಾಗಿ ಪಡೆಯಬಹುದಾಗಿರುತ್ತದೆ.

ಪಿಎಂ ವಿಶ್ವಕರ್ಮ ಯೋಜನೆ! {PM Vishwakarma Yojane}

ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಕೇಂದ್ರ ಸರ್ಕಾರ ಜಾರಿಗೆ ತಂದಿರುತ್ತದೆ. ಈ ಯೋಜನೆ ಮೂಲಕ ಗುಡಿ ಕೈಗಾರಿಕೆಗಳನ್ನು ಮತ್ತು ಸಾಂಪ್ರದಾಯಿಕವಾದ ವ್ಯಕ್ತಿಯನ್ನು ಅವಲಂಬಿಸಿರುವ ಜನರಿಗೆ ಉತ್ತೇಜನವನ್ನು ನೀಡಲು ಈ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಹಾಗೂ ಅವರ ಉದ್ಯೋಗವನ್ನು ಆಧುನಿಕರಣ ಗೊಳಿಸಲು ಈ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ ಈ ಯೋಜನೆಯ ಮೂಲ ಉದ್ದೇಶವೆಂದರೆ, ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಬಂದಿದೆ ಎಂದು ಹೇಳಿದರೆ ತಪ್ಪಾಗಲಾರದು.

ಇದನ್ನೂ ಓದಿ: Free Borewell Scheme: ಬೋರ್ವೆಲ್ ಕೊರಿಸಲು ಸರ್ಕಾರ ನೀಡುತ್ತಿದೆ ₹3.6 ಲಕ್ಷ ಹಣ ಉಚಿತ! ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ!

ನಿಜ ಸ್ನೇಹಿತರೆ, ಪಿಎಂ ವಿಶ್ವಕರ್ಮ ಯೋಜನೆಯು ಕೇಂದ್ರ ಸರ್ಕಾರ ಸಣ್ಣ ಕೈಗಾರಿಕೆಗಳು ಹಾಗೂ ಗುಡಿ ಕೈಗಾರಿಕೆಗಳ ವೃತ್ತಿಗಳನ್ನು ಮಾಡಿಕೊಂಡು ಬದುಕುತ್ತಿರುವ ಜನರಿಗೆ ನೆರವು ಆಗಲೆಂದು ಈ ಉದ್ದೇಶದಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲ್ಲಿ ಅವರು ತಮ್ಮ ಉದ್ಯೋಗವನ್ನು ಇನ್ನಷ್ಟು ಆಧುನಿಕರಣ ಗೊಳಿಸಲು ಹಾಗೂ ಯೋಜನೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಮೂರು ಲಕ್ಷದವರೆಗೆ ಹಣವನ್ನು ಸಾಲವನ್ನಾಗಿ ಪಡೆದುಕೊಳ್ಳುವ ಸೌಲಭ್ಯವನ್ನು ಮಾಡಿಕೊಟ್ಟಿದೆ ಎಂದು ಹೇಳಿದರೆ ತಪ್ಪಾಗಲಾರದು. ಹಾಗಾಗಿ ಅವರು ಕೂಡ ಹಾರ್ದಿಕವಾದವನ್ನು ಪಡೆದು ಆರ್ಥಿಕವಾಗಿ ಬಲಿಷ್ಠರಾಗಲು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಸಹಕಾರಿಯಾಗಲಿದೆ.

ಇದನ್ನೂ ಓದಿ: Gruhalakshmi Scheme: ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್! ₹4,000/- ಹಣ ಒಟ್ಟಿಗೆ ಜಮಾ ಆಗಲಿದೆ!

ಈ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಅಂದರೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುವುದು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸಾಲವನ್ನು ನೀಡಲಾಗುತ್ತದೆ. ಹಾಗೂ 15 ಸಾವಿರ ರೂಪಾಯಿ ಹಣವನ್ನು ಉಚಿತವಾಗಿ ಪಡೆಯಬಹುದಾಗಿರುತ್ತದೆ. ಸಂಪೂರ್ಣವಾಗಿ ಲೇಖನವನ್ನು ಓದಿ ಯಾವ ರೀತಿ ಅರ್ಜಿ ಸಲ್ಲಿಸಬೇಕೆಂದು ತಿಳಿಸಿ ಕೊಡುತ್ತೇನೆ.

ಸ್ನೇಹಿತರೆ, ಈ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳು ತಮ್ಮ ಕೌಶಲ್ಯ ಅಭಿವೃದ್ಧಿಗೆ 5 ದಿನಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ. ಹಾಗೂ ತರಬೇತಿ ಕಾರಣ ಅವರಿಗೆ ಪ್ರತಿದಿನ 500 ರೂಪಾಯಿ ದಿನಗೂಲಿಯನ್ನು ಕೂಡ ನೀಡಲಾಗುತ್ತದೆ. ಈ ಹಣವನ್ನು ನೇರವಾಗಿ ಫಲಾನುಭವಿಯ ಖಾತೆಗೆ ಜಮಾ ಮಾಡಲಾಗುತ್ತದೆ ಹಾಗೂ ತರಬೇತಿಯನ್ನು ಹಾಜರಾತಿ ಆದಂತಹ ವ್ಯಕ್ತಿಗಳ ತಮ್ಮ ಉದ್ಯೋಗವನ್ನು ಯಾವ ರೀತಿ ಆಧುನಿಕರಣ ಗೊಳಿಸಬೇಕು ಹಾಗೂ ಹೆಚ್ಚಿನ ಆದಾಯವನ್ನು ಯಾವ ರೀತಿ ಪಡೆಯಬೇಕು? ಎಂದು ತರಬೇತಿಯಲ್ಲಿ ನೀಡಲಾಗುತ್ತದೆ. 

₹15,000 ರೂಪಾಯಿ ಹಣ ಹೇಗೆ ಪಡೆಯುವುದು? {PM Vishwakarma Yojane}

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ 15000 ಹಣವನ್ನು ಉಚಿತವಾಗಿ ನೀಡಲಾಗುತ್ತದೆ ಈ ಹಣವನ್ನು ಹಿಂದಿರುಗಿಸುವ ಅವಶ್ಯಕತೆ ಇರುವುದಿಲ್ಲ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಐದು ದಿನದ ಕೌಶಲ್ಯ ತರಬೇತಿಯನ್ನು ನೀಡಿ 15,000 ಹಣವನ್ನು ಅವರ ಖಾತೆಗೆ ಜಮಾ ಮಾಡಲಾಗುತ್ತದೆ. 

ಹೌದು ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ಟೋಲ್ ಕಿಟ್ ತೆಗೆದುಕೊಳ್ಳಲು ಉಚಿತವಾಗಿ 15000 ಹಣವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ. ಆ ಹಣದಲ್ಲಿ ನಿಮ್ಮ ವೃತ್ತಿಗೆ ಬೇಕಾದಂತಹ ಸಾಮಗ್ರಿಗಳನ್ನು ಪಡೆದುಕೊಳ್ಳಬಹುದು. ಹಾಗಾಗಿ ನೀವು ಈ ಯೋಜನೆಯ ಅರ್ಜಿ ಸಲ್ಲಿಸಿದರೆ ಉಚಿತವಾಗಿ 15000 ಹಣ ಪಡೆದುಕೊಳ್ಳಬಹುದು. ಈ ಯೋಜನೆಗೆ ಕೆಲವು ವರ್ಗದ ಜನರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗಿರುತ್ತದೆ. ಅಂತವರನ್ನು ಕೆಳಗಡೆ ಪಟ್ಟಿ ಮಾಡಲಾಗಿರುತ್ತದೆ. 

ಅರ್ಜಿ ಸಲ್ಲಿಸಲು ಯಾರು ಅರ್ಹರು? 

  • ಬೊಂಬೆ ತಯಾರಕರು 
  • ಬಡಿಗರು 
  • ಕುಂಬಾರರು 
  • ಶಿಲ್ಪಿಗಳು 
  • ಟೈಲರಿಂಗ್ ಮಾಡುವವರು 
  • ಬುಟ್ಟಿ ಎಣೆಯುವವರು 
  • ಹೂಮಾಲೆ ಕಟ್ಟುವವರು 
  • ದೋಣಿ ತಯಾರಕರು 
  • ಪಾದರಕ್ಷೆ ಮಾಡುವವರು 
  • ಬಟ್ಟೆ ತೊಳೆಯುವವರು 
  • ಅಕ್ಕಸಾಲಿಗರು 
  • ಕಲ್ಲು ಕುಟಿಗರು 
  • ಮೀನುಗಾರರು 
  • ಕುಲುಮೆ ಮಾಡುವವರು

ಮೇಲೆ ಪಟ್ಟಿ ಮಾಡಿರುವಂತಹ ವರ್ಗದ ಜನರು ಸಾಂಪ್ರದಾಯಿಕ ವೃತ್ತಿಯನ್ನು ಮಾಡುವವರು ಹಾಗೂ ಅಲ್ಲಿ ಕೊಟ್ಟಿರುವಂತಹ ಜನರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಈ ಕೆಳಗೆ ತಿಳಿದುಕೊಳ್ಳಿ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ {PM Vishwakarma Yojane} ಗೆ ಅರ್ಜಿ ಸಲ್ಲಿಸಬೇಕಾಗುವ ದಾಖಲೆಗಳು!

ಆಧಾರ್ ಕಾರ್ಡ್: ನೀವೇನಾದರೂ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತೀರಾ ಹಾಗಾದರೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕು.!

ಜಾತಿ ಮತ್ತು ಆದಾಯ ಪ್ರಮಾಣ ಪತ್ರ: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕೂಡ ನೀಡಬೇಕಾಗುತ್ತದೆ. 

ರೇಷನ್ ಕಾರ್ಡ್: ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ರೇಷನ್ ಕಾರ್ಡ್ ಜೆರಾಕ್ಸ್ ಕೂಡ ನೀಡಬೇಕಾಗುತ್ತದೆ ಎಂಬುದು ಮೊದಲು ತಿಳಿದುಕೊಳ್ಳಿ. ರೇಷನ್ ಕಾರ್ಡ್ ಒಂದು ಕಡ್ಡಾಯ ದಾಖಲೆ ಆಗಿರುತ್ತದೆ. 

ಮೊಬೈಲ್ ನಂಬರ್: ಅರ್ಜಿದಾರರು ಚಾಲ್ತಿಯಲ್ಲಿರುವ ಯಾವುದಾದರೂ ಒಂದು ಮೊಬೈಲ್ ನಂಬರ್ ಅನ್ನು ನೀಡಬೇಕಾಗುತ್ತದೆ. ಹಾಗೂ ಮಾಹಿತಿಯನ್ನು ಎಸ್ಎಂಎಸ್ ಮೂಲಕ ಪಡೆಯಬಹುದಾಗಿರುತ್ತದೆ.

ಬ್ಯಾಂಕ್ ಖಾತೆ: ಅರ್ಜಿದಾರ ಈ ಯೋಜನೆಗೆ ಅರ್ಜಿ ಏನಾದರೂ ಸಲ್ಲಿಸಿದರೆ ಬ್ಯಾಂಕ್ ಖಾತೆಯನ್ನು ನೀಡಬೇಕು. ₹15,000 ಹಣ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಹಾಗಾಗಿ ಬ್ಯಾಂಕ್ ಖಾತೆಯೂ ಕೂಡ ಕಡ್ಡಾಯವಾಗಿ ನೀಡಬೇಕಾಗುತ್ತದೆ.

ವೃತ್ತಿ ಪರವಾನಗಿ ಪ್ರಮಾಣ ಪತ್ರ: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ತಾನು ಮಾಡುತ್ತಿರುವ ವೃತ್ತಿಯ ಬಗ್ಗೆ ಪರವಾನಿ ಪತ್ರವನ್ನು ಹೊಂದಿರಬೇಕಾಗಿರುತ್ತದೆ. ಅದನ್ನು ಕೂಡ ಇಲ್ಲಿ ನೀಡುವುದು ಕಡ್ಡಾಯವಾಗಿರುತ್ತದೆ. ಇದನ್ನು ನೀವು ಗ್ರಾಮ ಪಂಚಾಯತಿಯಿಂದ ಭೇಟಿ ನೀಡಿ ಪಡೆದುಕೊಳ್ಳಬಹುದಾಗಿರುತ್ತದೆ.

ಪಿಎಂ ವಿಶ್ವಕರ್ಮ ಯೋಜನೆ {PM Vishwakarma Yojane} ಯ ಸೌಲಭ್ಯಗಳೇನು? 

ಸ್ನೇಹಿತರೆ, ನೀವೇನಾದರೂ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ಕೆಳಗೆ ನೀಡಿರುವ ಲಾಭಗಳನ್ನು ಪಡೆದುಕೊಳ್ಳುತ್ತೀರ ಎಂದು ಹೇಳಿದರೆ ತಪ್ಪಾಗಲಾರದು.

PM Vishwakarma Yojane
PM Vishwakarma Yojane

ಕೌಶಲ್ಯ ಅಭಿವೃದ್ಧಿ ಆಗುವುದು: ನೀವೇನಾದರೂ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದ ವ್ಯಕ್ತಿಗಳಾಗಿದ್ದರೆ, ಅಥವಾ ಫಲಾನುಭವಿ ಆಗಿದ್ದರೆ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಐದು ದಿನಗಳ ಕಾಲ ನಿಮ್ಮ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ತರಬೇತಿಯನ್ನು ನೀಡಲಾಗುತ್ತದೆ ಹಾಗೂ ಉದ್ಯೋಗವನ್ನು ಇನ್ನಷ್ಟು ಆಧುನಿಕರಣ ಗೊಳಿಸಲು ಯಾವ ರೀತಿ ಕೆಲಸ ಮಾಡಬೇಕೆಂದು ಕೂಡ ತಿಳಿಸಲಾಗುತ್ತದೆ. ಹೆಚ್ಚಿನ ಮಟ್ಟದಲ್ಲಿ ಯಾವ ರೀತಿ ಅಭಿವೃದ್ಧಿಪಡಿಸಬೇಕು ಎಂಬುದರ ಬಗ್ಗೆ ಐದು ದಿನಗಳ ಕಾಲ ಅಥವಾ 7 ದಿನಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ. ಇದು ಈ ಯೋಜನೆಯ ಪ್ರಮುಖ ಅಂಶವಾಗಿದೆ.

ಉಚಿತ ಹೊಲಿಗೆ ಯಂತ್ರ: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಫಲಾನುಭವಿ ಆದರೆ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಅದು ಯಾವ ರೀತಿ ಅಂತ ಅಂದರೆ? ಫಲಾನುಭವಿಗಳಿಗೆ ಟೋಲ್ ಕಿಟ್ ಖರೀದಿಸಲು ₹15,000 ಹಣವನ್ನು ನೀಡಲಾಗುತ್ತದೆ. ಆ ಹಣದಲ್ಲಿ ನೀವು ಹೊಲಿಗೆ ಯಂತ್ರವನ್ನು ಕೊಂಡುಕೊಳ್ಳಬಹುದಾಗಿರುತ್ತದೆ. ಈ ಉದ್ಯೋಗಕ್ಕೆ ಸಂಬಂಧಿಸಿದ ಯಾವುದೇ ರೀತಿ ಸಲಕರಣೆಗಳು ಅಥವಾ ಯಂತ್ರಗಳನ್ನು ಖರೀದಿ ಮಾಡಬಹುದಾಗಿರುತ್ತದೆ.

ಸಾಲ ಸೌಲಭ್ಯ ಕೂಡ ದೊರಕುತ್ತದೆ: ನೀವೇನಾದರೂ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ಶೇಕಡ 5% ಬಡ್ಡಿ ದರದಲ್ಲಿ 3 ಲಕ್ಷಗಳವರೆಗೆ ರಾಷ್ಟ್ರೀಯ ಬ್ಯಾಂಕುಗಳ ಮೂಲಕ ಸಾಲವನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ. 

ಈ ಯೋಜನೆಗೆ {PM Vishwakarma Yojane} ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು!

  1. ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಯು ಭಾರತೀಯ ನಾಗರಿಕನಾಗಿರಬೇಕು. 
  2. ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಯು 18 ವರ್ಷ ಮೇಲ್ಪಟ್ಟಿರಬೇಕು ಮತ್ತು 59 ವರ್ಷ ಮೀರಬಾರದು ಎಂದು ತಿಳಿಸಲಾಗಿದೆ. 
  3. ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಯು ಮೇಲೆ ತಿಳಿಸಿರುವ ಹಾಗೆ ಸಾಂಪ್ರದಾಯಿಕ ವೃತ್ತಿಯನ್ನು ಮಾಡುತ್ತಿರಬೇಕು. 
  4. ಅರ್ಜಿ ಸಲ್ಲಿಸುವ ವ್ಯಕ್ತಿಗಳು ಮೇಲೆ ಪಟ್ಟಿ ಮಾಡಿರುವ ಹಾಗೆ ಯಾವ ಸಮುದಾಯದವರು ಎಂಬುದನ್ನು ಪರಿಶೀಲಿಸಿಕೊಳ್ಳಿ, ಅಂದಾಗ ಅರ್ಜಿ ಸಲ್ಲಿಸಲು ಅರ್ಹರಿಲ್ಲ ಅಥವಾ ಇದೀರಾ ಎಂಬುವುದನ್ನು ಖಚಿತಪಡಿಸಿಕೊಳ್ಳಿ.
  5. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕುಟುಂಬದಲ್ಲಿ ಸರ್ಕಾರಿ ನೌಕರರಿದ್ದರೆ, ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. 

ಈ ಮೇಲೆ ಪಟ್ಟಿ ಮಾಡಲಾಗಿರುವ ಅರ್ಹತೆಗಳು ನಿಮ್ಮಲ್ಲಿದ್ದರೆ ಹಾಗೂ ಈ ಅರ್ಹತೆಗಳನ್ನು ನೀವು ಹೊಂದಿದ್ದರೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ? {PM Vishwakarma Yojane}

ಸ್ನೇಹಿತರೆ ಈ ಲೇಖನವನ್ನು ಓದಿದ ಮೇಲೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ? ಹಾಗಾದರೆ ನಿಮಗೆ ಅರ್ಜಿ ಸಲ್ಲಿಸಲು ಕೆಳಗಡೆ ನೇರವಾದ ಲಿಂಕನ್ನು ಕೊಟ್ಟಿರುತ್ತೇನೆ ಅದನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಅಪ್ಲೈ ಮಾಡಿ!!

ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅಥವಾ ನಿಮ್ಮ ಹತ್ತಿರದ ಗ್ರಾಮವನ್ನು ಸಿಎಸ್ಸಿ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಿಲ್ಲದಿದ್ದರೂ, ಕೇವಲ 100 ಅಥವಾ ಎರಡು ನೂರು ರೂಪಾಯಿಯಲ್ಲಿ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ನಿಮಗೆ ಮೊಬೈಲಲ್ಲಿ ಅರ್ಜಿ ಸಲ್ಲಿಸಲು ತಿಳಿಯದಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ.

WhatsApp Group Join Now

Leave a Comment