SBI Jobs Recruitments:ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ತಿಳಿಸಲು ಬಂದಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ನೀವು ಕೂಡ ಈ ವಿಧಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಾವು ಈ ಒಂದು ಲೇಖನದಲ್ಲಿ ನಿಮಗೆ ಎಸ್ಬಿಐ ನಲ್ಲಿ ಖಾಲಿ ಇರುವಂತಹ ಎಲ್ಲಾ ಹುದ್ದೆಗಳ ಸಂಪೂರ್ಣವಾದಂತ ವಿವರವನ್ನು ನೀಡುತ್ತೇವೆ ಜೊತೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳು ಯಾವ್ಯಾವು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಮಾಹಿತಿ ಕೂಡ ಇರುತ್ತದೆ ಹಾಗೂ ಎಸ್ ಬಿ ಐ ನ ಹುದ್ದೆಗಳ ವಿವರ ಸಂಬಳದ ವಿವರ ಬಗ್ಗೆ ಕುರಿತಾದ ಎಲ್ಲಾ ಮಾಹಿತಿಯು ನಿಮಗೆ ಈ ಒಂದು ಲೇಖನದಲ್ಲಿ ದೊರಕುತ್ತದೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ಹುದ್ದೆಗಳು ಕಾಲಿ ಇರುವ ಸಂಸ್ಥೆ
- ಭಾರತೀಯ ಸ್ಟೇಟ್ ಬ್ಯಾಂಕ್
ಕಾಲಿರುವ ಹುದ್ದೆಗಳ ವಿವರ
- ದಪ್ಯುಟಿ ಮ್ಯಾನೇಜರ್
- ಅಸಿಸ್ಟೆಂಟ್ ಮ್ಯಾನೇಜರ್
ಇರಬೇಕಾದ ಶೈಕ್ಷಣಿಕ ಅರ್ಹತೆ
ಭಾರತೀಯ ಸ್ಟೇಟ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕಂಪ್ಯೂಟರ್ ಸೈನ್ಸ್ ಎಂಸಿಎ ಎಂ ಟೆಕ್ ಅಥವಾ ಎಂ ಎಸ್ ಸಿ ನಲ್ಲಿ ಬಿ ಟೆಕ್ ಹಾಗೂ ಬಿಇ ಹೊಂದಿರಬೇಕಾಗುತ್ತದೆ.
ಸಂಬಳದ ವಿವರ
ಡೆಪ್ಯುಟಿ ಮ್ಯಾನೇಜರ್ ಯುದ್ಧಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ₹64,820 ರುಪಾಯಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬರಿಗೂ ಕೂಡ 48,480 ರೂಪಾಯಿಗಳ ವೇತನವನ್ನು ನೀಡಲಾಗುತ್ತದೆ.
ವಯಸ್ಸಿನ ಮಿತಿ
25 ರಿಂದ 30 ವರ್ಷ ವಯಸ್ಸಿನ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಸಾಫ್ಟ್ವೇರ್ ಅಭಿವೃದ್ಧಿಯಲ್ಲಿ ನಾಲ್ಕು ವರ್ಷಗಳ ಅನುಭವವನ್ನು ಹೊಂದಿರಬೇಕಾಗುತ್ತದೆ.
ಆಯ್ಕೆ ವಿಧಾನ
ಡೆಪ್ಯುಟಿ ಮ್ಯಾನೇಜರ್
- ಈ ಹುದ್ದೆಗಳಿಗೆ ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಅಸಿಸ್ಟೆಂಟ್ ಮ್ಯಾನೇಜರ್
- ಈ ಹುದ್ದೆಗೆ ಆನ್ಲೈನ್ ಲಿಖಿತ ಪರೀಕ್ಷೆಯನ್ನು ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಶುಲ್ಕ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 750
- ಎಸ್ ಟಿ ಎಸ್ ಸಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ
ಪ್ರಮುಖ ದಿನಾಂಕ
ಅರ್ಜಿ ಪ್ರಾರಂಭ ದಿನಾಂಕ 14/09/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 4/10/2024
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ಈ ಹುದ್ದೆಗಳಿಗೆ ಎಸ್ಬಿಐ ಆಫೀಸಲ್ ವೆಬ್ ಸೈಟ್ ಗೆ ಭೇಟಿ ನೀಡಿದ ಮೂಲಕ ನೀವು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಇಲ್ಲವೇ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ.