ರೈಲ್ವೇ ಇಲಾಖೆ ನೇಮಕಾತಿ! 3445 ಹುದ್ದೆಗಳು ಖಾಲಿ! ಈಗಲೇ ಅರ್ಜಿ ಸಲ್ಲಿಸಿ|RRB Railway Jobs

RRB Railway Jobs:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ 3445 ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಭರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿದೆ ಕಾರಣ ತಾವುಗಳು ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಬೇಗನೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಒಂದು ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯಬೇಕಾದರೆ ಈ ಒಂದು ಲೇಖನವನ್ನು ಕೊನೆತನಕ ಓದಬೇಕು. 

RRB Railway Jobs 

ಹೌದು ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಆ ನೇಮಕಾತಿಗೆ ಇದೀಗ ಅರ್ಜಿಗಳು ಪ್ರಾರಂಭವಾಗಿವೆ ಸುಮಾರು 3445 ನಾನ್ ಟೆಕ್ನಿಕಲ್ ಹುದ್ದೆಗಳಿಗೆ ಇದೀಗ ಅರ್ಜಿಗಳು ಆರಂಭವಾಗಿವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಕೆಳಗೆ ಮಾಹಿತಿ ತಿಳಿಯೋಣ ಬನ್ನಿ. 

ಖಾಲಿ ಇರುವ ಹುದ್ದೆಗಳ ವಿವರ 

  • ನಾನ್ ಟೆಕ್ನಿಕಲ್ 

ಇರಬೇಕಾದ ಶೈಕ್ಷಣಿಕ ಅರ್ಹತೆ 

ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ಶಿಕ್ಷಣ ಇಲಾಖೆಯಿಂದ ಇಲ್ಲವೇ ಸಂಶಯದಿಂದ 12ನೇ ತರಗತಿಯ ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು. 

ಸಂಬಳದ ಮಾಹಿತಿ 

ಆಯ್ಕೆಯಾಗುವಂತಹ ಪ್ರತಿಯೊಬ್ಬರಿಗೂ ಕೂಡ ಮಾಸಿಕವಾಗಿ 21 ಸಾವಿರ ರೂಪಾಯಿಗಳ ವೇತನವನ್ನು ನೀಡಲಾಗುತ್ತದೆ. 

ವಯಸ್ಸಿನ ಮಿತಿ 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ವಿವರಿಸಿ 18 ರಿಂದ 33 ವರ್ಷದ ಒಳಗಿರಬೇಕು. 

ವಯೊಮಿತಿ ಸಡಿಲಿಕೆ 

  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷ 
  • ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ 
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ 

ಅರ್ಜಿ ಶುಲ್ಕ 

  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಮತ್ತು ಮಹಿಳಾ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 250 ಅರ್ಜಿ ಶುಲ್ಕ 
  • ಅಲ್ಪಸಂಖ್ಯಾತರಿಗೆ ಅರ್ಜಿ ಸಲ್ ಕ್ಯಾರೆಟ್ 250 
  • ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500 

ಆನ್ಲೈನ್ ಮುಖಾಂತರ ಪಾವತಿಸಬಹುದಾಗಿದೆ. 

ಅರ್ಜಿ ಸಲ್ಲಿಸುವ ವಿಧಾನ 

ನಾವೀಗಾಗಲೇ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಲಿಂಕನ್ನ ಕೆಳಗೆ ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ತಾವುಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

ಪ್ರಮುಖ ದಿನಾಂಕಗಳು 

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21/09/2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20/10/2024
WhatsApp Group Join Now

Leave a Comment