10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ರಾಜ್ಯ ಸರ್ಕಾರ ನೀಡುತ್ತಿದೆ ವಿದ್ಯಾರ್ಥಿ ವೇತನ, ಬೇಗ ಹೋಗಿ ಅಪ್ಲೈ ಮಾಡಿ|Post Metric Scholarship

Post Metric Scholarship:ನಮಸ್ಕಾರ ಗೆಳೆಯರೇ ನನ್ನ ನಾಡಿನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಸರಕಾರದ ಕಡೆಯಿಂದ ಸಿಗುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನೀಡಲು ಬಂದಿರುತ್ತೇವೆ ಕಾರಣ ತಾವುಗಳು ಲೇಖನವನ್ನ ಕೊನೆಯ ತನಕ ಓದಿ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. 

ಪ್ರೀತಿಯ ವಿದ್ಯಾರ್ಥಿಗಳೇ ನಾವು ಪ್ರತಿದಿನವೂ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನ ಪ್ರತಿದಿನವೂ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದ ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಕೂಡ ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದ ಧಾರರಾಗಿರಿ ಹಾಗೂ ನಮ್ಮ ಒಂದು ಸೈಟ್ ನೋಟಿಫಿಕೇಶನ್ ಮರೆಯಬೇಡಿ. 

ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ನಿಮ್ಮ ಮೊಬೈಲ್ ಮೂಲಕ ಪಡೆದುಕೊಳ್ಳಲು ಬಯಸಿದರೆ ಈ ಒಂದು ಮಾಧ್ಯಮದ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ನೀವು ಸೇರಬಹುದಾಗಿದೆ. 

Post Metric Scholarship 

ಹೌದು ಸ್ನೇಹಿತರೆ ನಮ್ಮ ಒಂದು ರಾಜ್ಯ ಸರ್ಕಾರವು ಇದೆ ಈಗ ಒಂಬತ್ತರಂದು ಹತ್ತನೇ ತರಗತಿ ಅಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಈಗ 25,000ಗಳ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ ಆದಕಾರಣ ತಾವುಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನ ಸಲ್ಲಿಸುವುದರ ಮೂಲಕ ನೀವು ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. 

ಈ ಒಂದು ವಿದ್ಯಾರ್ಥಿ ವೇತನವನ್ನು ಕೇವಲ ಪರಿಶಿಷ್ಟ ಜಾತಿಯ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೆಳಗಿನ ವಿಧಾನಗಳನ್ನು ಅನುಸರಿಸಿ.

ವಿದ್ಯಾರ್ಥಿ ವೇತನದ ಮೊತ್ತ 

  • ವಾರ್ಷಿಕವಾಗಿ 25,000

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ನಾವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೆಳಗೆ ಒಂದು ಲಿಂಕನ್ನ ನೀಡಿರುತ್ತೇವೆ ನೀವು ಆ ಒಂದು ಲಿಂಕ್ ನ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಬಂದುವೇಳೆ ನಿಮಗೆ ಲಿಂಕನ್ನ ಬಳಸಿಕೊಂಡು ಅರ್ಜಿಯನ್ನ ಸಲ್ಲಿಸಲು ತೊಂದರೆ ಆದರೆ ನೀವು ನಿಮ್ಮ ಹತ್ತಿರದ ಗ್ರಾಮವನ್ ಇಲ್ಲವೇ ಸೇವಾಸಿಂದು ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

WhatsApp Group Join Now

Leave a Comment