Vidyanidhi:ನಮಸ್ಕಾರ ಸ್ನೇಹಿತರೆ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ವಿದ್ಯಾ ನಿಧಿ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿದ್ದೇವೆ ಕಾರಣ ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲ ಒಂದು ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ ನೀವು ಹೀಗೆ ಮಾಡುವುದರಿಂದ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆಯಬಹುದು.
ಈ ಲೇಖನವನ್ನು ಕೊನೆತನಕ ಹೋದೆ ವಿದ್ಯಾನಿಧಿ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದು ಅರ್ಜಿಯನ್ನು ಸಲ್ಲಿಸುವುದರ ಮೂಲಕ ನೀವು ಕೂಡ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
Vidyanidhi
ಹೌದು ಸ್ನೇಹಿತರೆ ಪಿಯುಸಿ ಇಂದ ಪದವಿ ಓದುತ್ತಿರುವ ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಆದಕಾರಣ ತಾವುಗಳು ಬೇಗನೆ ಹೋಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರ ಮೂಲಕ 3000 ಗಳಿಂದ 10,000ಗಳವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಆಟೋ ಚಾಲಕರ ಮಕ್ಕಳು ಟ್ಯಾಕ್ಸಿ ಡ್ರೈವರ್ ಮಕ್ಕಳು ಅರ್ಜಿಯನ್ನ ಸಲ್ಲಿಸಬಹುದ
- ಪಿಯುಸಿ ಪದವಿ ಐಟಿಐ ಹಾಗೂ ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ
ವಿದ್ಯಾರ್ಥಿ ವೇತನ ಮೊತ್ತ
- ಪಿಯುಸಿ ಐಟಿಆರ್ ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ 2500
- ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 5,000 ದಿಂದ 5500
ಅರ್ಜಿ ಸಲ್ಲಿಸುವ ವಿಧಾನ
Online ಮೂಲಕ ಅರ್ಜಿಯನ್ನು ಸಲ್ಲಿಸಲು ಕೆಳಗೆ ಲಿಂಕನ್ನು ನೀಡಲಾಗಿರುತ್ತದೆ ಆ ಒಂದು ಲಿಂಕನ್ನು ಬಳಸಿಕೊಂಡು ಸುಲಭವಾಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.