Vidyanidhi: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಒಂದು ವಿಷಯವೇನೆಂದರೆ, ಟೋಟಲ್ ಇಂಟರ್ನ್ಯಾಷನಲ್ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ನಿಮಗೆ ತಿಳಿಸುತ್ತೇವೆ. ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕು ಅಂದಾಗ ಮಾತ್ರ ಲೇಖನದಲ್ಲಿರುವ ಸಂಪೂರ್ಣ ಮಾಹಿತಿ ತಿಳಿಯುತ್ತದೆ.
ಹಲವಾರು ಖಾಸಗಿ ಕಂಪನಿಗಳು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಲು ಮುಂದಾಗುತ್ತವೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ವಿದ್ಯಾ ನಿಧಿ ಟ್ರಸ್ಟ್ ವಿದ್ಯಾರ್ಥಿ ವೇತನ ಕೂಡ ಒಂದಾಗಿದ್ದು. ಒಂದನೇ ತರಗತಿಯಿಂದ 10ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ವಿದ್ಯಾ ನಿಧಿ (Vidyanidhi) ಟ್ರಸ್ಟ್ ವಿದ್ಯಾರ್ಥಿ ವೇತನ:
ಹೌದು ಸ್ನೇಹಿತರೆ ವಿದ್ಯಾನಿಧಿ ಟ್ರಸ್ಟ್ ವಿದ್ಯಾರ್ಥಿ ವೇತನ ವತಿಯಿಂದ ರಾಜ್ಯದ ಬಡ ಮಕ್ಕಳಿಗೆ 20 ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಹಲವಾರು ಬಡ ಕುಟುಂಬದ ಮಕ್ಕಳು ಆರ್ಥಿಕ ಸಮಸ್ಯೆಯಿಂದ ತಮ್ಮ ಒಂದು ಉನ್ನತ ಶಿಕ್ಷಣವನ್ನು ನಿಲ್ಲಿಸಬಾರದೆಂದು ವಿಜ್ಞಾನಿಧಿ ಟ್ರಸ್ಟ್ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಬೇಕು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಅರ್ಜಿದಾರ ವಿದ್ಯಾರ್ಥಿಯು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು
- ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಯ ಪೋಷಕರು ಅಂಗವಿಕಲದಿಂದ ಬಳಲುತ್ತಿರಬೇಕು ಅಥವಾ ನಿಧಾನವಾಗಿರಬೇಕು
- ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಮೈಸೂರು ಮತ್ತು ಎಚ್ ಡಿ ಕೋಟೆ ತಾಲೂಕಿನ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಪೋಷಕರ ಅಂಗವೈಕಲ್ಯ ಪ್ರಮಾಣ ಪತ್ರ
- ಪೋಷಕರ ಭಾವಚಿತ್ರ
- ವಿದ್ಯಾರ್ಥಿಯ ಭಾವಚಿತ್ರ
- ಇಮೇಲ್ ಐಡಿ
- ಮೊಬೈಲ್ ಸಂಖ್ಯೆ
- ಬೊನಾ ಫೈಟ್ ಪ್ರಮಾಣ ಪತ್ರ
ಈ ಮೇಲಿನ ಎಲ್ಲ ದಾಖಲೆಗಳನ್ನು ಹೊಂದಿದ್ದರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸುವ ವಿಧಾನ:
ಸ್ನೇಹಿತರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!
ಇದನ್ನು ಓದಿ:
ಸ್ನೇಹಿತರೆ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡುವುದರ ಮೂಲಕ ನಿಮ್ಮ ಸ್ನೇಹಿತರಿಗೂ ಕೂಡ ಈ ಒಂದು ಲೇಖನದ ಮಾಹಿತಿಯನ್ನು ತಲುಪಿಸಿ.