ವಿದ್ಯಾರ್ಥಿಗಳಿಗೆ 7000 ವಿದ್ಯಾರ್ಥಿ ವೇತನ! ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಬಿಡುಗಡೆ! ಈಗಲೇ ಅಪ್ಲೈ ಮಾಡಿ|Post Metric Scholarship Scheme

Post Metric Scholarship Scheme: ನಮಸ್ಕಾರ ಸ್ನೇಹಿತರೆ, ನನ್ನ ನಾಡಿನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಕೇಂದ್ರ ಸರಕಾರದಿಂದ ಬಿಡುಗಡೆ ಆಗಿರುವಂತಹ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಿಕೊಡಲು ಬಂದಿದ್ದೇವೆ ಆದ್ದರಿಂದ ಈ ಒಂದು ಲೇಖನವನ್ನ ಪೂರ್ತಿಯಾಗಿ ಓದಿ ಯಾವ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನ ದೊರಕಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ. 

ಈ ಒಂದು ಲೇಖನದಲ್ಲಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನದ ಸಂಪೂರ್ಣ ಮಾಹಿತಿಯು ನಿಮಗೆ ನೋಡಲು ಸಿಗುತ್ತದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಎಚ್ಚರಿಕೆಯಿಂದ ಬಹು ಸೂಕ್ಷ್ಮವಾಗಿ ಓದಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಸಿ.

Post Metric Scholarship Scheme 

ಈ ಒಂದು ವಿದ್ಯಾರ್ಥಿ ವೇತನವನ್ನು 11 ಹಾಗೂ 12ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ವಿಶೇಷವಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದಂತಹ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳನ್ನು ಕೆಳಗೆ ಎಲ್ಲದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನೀಡಿದ್ದೇವೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ 

  • ವಿದ್ಯಾರ್ಥಿಯು 11 ಇಲ್ಲ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು 
  • ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ 
  • ವಿದ್ಯಾರ್ಥಿಯು ತನ್ನ ಹಿಂದಿನ ತರಗತಿಯಲ್ಲಿ ಶೇಕಡವಾರು 50ರಷ್ಟು ಅಂಕ ಗಳಿಂದ ಕಡಿಮೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನ ನೀಡಲಾಗುತ್ತದೆ 
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ಕೌಟುಂಬಿಕ ವಾರ್ಷಿಕ ಆದಾಯ 2 ಲಕ್ಷ ಮೀರಿರಬಾರದು 

ಬೇಕಾಗುವ ದಾಖಲೆಗಳು

  • ವಿದ್ಯಾರ್ಥಿ ಆಧಾರ್ ಕಾರ್ಡ್ 
  • ಕುಟುಂಬದ ಆದಾಯ ಪ್ರಮಾಣ ಪತ್ರ 
  • ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ 
  • ಬ್ಯಾಂಕ್ ಖಾತೆಯ ವಿವರ 
  • ಪಾಸ್ಪೋರ್ಟ್ ಸೈಜ್ ಫೋಟೋಸ್ 
  • ನಿವಾಸ ಪ್ರಮಾಣ ಪತ್ರ 
  • ಇಮೇಲ್ ಐಡಿ 
  • ಮೊಬೈಲ್ ನಂಬರ್ 

ಅರ್ಜಿ ಸಲ್ಲಿಸುವ ವಿಧಾನ 

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ನಾವು ಈಗಾಗಲೇ ಕೆಳಗೆ ಒಂದು ಲಿಂಕನ್ನ ನೀಡಿರುತ್ತೇವೆ. ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಲಿಂಕ್ 

WhatsApp Group Join Now

Leave a Comment