Reliance Scholarship: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ವಿದ್ಯಾರ್ಥಿಗಳಿಗೆ ಸಿಗುವಂತಹ ಎರಡು ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ನೋಡಿ ಅದು ತುಂಬಾನೇ ವಿಶೇಷವಾದ ಮಾಹಿತಿ ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಿ ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕಿರುವಂತಹ ಈ ಒಂದು ಲೇಖನವೂ ಉಪಯೋಗಕ್ಕೆ ಬರುತ್ತದೆ.
ಒಂದು ವೇಳೆ ನೀವು ಈ ಒಂದು ಲೇಖನವನ್ನು ಓದದೆ ಹೋದರೆ ಯಾವುದೇ ರೀತಿಯ ಮಾಹಿತಿ ನಿಮಗೆ ದೊರಕುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಅಧಿಕ ಲೇಖನಗಳನ್ನು ಬರೆಯಲು ಸಹಾಯವಾಗುತ್ತದೆ ಅಥವಾ ಪ್ರೋತ್ಸಾಹ ಸಿಕ್ಕಂತಾಗುತ್ತದೆ.
ಗೆಳೆಯರೇ ನಾವು ಇದೇ ತರದ ಲೇಖನಗಳನ್ನು ಪ್ರತಿನಿತ್ಯ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದ ಆಧಾರವಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಷನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.
Reliance Scholarship
ಹೌದು ಸ್ನೇಹಿತರೆ ರಿಲಯನ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಬರೋಬ್ಬರಿ 2 ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಈ ಒಂದು ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗಿದೆ ನೋಡಿ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
- ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಭಾರತದ ಕಾಯಂ ನಿವಾಸಿ ಆಗಿರಬೇಕು
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು 12ನೇ ತರಗತಿಯಲ್ಲಿ ಶೇಕಡವಾರು 60ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವರ್ಷದ ಆದಾಯ ಎರಡುವರೆ ಲಕ್ಷ ಮೀರಿರಬಾರದು
- ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಕಡ್ಡಾಯವಾಗಿ ಅಪ್ಟಿಟ್ಯೂಡ್ ಪರೀಕ್ಷೆಗೆ ಹಾಜರಾಗಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಅಂಗವಿಕಲ ಪ್ರಮಾಣ ಪತ್ರ (ಅಂಗವಿಕಲತೆ ಹೊಂದಿದ್ದಲ್ಲಿ ಮಾತ್ರ)
- ಕಾಲೇಜಿಗೆ ದಾಖಲಾಗಿರುವ ಪ್ರಮಾಣ ಪತ್ರ
- 10ನೇ ತರಗತಿ ಹಾಗೂ 12ನೇ ತರಗತಿಯ ಅಂಕಪಟ್ಟಿ
- ವಿಳಾಸದ ಪುರಾವೆ
- ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರಗಳು
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅಲ್ಲಿ ಕೇಳುವಂತಹ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿಶೇಷ ಸೂಚನೆ: ವಿದ್ಯಾರ್ಥಿಗಳೇ ನಿಮಗೆ ಏನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ನಿಮ್ಮ ಮೊಬೈಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ತೊಂದರೆ ಆದರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಅಂಗಡಿ ಗೆ ಭೇಟಿ ನೀಡುವುದರ ಮೂಲಕ ಅಥವಾ ಸೇವಾ ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.
ಪ್ರಮುಖ ಮಾಹಿತಿ
ವಿದ್ಯಾರ್ಥಿಗಳೇ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಅಪ್ಟಿಟ್ಯೂಡ್ ಪರೀಕ್ಷೆಯನ್ನು ಪೂರ್ಣಗೊಳಿಸಿರಬೇಕು. ಅಂದಾಗ ಮಾತ್ರ ನಿಮಗೆ ಈ ಒಂದು ವಿದ್ಯಾರ್ಥಿ ವೇತನ ಸಿಗುತ್ತದೆ ಒಂದು ವೇಳೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅಪ್ಟಿಟ್ಯೂಡ್ ಪರೀಕ್ಷೆಯನ್ನು ಪೂರ್ಣಗೊಳಿಸದೆ ಅರ್ಜಿಯನ್ನು ಹಾಕಲು ಸಾಧ್ಯವಾಗುವುದಿಲ್ಲ.
ಇದನ್ನು ಓದಿ
ವಿದ್ಯಾರ್ಥಿಗಳೇ ನಿಮಗೆ ಏನಾದರೂ ಈ ಒಂದು ಲೇಖನದ ಮಾಹಿತಿಯು ಉಪಯುಕ್ತವೆನಿಸಿದರೆ ತಾವುಗಳು ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಶೇರ್ ಮಾಡಿ.