Scholarship For PG Students: ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ವಿದ್ಯಾರ್ಥಿಗಳಿಗೆ ಸಿಗುವಂತಹ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸುತ್ತೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದುವುದರಿಂದ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಬಹುದಾಗಿದೆ.
Scholarship For PG Students
ಹೌದು ಸ್ನೇಹಿತರೆ ಎಸ್ಬಿಐ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಎಪ್ಪತ್ತು ಸಾವಿರ ರೂಪಾಯಿಗಳವರೆಗೆ ಒಂದು ವಿದ್ಯಾರ್ಥಿ ವೇತನ ಸಿಗಲಿದೆ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನಾವಿಲ್ಲಿ ತಿಳಿಯೋಣ ಬನ್ನಿ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಐಐಟಿ ಪದವಿಪೂರ್ವ ಕೋರ್ಸ್ ಗಳನ್ನು ಅನುಸರಿಸುತ್ತ ಇರಬೇಕು
- ವಿದ್ಯಾರ್ಥಿಯು ತನ್ನ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಗರಿಷ್ಠ 75ರಷ್ಟು ಇಲ್ಲವೇ ಅದಕ್ಕೆನ ಇಂಚಿನ ಅಂಕಗಳನ್ನು ಪಡೆದಂತಹ ವಿದ್ಯಾರ್ಥಿಗಳ ಮಾತ್ರ ಅರ್ಹತೆ ಹೊಂದಿದ್ದಾರೆ
- ಅರ್ಜಿದಾರನ ಒಟ್ಟು ಕೌಟುಂಬಿಕ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇರಬೇಕು
- ಭಾರತ ಕಾಯಂ ನಿವಾಸಿ ವಿದ್ಯಾರ್ಥಿಗೆ ಮಾತ್ರ
ವಿದ್ಯಾರ್ಥಿ ವೇತನದ ಮೊತ್ತ
- ವಾರ್ಷಿಕವಾಗಿ 70,000
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
- 10ನೇ ತರಗತಿ ಇಲ್ಲವೇ ವಿದ್ಯಾರ್ಥಿಯು ಸದ್ಯಕ್ಕೆ ಓದುತ್ತಿರುವಂತಹ ಹಿಂದಿನ ತರಗತಿಯ ಮಾರ್ಕ್ಸ್ ಸೀಟ್
- ಆಧಾರ್ ಕಾರ್ಡ್
- ಕಾಲೇಜ್ ಶುಲ್ಕ ಪಾವತಿ ರಸೀದಿ
- ಕಾಲೇಜಿಗೆ ದಾಖಲಾಗಿರುವ ಪ್ರತಿ
- ಬ್ಯಾಂಕ್ ಖಾತೆಯ ವಿವರ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋಸ್
ಅರ್ಜಿ ಸಲ್ಲಿಸುವ ವಿಧಾನ
ಈ ಒಂದು ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗುವಂತಹ ಲಿಂಕ್ ಅನ್ನ ಕೆಳಗೆ ನೀಡಲಾಗಿದೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 01/09/2024