Students Scholarship 2024:ನಮಸ್ಕಾರ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮುಖ್ಯವಾದ ಮಾಹಿತಿ ಏನೆಂದರೆ, ನಮಗೊಂದು ರಾಜ್ಯ ಸರ್ಕಾರದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ನಮಗೊಂದು ರಾಜ್ಯ ಸರ್ಕಾರ ವಿದ್ಯಾರ್ಥಿವೇತನವನ್ನು ಘೋಷಿಸಿದೆ ಅದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ಈ ಒಂದು ಲೇಖನದಲ್ಲಿ ನಿಮಗೆ ತಿಳಿಸುತ್ತೇವೆ.
ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಸರ್ಕಾರ ನೀಡುವಂತಹ 40,000 ವಿದ್ಯಾರ್ಥಿ ವೇತನವನ್ನು ಪಡೆಯಲು ನೀವು ಮಾಡಬೇಕಾದ ಕೆಲಸವೇನು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬೇಕಾಗುವ ಡೈರೆಕ್ಟ್ ಲಿಂಕ್ ಅನ್ನ ಈ ಒಂದು ಲೇಖನದಲ್ಲಿ ನೀಡಲಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕು.
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ
ಹೌದು ಸ್ನೇಹಿತರೆ ಕಟ್ಟಡ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನವನ್ನು ನಮ್ಮ ಒಂದು ರಾಜ್ಯ ಸರ್ಕಾರವು ಘೋಷಿಸಿದೆ. ಕಟ್ಟಡ ಕಾರ್ಮಿಕರ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನದ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು, ವಿದ್ಯಾರ್ಥಿ ವೇತನದ ಮತ್ತವೆಷ್ಟು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಕೆಳಗೆ ಮಾಹಿತಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು
- ಕಟ್ಟಡ ಕಾರ್ಮಿಕರ ಮಕ್ಕಳಾಗಿರಬೇಕು
- ಕುಟುಂಬದ ಕೌಟುಂಬಿಕ ವಾರ್ಷಿಕ ಆದಾಯ 2,000 ಮೀರಿರಬಾರದು
- ವಿದ್ಯಾರ್ಥಿಯು ವಿದ್ಯಾಭ್ಯಾಸವನ್ನು ರಾಜ್ಯದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯದಲ್ಲಿ ಇಲ್ಲವೇ ಮಂಡಳಿಗಳಲ್ಲಿ ಮಾಡುತ್ತಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿ ಆಧಾರ್ ಕಾರ್ಡ್
- ಲೇಬರ್ ಕಾರ್ಡ್
- ವ್ಯಾಸಂಗ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- ಅಂಕಪಟ್ಟಿ
- ಪಾಸ್ಪೋರ್ಟ್ ಸೈಜ್ ಫೋಟೋ
- ಮೊಬೈಲ್ ಸಂಖ್ಯೆ
ವಿದ್ಯಾರ್ಥಿ ವೇತನದ ಮೊತ್ತ
- ಎಂಟರಿಂದ 10ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ 3000 ವಿದ್ಯಾರ್ಥಿ ವೇತನ
- ಪಿಯುಸಿ ಇಂದ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 4000 ವಿದ್ಯಾರ್ಥಿ ವೇತನ
- ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 6000 ವಿದ್ಯಾರ್ಥಿ ವೇತನ
- ಇಂಜಿನಿಯರಿಂಗ್ ಇಲ್ಲವೇ ವೈದ್ಯಕೀಯ ಕೋರ್ಸುಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ 10,000 ವಿದ್ಯಾರ್ಥಿ ವೇತನ
ಅರ್ಜಿ ಸಲ್ಲಿಸುವ ವಿಧಾನ
ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ಡೈರೆಕ್ಟರ್ ಲಿಂಕ್ ಅನ್ನ ಈಗಾಗಲೇ ಕೆಳಗೆ ನಾವು ನೀಡಿದ್ದೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ಕೂಡ ನೀವು ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಒಂದು ವೇಳೆ ನೀವು ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ತೊಂದರೆಯಾಗುತ್ತಿದ್ದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಅಂಗಡಿ ಇಲ್ಲವೇ ಗ್ರಾಮವನ್ನು ಕೇಂದ್ರಕ್ಕೆ ಭೇಟಿ ನೀಡುವುದರ ಮೂಲಕ ಕೂಡ ಅರ್ಜಿಯನ್ನ ಸಲ್ಲಿಸಬಹುದು.