SSP Scholarship 2024 Date Extended: ನಮಸ್ಕಾರ ಗೆಳೆಯರೇ ಈ ನಾಡಿನ ಎಲ್ಲಾ ಜನತೆಗೆ ಈ ಒಂದು ಮಾಧ್ಯಮದ ಈ ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ಇದೀಗ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾಗಿರುವ ಮಾಹಿತಿ ಹಾಗಿದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ SSP Scholarship ಗೆ ಅರ್ಚಲಿಸುವಂತಹ ಕೊನೆ ದಿನಾಂಕವನ್ನು ಯಾವ ದಿನಾಂಕದವರೆಗೆ ವಿಸ್ತರಿಸಲಾಗಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ.
ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ SSP Scholarship ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಇದೆ ಅಕ್ಟೋಬರ್ 31 ರವರೆಗೆ ಅವಕಾಶ ನೀಡಲಾಗಿತ್ತು ಆದರೆ ಅದನ್ನು ಇದೀಗ ವಿಸ್ತರಣೆ ಮಾಡಲಾಗಿದೆ ಅದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಲೇಖನ ಹೊಂದಿರುತ್ತದೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕು.
ಇದೇ ತರದ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ನಾವು ಪ್ರತಿದಿನವೂ ಬರೆದು ಹಾಕುತ್ತ ಇರುತ್ತೇವೆ ನಾವು ಹೀಗೆ ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪಡೆಯಲು ಈ ಒಂದು ಮಾಧ್ಯಮದ ಚಂದದಾರರಾಗಿರಿ ಹಾಗೂ ನೋಟಿಫಿಕೇಶನ್ ಮಾಡಿಕೊಂಡು ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿರಿ.
SSP Scholarship 2024 Date Extended
ಸ್ನೇಹಿತರೆ SSP Scholarship ಒಂದು ಸ್ಕಾಲರ್ಶಿಪ್ ಅನ್ನ ಒಂದನೇ ತರಗತಿಯಿಂದ ಡಿಗ್ರಿ ಮುಗಿಯವರೆಗೆ ವಿದ್ಯಾರ್ಥಿ ಪಡೆಯಬಹುದಾಗಿದೆ. ಪ್ರತಿ ವರ್ಷವೂ ವಾರ್ಷಿಕವಾಗಿ ಈ ವಿದ್ಯಾರ್ಥಿ ವೇತನವನ್ನು 3000 ಗಳಿಂದ ಹಿಡಿದು 15000 ರೂಪಾಯಿಗಳವರೆಗೆ ಹಣವನ್ನು ಪಡೆಯಬಹುದಾಗಿದೆ. ಇಂತಹ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿತ್ತು ಆದರೆ ಆ ದಿನಾಂಕವನ್ನು ಇದೀಗ ವಿಸ್ತರಿಸಲಾಗಿದೆ.
ಹೌದು ಸ್ನೇಹಿತರೆ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿತ್ತು ಆದರೆ ಆ ದಿನಾಂಕದೊಳಗೆ ಇನ್ನು ಹಲವಾರು ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗಿರುವುದಿಲ್ಲ ಇದನ್ನು ಮನಗಂಡ ಸರ್ಕಾರವು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಿದೆ.
ಯಾವ ದಿನಾಂಕದವರೆಗೆ ವಿಸ್ತರಣೆ ಮಾಡಲಾಗಿದೆ
ಗೆಳೆಯರೇ ಅಕ್ಟೋಬರ್ 31 ಕೊನೆಯ ದಿನಾಂಕವಾಗಿತ್ತು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಆದರೆ ಇದೀಗ ಈ ದಿನಾಂಕವನ್ನು ವಿಸ್ತರಿಸಿದ್ದು ನವೆಂಬರ್ 10 ಅರ್ಜಿಯನ್ನು ಸಲ್ಲಿಸಲು ಕಾಲಾವಕಾಶವನ್ನು ನೀಡಲಾಗಿದೆ.
ಆದಕಾರಣ ಇನ್ನು ಯಾವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿಲ್ಲವೋ ಅವರಿಗೆ ಹತ್ತನೇ ತಾರೀಕು ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಸರಕಾರವು ಸೂಚನೆಯನ್ನು ನೀಡಿರುತ್ತದೆ.