VA Jobs Recruitments: ನಮಸ್ಕಾರ ಸ್ನೇಹಿತರೆ ನಾಡಿನ ನನ್ನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ, ಕರ್ನಾಟಕ ಕಂದಾಯ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿಯಿದ್ದು ಆ ಹುದ್ದೆಗಳ ಭರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿದೆ. ಆಸಕ್ತಿ ಇದ್ದವರು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಈ ಒಂದು ಲೇಖನವೂ ನಿಮಗೆ ಸಂಪೂರ್ಣವಾದ ಮಾಹಿತಿಯು ನೀಡುತ್ತದೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕು.
ಗೆಳೆಯರೇ ನೀವು ಈ ಒಂದು ಲೇಖನದ ಮೂಲಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳೆನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನ ಈ ಒಂದು ಲೇಖನದ ಮೂಲಕ ಪಡೆಯಿರಿ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ಹುದ್ದೆಗಳು ಖಾಲಿ ಇರುವ ವಿವರ
- ಗ್ರಾಮ ಲೆಕ್ಕಾಧಿಕಾರಿ
- ಸುಮಾರು ಸಾವಿರ ಹುದ್ದೆಗಳು ಖಾಲಿ
ಇರಬೇಕಾದ ಶೈಕ್ಷಣಿಕ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದಿರುವ ಯಾವುದೇ ಕಾಲೇಜುಗಳಿಂದ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿಯ ಸಂಪೂರ್ಣವಾಗಿ ಪಾಸ್ ಆಗಿರಬೇಕು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಟ 18 ವರ್ಷಗಳಿಂದ ಗರಿಷ್ಠ 40 ವರ್ಷದ ಒಳಗಿನ ವಯಸ್ಕರ ಆಗಿರಬೇಕು.
ಸಂಬಳದ ಮಾಹಿತಿ
ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬರಿಗೂ ಕೂಡ 21,000 ಗಳಿಂದ 42,000ಗಳವರೆಗೆ ಒಂದು ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 300
- ಉಳಿದ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750
ಆಯ್ಕೆ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದರ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 19/09/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/09/2024
ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಒಂದು ವೇಳೆ ನೀವು ಕೂಡ ನಿಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕೆಳಗೆ ನೀಡಿರುವಂತಹ ಅರ್ಜಿ ಸಲ್ಲಿಸಿ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.