Swalambi Sarathi Scheme: ನಮಸ್ಕಾರ ಗೆಳೆಯರೇ ನಾಡಿನ ನನ್ನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಮಾಡುವಂತಹ ನಮಸ್ಕಾರಗಳು. ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ಸಾವಲಂಬಿ ಸಾರಥಿ ಯೋಜನೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ ಆಟೋರಿಕ್ಷ ಟ್ಯಾಕ್ಸಿ ಆಗಿದ್ದರೆ ಗಾಡಿಗಳನ್ನು ಖರೀದಿ ಮಾಡಲು ಸಬ್ಸಿಡಿಯನ್ನು ಪಡೆಯಬಹುದಾಗಿದೆ.
ಒಂದು ಲೇಖನವೂ ಸಾವಲಂಬಿ ಸಾರಥಿ ಯೋಜನೆಯ ಸಂಪೂರ್ಣವಾದ ಮಾಹಿತಿಯನ್ನು ಹೊಂದಿದ್ದು. ಲೇಖನವನ್ನು ಕೊನೆತನಕ ಓದಿದಾಗ ಮಾತ್ರ ಇದರಲ್ಲಿರುವಂತಹ ಎಲ್ಲಾ ಒಂದು ಮಾಹಿತಿ ಏನಿದೆ ಅದು ನಿಮಗೆ ತಿಳಿಯುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕಾಗಿ ವಿನಂತಿ.
ಸಾವಲಂಬಿ ಸಾರಥಿ ಯೋಜನೆ
ಈ ಒಂದು ಯೋಜನೆಯನ್ನು ನಮ್ಮ ಒಂದು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವಂತಹ ಅರ್ಹತೆ ಹೊಂದಿರುವಂತಹ ಅಭ್ಯರ್ಥಿಗೆ ಟ್ಯಾಕ್ಸಿ ಕಾರು ಹಾಗೂ ಇನ್ನಿತರ ಮೋಟಾರ ಗಾಡಿಗಳನ್ನು ಪಡೆದುಕೊಳ್ಳಲು ಶೇಕಡವಾರು ಸಬ್ಸಿಡಿಯನ್ನು ರಾಜ್ಯ ಸರ್ಕಾರವೇ ನೀಡುತ್ತದೆ.
ರಾಜ್ಯದಲ್ಲಿರುವಂತಹ ಅಭಿವೃದ್ಧಿ ನಿಗಮ ಸಹಾಯಧನದಲ್ಲಿ ಟ್ಯಾಕ್ಸಿ ಕಾರು ಹಾಗೂ ಇನ್ನೋತ್ತರ ಮೋಟರ್ ಗಾಡಿಗಳನ್ನು ಕರೆದು ಮಾಡಲು ಸಬ್ಸಿಡಿಯನ್ನು ನೀಡಲಾಗುತ್ತಿದೆ. ಈ ಒಂದು ಸಬ್ಸಿಡಿಯು 3 ಲಕ್ಷ ರೂಪಾಯಿಗಳ ವರೆಗೆ ಇದ್ದು ಯಾರು ಅರ್ಜಿಯನ್ನು ಸಲ್ಲಿಸಲು ಬಯಸುತ್ತಾರೋ ಅವರು ಕೆಳಗೆ ನೀಡಿರುವಂತಹ ಅರ್ಹತೆಗಳು ಹೊಂದಿರಬೇಕು ಹಾಗೂ ದಾಖಲೆಗಳನ್ನು ಕೂಡ ಹೊಂದಿರಬೇಕು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
- ಅರ್ಜಿಯನ್ನು ಸಲ್ಲಿಸಲು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು
- ಈ ಯೋಜನೆಗೆ ಅರ್ಜಿಯನ್ನು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲ ಅವಕಾಶ
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 4, ಲಕ್ಷ ಮೀರಿರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಅರ್ಜಿದಾರನ ಆಧಾರ್ ಕಾರ್ಡ್
- ಡ್ರೈವಿಂಗ್ ಲೈಸೆನ್ಸ್
- ಬ್ಯಾಂಕ್ ಖಾತೆಯ ವಿವರ
- ವಾಹನದ ಅಂದಾಜು ದರ ಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಅರ್ಜಿದಾರನ ಭಾವಚಿತ್ರಗಳು
ಅರ್ಜಿ ಸಲ್ಲಿಸುವ ವಿಧಾನ
ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಗ್ರಾಮವನ್ನು ಹಾಗೂ ಸೇವಾ ಸಿಂಧು ಕೇಂದ್ರಕ್ಕೆ ಭೇಟಿ ನೀಡಿ ಅಗತ್ರುವ ದಾಖಲೆಗಳನ್ನು ನೀಡುವುದರ ಮೂಲಕ ಈ ಒಂದು ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
15/09/2024