RRC Recruitments:ನಮಸ್ಕಾರ ನನ್ನ ನಾಡಿನ ಎಲ್ಲ ಜನತೆಗೆ. ನನ್ನ ಪ್ರೀತಿಯ ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ಭಾರತೀಯರಿಗೆ ಇಲಾಖೆಯಲ್ಲಿ ಖಾಲಿ ಇರುವಂತಹ 3115 ಹುದ್ದೆಗಳ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನಾಗಿ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿದ್ದೇವೆ. ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ನೀವು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಒಂದು ಲೇಖನದಲ್ಲಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಎಲ್ಲಾ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ? ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತಹ ಡೈರೆಕ್ಟ್ ಲಿಂಕ್ ನ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನವೂ ಹೊಂದಿರುತ್ತದೆ.
ಕಾಲಿ ಇರುವ ಹುದ್ದೆಗಳು
- ಅಪ್ರೆಂಟಿಸ್
- 3115 ಹುದ್ದೆಗಳು ಖಾಲಿ
ಇರಬೇಕಾದ ವಿದ್ಯಾರ್ಹತೆ
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಭಾರತದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ಶಾಲಾ-ಕಾಲೇಜುಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪಾಸ್ ಆಗಿರಬೇಕು ಜೊತೆಗೆ ಈ ಹುದ್ದೆಗಳಿಗೆ ಸಂಬಂಧಪಟ್ಟಂತಹ ಐಟಿಐ ಕೋರ್ಸ್ ಗಳನ್ನು ಕೂಡ ಪಾಸ್ ಮಾಡಿರಬೇಕು.
ವಯಸ್ಸಿನ ಮಿತಿ
ಭಾರತೀಯ ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು 18 ರಿಂದ 24 ವರ್ಷದ ಒಳಗೆ ಇರಬೇಕು.
ಸಂಬಳದ ವಿವರ
ಭಾರತೀಯ ರೈಲ್ವೆ ಇಲಾಖೆ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬರಿಗೂ ನಿಗದಿತ ಮಾಸಿಕ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.100
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ಪ್ರಕ್ರಿಯೆ
ಭಾರತೀಯ ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಸಿರುವವರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳುತ್ತದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಸೆಪ್ಟಂಬರ್ 24,2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಅಕ್ಟೋಬರ್ 2024
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ನಾವು ಕೆಳಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ನಿಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.