TATA Scholarship:ನಮಸ್ಕಾರ ನನ್ನ ಎಲ್ಲಾ ನಾಡಿನ ಜನತೆಗೆ ನಾನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೆಂದರೆ ಟಾಟಾ ಕಂಪನಿಯ ಕಡೆಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ಹತ್ತರಿಂದ ಹನ್ನೆರಡು ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನ ಇದರ ಬಗ್ಗೆ ಈ ಒಂದು ಲೇಖನವೂ ಸಂಪೂರ್ಣ ಮಾಹಿತಿಯನ್ನು ಹೊಂದಿರುವ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಾವು ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಿದ್ದು ಈ ಒಂದು ಮಾಹಿತಿಯನ್ನು ಪಡೆದುಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ನಿಮಗೆ ಈ ಲೇಖನದಲ್ಲಿ ಟಾಟಾ ಪಂಕ್ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ ಆದಕಾರಣ ಈ ಒಂದು ಲೇಖನವನ್ನು ಕೊನೆತನಕ ಓದಿ.
Table of Contents
TATA Scholarship
ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನವನ್ನು ಸಮಾಜದ ಆರ್ಥಿಕವಾಗಿ ದುರ್ಬಲಕ್ಕೆ ಒಳಗಾಗಿರುವಂತಹ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಬೆಂಬಲಿಸುವುದಕ್ಕಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಟಾಟಾ ಕ್ಯಾಪಿಟಲ್ ಪಂಪ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ ಟಾಟಾ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.
ಈ ಒಂದು ವಿದ್ಯಾರ್ಥಿ ವೇತನದ ಶೇಕಡವಾರು ವಿದ್ಯಾರ್ಥಿ ವೇತನ ಎಷ್ಟು ಎಂದರೆ 10,000 ಗಳಿಂದ ಹಿಡಿದು 12 ಸಾವಿರ ರೂಪಾಯಿಗಳ ವರೆಗೆ ಒಂದು ಶೈಕ್ಷಣಿಕ ಆರ್ಥಿಕ ನರವನ್ನು ಈ ಒಂದು ಯೋಜನೆಯು ನಿಮಗೆ ನೀಡಲಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳನ್ನು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಒಂದು ಲೇಖನದಲ್ಲಿ ತಿಳಿಯೋಣ ಬನ್ನಿ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಭಾರತದಲ್ಲಿ ಮಾನ್ಯ ಪಡೆದಿರುವಂತಹ ಯಾವುದೇ ಒಂದು ಶಿಕ್ಷಣ ಸಂಸ್ಥೆಯಿಂದ 11 ಆಗ 12ನೇ ತರಗತಿಯನ್ನು ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ
- ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ತನ್ನ ಹಿಂದಿನ ತರಗತಿಯಲ್ಲಿ ಕನಿಷ್ಠ ಶೇಕಡವಾರು 60ರಷ್ಟು ಅಂಕಗಳನ್ನು ಗಳಿಸಿ ಪಾಸ್ ಆಗಿರಬೇಕು
- ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ಎರಡೂವರೆ ಲಕ್ಷಕ್ಕಿಂತ ಕಡಿಮೆ ಇರಬೇಕು
- Tata Capital & Buddy4study ಉದ್ಯೋಗಿಗಳ ಮಕ್ಕಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿಲ್ಲ
- ಭಾರತ ಕಾಯಂ ನಿವಾಸಿಯಾಗಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ವಿದ್ಯಾರ್ಥಿಯ ಪಾಸ್ಪೋರ್ಟ್ ಗಾತ್ರದ ಭಾವಚಿತ್ರಗಳು
- ಆದಾಯ ಪ್ರಮಾಣ ಪತ್ರ
- ಕಾಲೇಜು ಗುರುತಿನ ಚೀಟಿ
- ಶೈಕ್ಷಣಿಕ ವರ್ಷದ ಶುಲ್ಕ ರಶೀದಿ
- ಬ್ಯಾಂಕ್ ಖಾತೆಯ ವಿವರ
- ಹಿಂದಿನ ತರಗತಿಯ ಮಾರ್ಕ್ ಶೀಟ್ ಗಳು
- ಅಂಗವಿಕಲತೆ ಮತ್ತು ಜಾತಿ ಪ್ರಮಾಣ ಪತ್ರ (ಅಂಗವಿಕಲವಾಗಿದ್ದರೆ ಮಾತ್ರ)
ಅರ್ಜಿ ಸಲ್ಲಿಸುವ ವಿಧಾನ
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ನಿಮ್ಮ ಮೊಬೈಲ್ ಮೂಲಕವೇ ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡುವುದರ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಧನ್ಯವಾದ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 15/09/2024