SBI Scholarship: ನಮಸ್ತೆ ನಾಡಿನ ಸಮಸ್ತ ಜನತೆಗೆ ನಾವು ಲೇಖನದಲ್ಲಿ ಎಸ್‌ಬಿಐ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ನಾವು ನಿಮಗೆ ತಿಳಿಸಲು ಹೊರಟಿದ್ದೇವೆ. ಆದಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ ಅಂದಾಗ ಮಾತ್ರ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ನಿಮಗೆ ಒಂದು ಸಂಪೂರ್ಣ ಮಾಹಿತಿ ದೊರಕುತ್ತದೆ.
ಈ ಒಂದು ಲೇಖನದಲ್ಲಿ ನಾವು ನಿಮಗೆ sbi ಸ್ಕಾಲರ್ಶಿಪ್ ನ ಬಗ್ಗೆ ಸಂಪೂರ್ಣವಾದ ವಿವರವನ್ನು ತಿಳಿಸಲು ಹೊರಟಿರುವ ಕಾರಣ ಲೇಖನವನ್ನು ಕೊನೆತನಕ ಓದಿ ಈ ಲೇಖನದಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಇದೆಲ್ಲದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದ ಮೂಲಕ ನಾವು ನಿಮಗೆ ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕು.
ಎಸ್ ಬಿ ಐ ಸ್ಕಾಲರ್ಶಿಪ್! (SBI Scholarship)
ಸ್ನೇಹಿತರೆ ನಮ್ಮ ಒಂದು ಭಾರತದಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಆರ್ಥಿಕ ಸಮಸ್ಯೆ ಬಾರದಿರಲಿ ಎಂದು ಹಲವಾರು ಖಾಸಗಿ ಕಂಪನಿಗಳು ಹಾಗೂ ನಮ್ಮ ಒಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹಲವಾರು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗಾಗಿಯೇ ನೀಡುತ್ತದೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ಒಂದಾಗಿರುವಂತಹ ಎಸ್‌ಬಿಐ ವಿದ್ಯಾರ್ಥಿ ವೇತನ ಕೂಡ ಇದೀಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ.
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ಹತೆಗಳೇನು? ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಎಲ್ಲಿಗೆ ಭೇಟಿ ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡುತ್ತೇವೆ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಬೇಕು.
ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು
- ಭಾರತದ ಕಾಯಂ ನಿವಾಸಿ ಆಗಿರಬೇಕು
- 6 ರಿಂದ 12ನೇ ತರಗತಿ ಮತ್ತು ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
- ಕುಟುಂಬದ ವಾರ್ಷಿಕ ಆದಾಯವು ಮೂರುವರೆ ಲಕ್ಷ ಮೀರಿರಬಾರದು
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ
ಬೇಕಾಗುವ ದಾಖಲೆಗಳು
- ಇಂದಿನ ಶೈಕ್ಷಣಿಕ ವರ್ಷದಲ್ಲಿ ಓದಿರುವ ಅಂಕಪಟ್ಟಿ
- ಆಧಾರ್ ಕಾರ್ಡ್
- ಕಾಲೇಜಿಗೆ ಅಥವಾ ಶಾಲೆಗೆ ಪ್ರವೇಶವಾಗಿರುವ ಪ್ರವೇಶ ಶುಲ್ಕ
- ಕಾಲೇಜಿನ ಅಥವಾ ಶಾಲೆಯ ರಸಿದಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಅರ್ಜಿದಾರನಾ ಬ್ಯಾಂಕ್ ಖಾತೆಯ ವಿವರ
- ವಿದ್ಯಾರ್ಥಿಯ ಭಾವಚಿತ್ರಗಳು
ಈ ಮೇಲಿನ ಎಲ್ಲಾ ದಾಖಲೆಗಳನ್ನು ನೀವು ಹೊಂದಿದ್ದರೆ ಸುಲಭವಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ
ವಿದ್ಯಾರ್ಥಿಗಳೇ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕ್ ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ : ಅಪ್ಲೈ ಮಾಡಿ!
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01/10/2024
ಇದನ್ನು ಓದಿ
ಒಂದು ಲೇಖನವೂ ನಿಮಗೆ sbi ಸ್ಕಾಲರ್ಶಿಪ್ ನ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ಉಪಯುಕ್ತವಾದ ಲೇಖನಗಳನ್ನು ಪ್ರತಿನಿತ್ಯ ಓದಲು ಈ ಒಂದು ಮಾಧ್ಯಮದ ಚಂದಾದಾರರಾಗಿ.