Railway jobs Recruitments: ನಮಸ್ಕಾರ ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಒಂದು ಮುಖ್ಯವಾದ ವಿಷಯವೇನೆಂದರೆ, ದಕ್ಷಿಣ ರೈಲ್ವೆ ಇಲಾಖೆಯಲ್ಲಿ 2438 ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಭರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿದೆ ಆದ್ದರಿಂದ ಯಾರ್ಯಾರು ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದ್ದೀರಾ ಅವರು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಬೇಕಾಗಿದ್ದಲ್ಲಿ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ.
ಗೆಳೆಯರೇ ಸರ್ಕಾರಿ ಕೆಲಸ ಮಾಡುವುದು ಎಷ್ಟು ಜನರ ಕನಸಾಗಿದೆ ಆ ಕನಸನ್ನು ನನಸು ಮಾಡಿಕೊಳ್ಳಲು ಯಾರ್ಯಾರು ಉದ್ಯೋಗವನ್ನು ಹುಡುಕುತ್ತಿದ್ದರೋ ಅವರಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದಾಗಿದೆ ಯಾಕೆಂದರೆ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಸುಮಾರು 2438 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬರ್ತಿಗಾಗಿ ಅರ್ಜಿಗಳು ಪ್ರಾರಂಭವಾಗಿವೆ ಆದಕಾರಣ ನೀವು ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಸುಲಭವಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಯುತ್ತದೆ.
ಗೆಳೆಯರೇ ಈ ಹುದ್ದೆಗಳಿಗೆ ಆಯ್ಕೆ ಆಗುವ ತನಕ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಕೂಡ ಒಂದು ಮಾಸಿಕ ವೇತನವನ್ನು ನೀಡಲಾಗುವುದು ಆಯ್ಕೆಯಾಗಲು ಇರಬೇಕಾದ ಅರ್ಹತೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಇರಬೇಕಾದ ದಾಖಲೆಗಳು ಯಾವ್ಯಾವು? ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಸಿಗುವ ವೇತನವೆಷ್ಟು ಯಾವ ಯಾವ ಹುದ್ದೆಗಳು ಖಾಲಿ ಇವೆ, ಯಾವ ಸ್ಥಳದಲ್ಲಿ ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಲೇಖನದಲ್ಲಿ ದೊರಕುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಪೂರ್ತಿಯಾಗಿ ಓದಿ.
ಹುದ್ದೆಗಳು ಖಾಲಿ ಇರುವ ಸಂಸ್ಥೆ
- ಭಾರತೀಯ ದಕ್ಷಿಣ ರೈಲ್ವೆ ಇಲಾಖೆ
ಖಾಲಿ ಇರುವ ಹುದ್ದೆಗಳು
- ಅಪ್ರೆಂಟಿಸ್
- ಫಿಟ್ಟರ್
- ಎಲೆಕ್ಟ್ರಿಷಿಯನ್
- ಇನ್ನು ಹಲವಾರು ಹುದ್ದೆಗಳು
ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯದಿಂದಾಗಲಿ ಅಥವಾ ಮಂಡಳಿಗಳಿಂದಾಗಲಿ 10ನೇ ತರಗತಿಯನ್ನು ಕನಿಷ್ಠ ಪ್ರತಿಶತ ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕಾಗುತ್ತದೆ. ಇದರ ಜೊತೆಗೆ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಪಾಸ್ ಆಗಿರಬೇಕು.
ಇರಬೇಕಾದ ವಯೋಮಿತಿ
ದಕ್ಷಿಣ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ವಯಸ್ಸು ಜುಲೈ 18 2024ಕ್ಕೆ ಕನಿಷ್ಠ 15 ವರ್ಷಗಳಿಂದ ಗರಿಷ್ಠ 24 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ ಸಡಿಲಿಕೆ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ
ಪ್ರಮುಖ ದಿನಾಂಕಗಳು
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 22/07/2024
ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 12/08/2024
ಇದನ್ನು ಓದಿ
ಸ್ನೇಹಿತರೆ ಈ ಒಂದು ಲೇಖನ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಹಂಚಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಿಮ್ಮ ಸ್ನೇಹಿತರಿಗೂ ಕೂಡ ಇದರ ಬಗ್ಗೆ ಮಾಹಿತಿಯನ್ನು ನೀಡಿದಂತಾಗುತ್ತದೆ.