RKM SCHOLARSHIP: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಬರೋಬ್ಬರಿ 40,000ಗಳವರೆಗೆ ಉಚಿತ ವಿದ್ಯಾರ್ಥಿ ವೇತನ! ಅರ್ಜಿ ಸಲ್ಲಿಸಿ ಬೇಗನೆ!

RKM SCHOLARSHIP: ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ಯೆ ಜನತೆಗೆ ಈ ಒಂದು ಮಾಧ್ಯಮದ ವಿದ್ಯಾರ್ಥಿಗಳಿಗೆ ಸಿಗುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ್ನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದ ಮಾಹಿತಿಯಾಗಿದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕು ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದಲ್ಲಿರುವ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ದೊರಕುತ್ತದೆ. 

ಒಂದು ವೇಳೆ ನೀವು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಸೂಕ್ಷ್ಮ ರೀತಿಯಲ್ಲಿ ಓದಿ. ನೀವು ಹೀಗೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಸಿಗುವಂತಹ 40 ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ಅರ್ಜಿಯನ್ನು ಸಲ್ಲಿಸಿ, ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. 

ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ಆರ್ಥಿಕ ಸಮಸ್ಯೆ ಬಾರದೆ ಇರಲೆಂದು ಸರಕಾರ ಹಾಗೂ ಹಲವಾರು ಖಾಸಗಿ ಕಂಪನಿಗಳು ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡುತ್ತವೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ಈ ವಿದ್ಯಾರ್ಥಿ ವೇತನ ಕೂಡ ಒಂದಾಗಿದ್ದು ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಕೆಳಗೆ ನೀಡುತ್ತೇವೆ.

ರಾಮನ್ ಕಾಂತ್ ಮಂಜಾಲ್ ವಿದ್ಯಾರ್ಥಿ ವೇತನ 

ಈ ಒಂದು ವಿದ್ಯಾರ್ಥಿ ವೇತನವನ್ನು ಭಾರತದ ಖಾಸಗಿ ಕಂಪನಿಯೊಂದು ನೀಡುತ್ತಿದ್ದು ಆಯ್ಕೆಯಾಗುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ 40, 000ಗಳ ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡುತ್ತೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ. 

RKM SCHOLARSHIP ಪಡೆಯಲು ಇರಬೇಕಾದ ಅರ್ಹತೆಗಳು 

  • ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು ಹತ್ತನೇ ತರಗತಿ ಮತ್ತು 12ನೇ ತರಗತಿಗಳಲ್ಲಿ ಕನಿಷ್ಠ 80ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು 
  • ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ನಾಲ್ಕು ಲಕ್ಷಕ್ಕಿಂತ ಕಡಿಮೆ ಇರಬೇಕು 
  • ಭಾರತ ಕಾಯಂ ನಿವಾಸಿಯಾಗಿದ್ದರೆ ಮಾತ್ರ ಈ ವಿದ್ಯಾರ್ಥಿ ವೇತನ ಲಭಿಸುತ್ತದೆ 
  • ಹೀರೋ ಫಿನ್‌ ಕ್ರಾಫ್ ರಾಮನ್ ಕಾಂತ್ ಮಂಜಲ್ ಪೌಂಡೇಶನ್ ಉದ್ಯೋಗಿಗಳು ಮತ್ತು ಗುತ್ತಿಗೆ ನೌಕರರ ಮಕ್ಕಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಹತೆಯನ್ನು ಹೊಂದಿಲ್ಲ 

ಬೇಕಾಗುವ ದಾಖಲೆಗಳು 

  • ಹತ್ತನೇ ತರಗತಿಯ 12ನೇ ತರಗತಿಯ ಮಾರ್ಕ್ಸ್ ಕಾರ್ಡ್ 
  • ವಿದ್ಯಾರ್ಥಿ ಆಧಾರ್ ಕಾರ್ಡ್ 
  • ಪೋಷಕರಾಧಾರ್ ಕಾರ್ಡ್ 
  • ಪೋಷಕರ ಪ್ಯಾನ್ ಕಾರ್ಡ್ 
  • ಆದಾಯ ಪುರಾವೆ 
  • ಪೋಷಕರ ಸಂಬಳ ಸ್ಲಿಪ್ 
  • ಅಫಿಡವಿಟ್ 
  • ಪಾಸ್ಪೋರ್ಟ್ ಸೈಜ್ ಫೋಟೋಸ್ 

ಅರ್ಜಿ ಸಲ್ಲಿಸುವ ವಿಧಾನ 

ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ನೀಡುತ್ತೇವೆ. ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅಗತ್ಯ ಇರುವ ವಿಳಾಸವನ್ನು ಸರಿಯಾಗಿ ಬರ್ತಿ ಮಾಡಿ ಬೇಕಾಗುವ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡುವುದರ ಮೂಲಕ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • 20/08/2024

ಇದನ್ನು ಓದಿ 

ಗೆಳೆಯರೇ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಇನ್ನೂ ಹೆಚ್ಚಿನ ಲೇಖನಗಳನ್ನು ಬರೆಯಲು ಸಾಧ್ಯವಾಗುತ್ತದೆ.

WhatsApp Group Join Now

Leave a Comment