ಪ್ರಧಾನ ಮಂತ್ರಿ ವಿಶೇಷ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಪಡೆಯಿರಿ 1.25 ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನ! ಬೇಗ ಅಪ್ಲೈ ಮಾಡಿ|PMSSS Scholarship

PMSSS Scholarship:ನಮಸ್ಕಾರ ಸ್ನೇಹಿತರೆ, ನನ್ನ ನಾಡಿನ ಎಲ್ಲ ಜನತೆಗೆ ನಾನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ, ಪ್ರಧಾನಮಂತ್ರಿ ವಿಶೇಷ ವಿದ್ಯಾರ್ಥಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು 1.25 ಲಕ್ಷಗಳವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ ಆ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನ ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.

ಈ ಒಂದು ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸುತ್ತೇವೆ. ಕಾರಣ ತಾವುಗಳು ಲೇಖನವನ್ನ ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಸೂಕ್ಷ್ಮ ರೀತಿಯಲ್ಲಿ ಓದಿ. 

ಪ್ರಧಾನ ಮಂತ್ರಿ ವಿಶೇಷ ವಿದ್ಯಾರ್ಥಿ ವೇತನ ಯೋಜನೆ

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನವನ್ನು ಜಮ್ಮು ಮತ್ತು ಕಾಶ್ಮೀರದ ಯುವಕರಲ್ಲಿ ಉದ್ಯೋಗವಕಾಶವನ್ನು ಹೆಚ್ಚಿಸುವ ಸಲುವಾಗಿ ಹಾಗೂ ಸಾಮಾಜಿಕ ಸಾರ್ವಜನಿಕ ಮತ್ತು ಖಾಸಗಿ ವಲಯಗಳನ್ನು ಒಳಗೊಂಡಂತಹ ಉದ್ಯೋಗ ಯೋಜನೆಯನ್ನು ರೂಪಿಸುವ ಉದ್ದೇಶದಿಂದಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ನಮ್ಮ ಒಂದು ಕೇಂದ್ರ ಸರ್ಕಾರವು ಪ್ರಾರಂಭಿಸಿದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಜಮ್ಮು ಮತ್ತು ಕಾಶ್ಮೀರ ರಾಜ್ಯದ ನಿವಾಸಿಗಳು ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು 
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆ ಇಲ್ಲವೇ ಡಿಪ್ಲೋಮೋ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಇರಬೇಕಾಗುತ್ತದೆ 
  • ವಿದ್ಯಾರ್ಥಿಯ ಕುಟುಂಬದ ಕೌಟುಂಬಿಕ ವಾರ್ಷಿಕ ಆದಾಯವು 8 ಲಕ್ಷ ಮೀರಿರಬಾರದು 

ವಿದ್ಯಾರ್ಥಿ ವೇತನದ ಮೊತ್ತ 

  • ವಾರ್ಷಿಕವಾಗಿ ₹1,20,000

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ಆಧಾರ್ ಕಾರ್ಡ್ 
  • ವಾಸ ಸ್ಥಳ 
  • ಕುಟುಂಬದ ಆದಾಯ ಪ್ರಮಾಣ ಪತ್ರ 
  • ಜಾತಿ ಪ್ರಮಾಣ ಪತ್ರ 
  • ಬ್ಯಾಂಕ್ ಖಾತೆಯ ವಿವರ 
  • ಹತ್ತನೇ ಹಾಗೂ 12ನೇ ತರಗತಿಯ ಅಂಕಪಟ್ಟಿ 
  • ಡಿಪ್ಲೋಮ ಅಂಕಪಟ್ಟಿ 
  • ಮೊಬೈಲ್ ಸಂಖ್ಯೆ 

ಅರ್ಜಿ ಸಲ್ಲಿಸುವ ವಿಧಾನ 

ಕೆಳಗೆ ಈಗಾಗಲೇ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕನ್ನು ಬಳಸಿಕೊಂಡು ನೀವು ಪ್ರಧಾನ ಮಂತ್ರಿ ವಿಶೇಷ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

WhatsApp Group Join Now

Leave a Comment