USA Scholarship: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಸಿಗಲಿದೆ 60,000ಗಳ ವಿದ್ಯಾರ್ಥಿ ವೇತನ!

USA Scholarship: ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೆಂದರೆ ವಿದ್ಯಾರ್ಥಿಗಳಿಗೆ ಸಿಗುವಂತಹ 60 ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನದ ಬಗ್ಗೆ ಈ ಒಂದು ಮಾಹಿತಿಯು ಇರುತ್ತದೆ. ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಮಾಹಿತಿಯನ್ನು ತಿಳಿದುಕೊಂಡು 60,000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ. 

ಆದಕಾರಣ ತಾವುಗಳು ಈ ಒಂದು ಲೇಖನವನ್ನು ಸೂಕ್ಷ್ಮ ರೀತಿಯಲ್ಲಿ ಕೊನೆತನಕ ಓದಬೇಕು ಅಂದಾಗ ಮಾತ್ರ ನಿಮಗೆ ಅರವತ್ತು ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಮಾಹಿತಿ ಏನಿದೆ ನೋಡಿ ಅದು ತಿಳಿಯುತ್ತದೆ ಒಂದು ವೇಳೆ ಲೇಖನವನ್ನು ಕೊನೆತನಕ ಓದುದೇ ಹೋದರೆ ನಿಮಗೆ 60,000ಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿ ತಿಳಿಯುವುದಿಲ್ಲ. 

USA SCHOLARSHIP:

ಹೌದು ಗೆಳೆಯರೇ ಯುಎಸ್ಎ ನಲ್ಲಿ ಇರುವಂತಹ ಒಂದು ಕಂಪನಿಯು ಭಾರತದಲ್ಲಿ ಹೋಗುತ್ತಿರುವಂತಹ ವಿದ್ಯಾರ್ಥಿಗಳಿಗೆ 60,000 ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ. ಈ ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳು ಅರ್ಜಿ ಸಲ್ಲಿಸುವ ವಿಧಾನ ಕೆಳಗೆ ನೀಡಿದ್ದೇವೆ ನೋಡಿ.

ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು:

  • ವಿದ್ಯಾರ್ಥಿಗಳು ಇಂಜಿನಿಯರಿಂಗ್, ನರ್ಸಿಂಗ್, ಫಾರ್ಮಸಿ ದಂತಹ ವೃತ್ತಿಪರ ಪದವಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು. 
  • ಯುವತಿಯರು ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. 
  • ವಿದ್ಯಾರ್ಥಿಗಳು ತಮ್ಮ ಪದವಿಯಲ್ಲಿ ಯಾವುದೇ ವರ್ಷದಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು. 
  • ವಿದ್ಯಾರ್ಥಿನಿಯು ತನ್ನ 10 ಹಾಗೂ 12ನೇ ತರಗತಿಯಲ್ಲಿ ಕನಿಷ್ಠ 70ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. 
  • ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 3,00,000 ಮೀರಿರಬಾರದು. 

ಸ್ಕಾಲರ್ಶಿಪ್ನ ಒಟ್ಟು ಮೊತ್ತ : 40,000-60,000

ಬೇಕಾಗುವ ದಾಖಲೆಗಳು:

  • ವಿದ್ಯಾರ್ಥಿ ಆಧಾರ್ ಕಾರ್ಡ್ 
  • ಹತ್ತನೇ ಹಾಗೂ 12ನೇ ತರಗತಿಯ ಅಂಕಪಟ್ಟಿ 
  • ಕಾಲೇಜಿಗೆ ಪ್ರವೇಶವಾಗಿರುವ ಪ್ರವೇಶ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಶುಲ್ಕ ಪಾವತಿ 
  • ಬ್ಯಾಂಕ್ ಖಾತೆಯ ವಿವರ 
  • ಪಾಸ್ಪೋರ್ಟ್ ಸೈಜ್ ಫೋಟೋಸ್ 

ಅರ್ಜಿ ಸಲ್ಲಿಸುವ ವಿಧಾನ:

ವಿದ್ಯಾರ್ಥಿಗಳೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!

ಇದನ್ನು ಓದಿ:

ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ಗೆಳೆಯರು ಹಾಗೂ ನಿಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಹಂಚಿಕೊಳ್ಳಿ.

WhatsApp Group Join Now

Leave a Comment

error: Content is protected !!