U-GO Scholarship:ನಮಸ್ಕಾರ ನನ್ನ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದ ಮಾಹಿತಿಯಾಗಿದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ 60,000 ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ.
ಈ ಲೇಖನವನ್ನು ಕೊನೆತನಕ ಓದಿ ಯಾಕೆಂದರೆ ಇದರಲ್ಲಿ ಇರುವಂತಹ ಎಲ್ಲ ಮಾಹಿತಿ ಏನಿದೆ ಅದು ನಿಮಗೆ ತಿಳಿಯುತ್ತದೆ ಲೇಖನವನ್ನ ಕೊನೆತನಕ ಓದದೆ ಹೋದರೆ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯು ನಿಮಗೆ ದೊರಕುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ ಈ ಒಂದು ಲೇಖನವನ್ನ ಕೊನೆತನಕ ಓದುವುದರ ಮೂಲಕ ಈ ವಿದ್ಯಾರ್ಥಿ ವೇತನದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.
U-GO Scholarship
ಹೌದು ಗೆಳೆಯರೇ ಈ ಒಂದು ವಿದ್ಯಾರ್ಥಿ ವೇತನವನ್ನು ವೃತ್ತಿಪರ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವಂತಹ ಭಾರತದ ಎಲ್ಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಆದಕಾರಣ ಈ ವಿದ್ಯಾರ್ಥಿ ವೇತನದಲ್ಲಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ತ ಏನು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡುತ್ತೇವೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿನಿಯರಿಗೆ ಮಾತ್ರ ಅವಕಾಶ ಇದೆ
- ಭಾರತದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ಅಂದರೆ ಟೀಚಿಂಗ್ ನರ್ಸಿಂಗ್ ಫಾರ್ಮಸಿ ಮೆಡಿಸನ್ ಎಂಜಿನಿಯರಿಂಗ್ ಆರ್ಕಿಟೆಕ್ಚರ್ ಲಾ ಇತ್ಯಾದಿ ಕೋರ್ಸುಗಳನ್ನು ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನ ಲಭ್ಯವಿದೆ
- ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿನಿಯು ತನ್ನ ಹತ್ತನೇ ಹಾಗೂ 12ನೇ ತರಗತಿಯಲ್ಲಿ ಕನಿಷ್ಠ 70ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ಯುವತಿಯ ಕುಟುಂಬದ ಕೌಟುಂಬಿಕ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 5 ಲಕ್ಷಕ್ಕಿಂತ ಕಡಿಮೆ ಇರಬೇಕು
ಈ ವಿದ್ಯಾರ್ಥಿ ವೇತನದ ಮೊತ್ತ
- 60,000
ಅರ್ಜಿ ಸಲ್ಲಿಸುವ ವಿಧಾನ
Apply Now ಈ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ನಿಮ್ಮ ಮೊಬೈಲ್ ಮೂಲಕವೇ ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ತೊಂದರೆ ಆದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಅಂಗಡಿಗೆ ಭೇಟಿ ನೀಡಿ ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 30/09/2024