Railway Jobs 2024: ನಮಸ್ಕಾರ ಸ್ನೇಹಿತರೆ, ನಾಡಿನ ಸಮಸ್ಯ ಜನತೆಗೆ ಈ ಒಂದು ಮಾಧ್ಯಮದ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ನೋಡಿ ಅದು ತುಂಬಾ ವಿಶೇಷವಾದ ಮಾಹಿತಿಯಾಗಿದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಬೇಕು.
ನಾವು ಈ ಒಂದು ಲೇಖನದಲ್ಲಿ ನಿಮಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಒಂದು ಸಂಪೂರ್ಣ ವಿವರ ಮತ್ತು ಹುದ್ದೆಗಳು ಎಲ್ಲಿ ಕಾಲಿ ಇವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು ಶೈಕ್ಷಣಿ ಅರ್ಹತೆ ಏನು ವಯೋಮಿತಿಯೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ. ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನವೂ ಹೊಂದಿರುತ್ತದೆ ಆದ ಕಾರಣ ತಾವುಗಳು ಲೇಖನವನ್ನೂ ಕೊನೆತನಕ ಓದಿ.
ಹುದ್ದೆಗಳು ಖಾಲಿ ಇರುವ ಸಂಸ್ಥೆ
- ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್
ಕಾಲಿರುವ ಹುದ್ದೆಗಳ ವಿವರ
- ಹಿರಿಯ ವಿಭಾಗದ ಇಂಜಿನಿಯರ್
- ತಂತ್ರಜ್ಞ
- ವಾಣಿಜ್ಯ ಮೇಲ್ವಿಚಾರಕ
- ಪಾಯಿಂಟ್ಸ್ ಮ್ಯಾನ್
- ಸಹಾಯಕ ಲೋಕೋ ಪೈಲೆಟ್
- ಸ್ಟೇಷನ್ ಮಾಸ್ಟರ್
- ಗೂಡ್ಸ್ ಟ್ರೈನ್ ಮ್ಯಾನೇಜರ್
ಒಟ್ಟು ಹುದ್ದೆಗಳು ಸೇರಿ 190 ಹುದ್ದೆಗಳು ಖಾಲಿ
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 10ನೇ ತರಗತಿ ಹಾಗೂ ಐಟಿಐ ಪದವಿಗಳನ್ನು ಹೊಂದಿರಬೇಕಾಗುತ್ತದೆ.
ವಯಸ್ಸಿನ ಮಿತಿ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ವಯಸ್ಸು 18 ರಿಂದ 36 ವರ್ಷದ ಒಳಗಿರಬೇಕು.
ಸಂಬಳದ ವಿವರ
ಭಾರತೀಯ ರೈಲ್ವೆ ಇಲಾಖೆಯಲ್ಲಿ ಆಯ್ಕೆಯಾಗುವಂತಹ ಪ್ರತಿಯೊಂದು ಹುದ್ದೆಗು ಬೇರೆ ಬೇರೆ ಸಂಬಳ ನೀಡುತ್ತಿದ್ದು ಆದ ಕಾರಣ ಸಂಬಳದ ಮಾಹಿತಿಯನ್ನು ಇಲ್ಲಿ ನೀಡಲಾಗುವುದಿಲ್ಲ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 885 ಅರ್ಜಿ ಶುಲ್ಕ ಇರುತ್ತದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಕೆಳಗೆ ನೀಡಿರುವಂತಹ ಮೂರು ವಿಧಾನಗಳಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
- ದಾಖಲೆ ಪರಿಶೀಲನೆ
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ನೀವು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ಸರಿಯಾದ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ನೀವು ಆನ್ಲೈನ್ ಮುಖಾಂತರ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು.
ಒಂದು ವೇಳೆ ನಿಮ್ಮ ಮೊಬೈಲ್ ಮೂಲಕ ನಿಮಗೆ ಅರ್ಜಿಯನ್ನು ಸಲ್ಲಿಸಲು ಕಷ್ಟವಾದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16/09/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06/10/2024
ಇದನ್ನು ಓದಿ
ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯು ನಿಮಗೆ ದೊರಕುತ್ತದೆ.