ಬರೋಬ್ಬರಿ 39 ಸಾವಿರ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ! ಇಲ್ಲಿದೆ ನೋಡಿ ಲಿಂಕ್|SSC Jobs Recruitments

SSC Jobs Recruitments:ನಮಸ್ಕಾರ ಸ್ನೇಹಿತರೆ ನಾಡಿನ ನನ್ನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ, ಬರೋಬ್ಬರಿ 39,000 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳು ಇದೀಗ ಆರಂಭವಾಗಿದ್ದು ಈ ಹುದ್ದೆಗಳ ಸಂಪೂರ್ಣ ವಾದಂತಹ ವಿವರವನ್ನು ನಾವು ಈ ಒಂದು ಲೇಖನದ ಮುಖಾಂತರ ನಿಮಗೆ ತಿಳಿಸಲು ಒಂದು ಪ್ರಯತ್ನವನ್ನು ಮಾಡುತ್ತಿದ್ದೇವೆ, ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳುವುದರ ಮೂಲಕ ನೀವು ಕೂಡ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹು. 

ನಿಮಗೆ ಈ ಒಂದು ಲೇಖನದಲ್ಲಿ ಖಾಲಿ ಇರುವಂತಹ ಹುದ್ದೆಗಳ ಸಂಪೂರ್ಣ ವಿವರ ಹಾಗೂ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳು ಯಾವ್ಯಾವು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ನಾವು ನಿಮಗೆ ಈ ಒಂದು ಲೇಖನದ ಮೂಲಕ ನೀಡುತ್ತೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಸೂಕ್ಷ್ಮ ರೀತಿಯಲ್ಲಿ ಓದಿ. 

ಯಾವ ಯಾವ ಸಂಸ್ಥೆಯಲ್ಲಿ ಹುದ್ದೆಗಳು ಖಾಲಿ ಇವೆ ಕೆಳಗೆ ಮಾಹಿತಿ ನೀಡಿದ್ದೇವೆ 

  • ಬಿಎಸ್ಎಫ್ 
  • ಸಿಐಎಸ್ಎಫ್ 
  • ಎಸ್ ಎಸ್ ಬಿ 
  • ಐಟಿಬಿಪಿ 
  • ಅಸ್ಸಾಂ ರೈಫಲ್ಸ್ 
  • ಎಸ್ ಎಸ್ ಎಫ್ 35 
  • ಎನ್ ಸಿಬಿ 

ಎಲ್ಲಾ ಸಂಸ್ಥೆ ಹುದ್ದೆಗಳು ಸೇರಿ ಸುಮಾರು 39481 ಹುದ್ದೆಗಳು ಖಾಲಿ 

ಇರಬೇಕಾದ ಶೈಕ್ಷಣಿಕ ಅರ್ಹತೆ 

ಈ ಹುದ್ದೆಗಳಿಗೆ ಆಯ್ಕೆಯಾಗಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯದಿಂದಾಗಲಿ ಅಥವಾ ಮಂಡಳಿಗಳಿಂದಾಗಲಿ ಮೆಟ್ರುಪುಲೇಷನ್ ಇಲ್ಲವೇ 10ನೇ ತರಗತಿ ಪರೀಕ್ಷೆಯಲ್ಲಿ ಮೊದಲ ದರ್ಜೆಯಲ್ಲಿ ಪಾಸಾಗಿರಬೇಕು.

ವಯಸ್ಸಿನ ಮಿತಿ 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು 18ರಿಂದ 23 ವರ್ಷದ ಒಳಗಿರಬೇಕು ಅವರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ವೇತನದ ಮಾಹಿತಿ 

21 ಸಾವಿರದಿಂದ 70000 ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ 

ಅರ್ಜಿ ಶುಲ್ಕ

  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರು ಮತ್ತು ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 
  • ಉಳಿದ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ನೂರು ರೂಪಾಯಿ 

ಆಯ್ಕೆ ವಿಧಾನ 

  • ಕಂಪ್ಯೂಟರ್ ಆಧಾರಿತ ಪರೀಕ್ಷೆ 
  • ದೈಹಿಕ ಪರೀಕ್ಷೆ 
  • ವೈದ್ಯಕೀಯ ಪರೀಕ್ಷೆ 
  • ದಾಖಲೆ ಪರೀಕ್ಷೆ 

ಅರ್ಜಿ ಸಲ್ಲಿಸುವ ವಿಧಾನ 

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕೆಳಗೆ ಅರ್ಜಿ ಲಿಂಕ್ ಎಂದು ಒಂದು ಲಿಂಕ್ ಅನ್ನು ನೀಡಿರುತ್ತಾರೆ. ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಹುದ್ದೆಗಳಿಗೆ ನಿಮ್ಮ ಮೊಬೈಲ್ ಮೂಲಕವೇ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

ಪ್ರಮುಖ ದಿನಾಂಕಗಳು 

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14/10/2024
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 05/09/2024
WhatsApp Group Join Now

Leave a Comment

error: Content is protected !!