Students Scholarship:‌ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಬರೋಬ್ಬರಿ ₹35,000 ವಿದ್ಯಾರ್ಥಿ ವೇತನ! ಬೇಗ ಅರ್ಜಿ ಸಲ್ಲಿಸಿ.

Students Scholarship:‌ ನಮಸ್ಕಾರ ಗೆಳೆಯರೇ ನಾಡಿನ ಎಲ್ಲಾ ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ಪ್ರಮುಖವಾದ ಮಾಹಿತಿಯಾಗಿದೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. 

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಹಾಗೂ ವರ್ಗಗಳ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಧನಸಹಾಯ ಮಾಡುವ ಗುರಿಯನ್ನು ಸಮಾಜ ಕಲ್ಯಾಣ ಇಲಾಖೆಯ ಒಂದು ವಿದ್ಯಾರ್ಥಿ ವೇತನವನ್ನು ಪ್ರಕಟಿಸಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ₹35,000ಗಳ ವಿದ್ಯಾರ್ಥಿ ವೇತನವನ್ನು ಸಮಾಜ ಕಲ್ಯಾಣ ಇಲಾಖೆಯೇ ನೀಡುತ್ತದೆ. 

ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನವೂ ಹೊಂದಿರುವ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದುವುದರಿಂದ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳುವುದರ ಮೂಲಕ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ಕೂಡ ಈ ಒಂದು ಲೇಖನದಲ್ಲಿ ನಿಮಗೆ ದೊರೆಯಲಿದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕಾಗಿ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ.

ಈ ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆ:

  • ಈ ಒಂದು ವಿದ್ಯಾರ್ಥಿ ವೇತನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ವಿದ್ಯಾರ್ಥಿಗಳ ಮಾತ್ರ ನೀಡಲಾಗುತ್ತದೆ 
  • ಈ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಯು ತನ್ನ ಹತ್ತನೇ ತರಗತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರಬೇಕು ಮತ್ತು ಮಾನ್ಯತೆ ಪಡೆದಿರುವ ಯಾವುದೇ ಕಾಲೇಜುಗಳಲ್ಲಿ ದಾಖಲಾಗಿರಬೇಕು 
  • ತನ್ನ ಹತ್ತನೇ ತರಗತಿಯಲ್ಲಿ ಕನಿಷ್ಠ 60ರಷ್ಟು ಅಂಕಗಳನ್ನು ಪಡೆದು ಪಾಸಾಗಿರುವ ವಿದ್ಯಾರ್ಥಿಗೆ ಮಾತ್ರ 

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿ ಸಲ್ಲಿಸಲು ಬೇಕಾಗುವಂತಹ ಡೈರೆಕ್ಟರ್ ಲಿಂಕ್ ಅನ್ನು ನಾವು ಈಗಾಗಲೇ ಕೆಳಗೆ ನೀಡಿದ್ದೇವೆ. ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗೆ ನೀಡಿದ್ದೇವೆ ನೋಡಿ 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!

ಇದನ್ನ ಓದಿ:

ಈ ಒಂದು ಲೇಖನ ಏನಿದೆ ಅದು ನಿಮಗೆ ವಿದ್ಯಾರ್ಥಿಗಳಿಗೆ ಸಿಗುವಂತಹ 35 ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಟ್ಟಿದೆ ಎಂದು ನಾವು ಭಾವಿಸುತ್ತೇವೆ ಇದೇ ತರಹದ ಒಂದು ಉಪಯುಕ್ತವಾದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳು ಈ ಒಂದು ಮಾಧ್ಯಮದಲ್ಲಿ ನಿಮಗೆ ಪ್ರತಿನಿತ್ಯವೂ ದೊರಕುತ್ತವೆ.

WhatsApp Group Join Now

Leave a Comment

error: Content is protected !!