SDEF Scholarship:ನಮಸ್ಕಾರ ಸ್ನೇಹಿತರೆ, ನಾಡಿನ ನನ್ನ ಎಲ್ಲ ಪ್ರೀತಿಯ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ಇದೀಗ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾಗಿರುವಂತಹ ಮಾಹಿತಿ ಆಗಿರುತ್ತದೆ.
ಆದಕಾರಣ ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದನ್ನ ತಿಳಿದುಕೊಳ್ಳುವುದರ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ನೀವು ಕೂಡ 50 ಸಾವಿರ ವರೆಗೆ ಸಹಾಯಧನವನ್ನು ಪಡೆಯಬಹುದಾಗಿದೆ.
ಗೆಳೆಯರೇ ನಾವು ದಿನನಿತ್ಯ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಪ್ರತಿದಿನ ಬರೆದು ಹಾಕಿ ನಿಮಗೆ ತಲುಪಿಸುವಂತಹ ಪ್ರಯತ್ನ ಮಾಡುತ್ತಿದ್ದೇವೆ ಕಾರಣ ತಾವುಗಳು ಈ ಒಂದು ಪ್ರಯತ್ನದಲ್ಲಿ ನಮಗೆ ನೀವು ಸಾತ್ ನೀಡಲು ಈ ಒಂದು ಮಾಧ್ಯಮದ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ ಹಾಗೂ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿರಿ.
SDEF Scholarship
ಹೌದು ಸ್ನೇಹಿತರೆ ಸ್ವಾಮಿ ದಯಾನಂದ ಫೌಂಡೇಶನ್ ಅಡಿಯಲ್ಲಿ ಶ್ರೀಮತಿ ಲತಾ ಗಾರ್ಗ್ ವಿದ್ಯಾರ್ಥಿ ವೇತನವನ್ನು ಇಡಿ ಭಾರತದಲ್ಲಿರುವಂತಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದು ಹಾಗೂ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಈ ಒಂದು ವಿದ್ಯಾರ್ಥಿ ವೇತನವನ್ನು ಹಿಂದುಳಿದು ಹಾಗೂ ಉನ್ನತ ಶಿಕ್ಷಣಕ್ಕಾಗಿ ಹಣದ ಕೊರತೆ ಇರುವಂತಹ ಕೆಳ ವರ್ಗದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಈ ಒಂದು ವಿದ್ಯಾರ್ಥಿ ವೇತನದ ಮೊತ್ತ ವಾರ್ಷಿಕವಾಗಿ 50 ಸಾವಿರ ರೂಪಾಯಿಗಳು. ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗೆಗಿನ ಮಾಹಿತಿ ತಿಳಿಯಲು ಲೇಖನವನ್ನ ಕೊನೆತನಕ ಓದಿ.
ಈ ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು ಏನು?
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯು 12ನೇ ತರಗತಿಯಲ್ಲಿ ಕನಿಷ್ಠ 80ರಷ್ಟು ಅಂಕಗಳನ್ನು ಪಡೆದಿರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು
- ಎಂಜಿನಿಯರಿಂಗ್ ಕೋರ್ಸ್ ಗಳಲ್ಲಿ 90,000ಕ್ಕಿಂತ ಕಡಿಮೆ ಜೊತೆಗೆ ವೈದ್ಯಕೀಯ ಕೋರ್ಸ್ ಗಳಲ್ಲಿ 40,000 ಕಡಿಮೆ ಅಖಿಲ ಭಾರತ ಶ್ರೇಣಿಯನ್ನು ಹೊಂದಿರಬೇಕಾಗುತ್ತದೆ
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ವಯಸ್ಸು 19 ರಿಂದ 20 ರ ಒಳಗಿರಬೇಕು
ಬೇಕಾಗುವ ದಾಖಲೆಗಳು
- ಗುರುತಿನ ಚೀಟಿ (ಆಧಾರ್ ಕಾರ್ಡ್, ಮತದಾರ ಚೀಟಿ, ಪ್ಯಾನ್ ಕಾರ್ಡ್) ಇವುಗಳಲ್ಲಿ ಯಾವುದಾದರೂ ಒಂದು
- 10ನೇ ತರಗತಿಯ 12ನೇ ತರಗತಿಯ ಅಂಕಪಟ್ಟಿ
- ಶಿಕ್ಷಣ ಸಾಲದ ಪ್ರತಿ
- ಸಿಟು ಹಂಚಿಕೆ ಪತ್ರ
- ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವ ವಿಧಾನ
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೆಳಗೆ ಅರ್ಜಿ ಲಿಂಕ್ ಎಂದು ಒಂದು ಲಿಂಕ್ ಅನ್ನ ನೀಡಿರುತ್ತೇವೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಶ್ರೀಮತಿ ಲತಾ ಗಾರ್ಗ್ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.