Santoor Scholarship: ವಿದ್ಯಾರ್ಥಿಗಳಿಗೆ 24,000 ವಿದ್ಯಾರ್ಥಿ ವೇತನ! ಬೇಗ ಅರ್ಜಿ ಸಲ್ಲಿಸಿ.

Santoor Scholarship: ನಮಸ್ತೆ ಗೆಳೆಯರೇ ನಮ್ಮ ಈ ಮಾಧ್ಯಮದ ಸಂತೂರ್ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾಗಿದೆ ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕು. 

ಒಂದು ಲೇಖನದಲ್ಲಿ ನೀವು ಸಂತೂರ್ ವಿದ್ಯಾರ್ಥಿ ವೇತನದ ಕಡೆಯಿಂದ ಸಿಗುವಂತಹ 24,000 ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ನಿಮಗೆ ಈ ಒಂದು ಲೇಖನದಲ್ಲಿ ದೊರೆಯಲಿದೆ ಆದಕಾರಣ ತಾವುಗಳು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಿ.

Santoor Scholarship

ಹೌದು ಸ್ನೇಹಿತರೆ, ಸಂತೂರ್ ವಿದ್ಯಾರ್ಥಿ ವೇತನದಿಂದ 10ನೇ ತರಗತಿ ಹಾಗೂ 12ನೇ ತರಗತಿ ಪಾಸಾದಂತಹ ವಿದ್ಯಾರ್ಥಿಗಳಿಗೆ ಸಿಗುವಂತಹ ಒಂದು ವಿದ್ಯಾರ್ಥಿ ವೇತನವಾಗಿದೆ. ನಮ್ಮ ಒಂದು ದೇಶದಲ್ಲಿ ಹಲವಾರು ವಿದ್ಯಾರ್ಥಿ ವೇತನಗಳು ವಿದ್ಯಾರ್ಥಿಗಳಿಗಾಗಿ ಎದ್ದು ಅಂತಹ ವಿದ್ಯಾರ್ಥಿಗಳೆ ಈ ಒಂದು ಸ್ಕಾಲರ್ಶಿಪ್ ಕೂಡ ಒಂದಾಗಿದೆ ಇದನ್ನು ಪಡೆಯಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳು ಕೆಳಗೆ ಮಾಹಿತಿ ನೀಡಿದ್ದೇವೆ. 

ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಕರ್ನಾಟಕ ಆಂಧ್ರಪ್ರದೇಶ ತೆಲಂಗಾಣ ಹಾಗೂ ಛತ್ತೀಸ್ಗಡದ ವಿದ್ಯಾರ್ಥಿನಿಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿನಿಯು 10ನೇ ತರಗತಿಯನ್ನು ಸ್ಥಳೀಯ ಸರಕಾರಿ ಶಾಲೆಯಲ್ಲಿ ಪೂರ್ಣಗೊಳಿಸಬೇಕು 

2023 ಹಾಗೂ 24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 12ನೇ ತರಗತಿಯನ್ನು ಪಾಸ್ ಆಗಿರುವಂತಹ ವಿದ್ಯಾರ್ಥಿನಿ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ವಿದ್ಯಾರ್ಥಿ ಆಧಾರ್ ಕಾರ್ಡ್ 
  • ವಿದ್ಯಾರ್ಥಿಯ ಕಾಲೇಜು ಗುರುತಿನ ಚೀಟಿ 
  • ಹತ್ತನೇ ಹಾಗೂ 12ನೇ ತರಗತಿಯ ಅಂಕಪಟ್ಟಿ 
  • ವಿಳಾಸದ ಪುರಾವೆ 
  • ಪಾಸ್ ಬುಕ್ ಖಾತೆಯ ವಿವರ 
  • ಇತ್ತೀಚಿನ ಪಾಸ್ಪೋರ್ಟ್ ಸೈಜ್ ಭಾವಚಿತ್ರಗಳು 

ಅರ್ಜಿ ಸಲ್ಲಿಸುವ ವಿಧಾನ 

ಗೆಳೆಯರೇ ನಾವು ಅರ್ಜಿಯನ್ನು ಸಲ್ಲಿಸಲು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅಪ್ಲೈ ಲಿಂಕ್ : ಅಪ್ಲೈ ಮಾಡಿ!

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

20/09/204

ಇದನ್ನು ಓದಿ 

ಈ ಲೇಖನದ ಮಾಹಿತಿಯು ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಶೇರ್ ಮಾಡಿ.

WhatsApp Group Join Now

Leave a Comment