Vidyasiri Scholarship: ನಮಸ್ಕಾರ ಸ್ನೇಹಿತರೆ ಎಲ್ಲರಿಗೂ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ವಿದ್ಯಾಶ್ರೀ ವಿದ್ಯಾರ್ಥಿ ವೇತನಕ್ಕೆ ಇದೀಗ ಅರ್ಜಿಗಳು ಆರಂಭವಾಗಿದ್ದು ಯಾರು ಇನ್ನೂ ಅರ್ಜಿಯನ್ನು ಸಲ್ಲಿಸಲು ಅವರು ಬೇಗನೆ ಅರ್ಜಿಯನ್ನು ಸಲ್ಲಿಸಬಹುದು. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆತನಕ ಓದಬೇಕು.
ಸ್ನೇಹಿತರೆ ನಾವು ಈ ಒಂದು ಲೇಖನದಲ್ಲಿ ನಿಮಗೆ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳು ಏನೇನು ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕೆಲಸ ಏನು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸುತ್ತೇವೆ.
ಆದಕಾರಣ ಲೇಖನವನ್ನು ಕೊನೆ ತನಕ ಓದುವುದರ ಜೊತೆಗೆ ಇದೇ ತರದ ಉಪಯೋಗ ಬಂದಿರುವಂತಹ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಪಡೆಯಲು ಈ ಮಾಧ್ಯಮದ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ನೀವು ಜಾಯಿನ್ ಆಗಬಹುದಾಗಿದೆ ನೀವು ಜಾಯಿನ್ ಆದಾಗ ನಾವು ಪ್ರತಿನಿತ್ಯವೂ ಬರೆದು ಹಾಕುವಂತಹ ಲೇಖನಗಳ ಮಾಹಿತಿಯನ್ನು ನೀವು ನಿಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಮುಖಾಂತರವೇ ನೋಡಬಹುದು.
ವಿದ್ಯಾಸಿರಿ ವಿದ್ಯಾರ್ಥಿ ವೇತನ
ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಯು ನೆಟ್ರಿಕ್ ನಂತರದ ಕೋರ್ಸುಗಳನ್ನು ಅಧ್ಯಯನ ಮಾಡುವುದಕ್ಕಾಗಿ 15,000ಗಳನ್ನು ವಾರ್ಷಿಕವಾಗಿ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನದ ಅಡಿಯಲ್ಲಿ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು?
ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಈ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಿದ್ದೇವೆ.
ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು
- ಭಾರತದ ಖಾಯಂ ಪ್ರಜೆಯಾಗಿರಬೇಕು
- ಕರ್ನಾಟಕದ ಕಾಯಂವಾಸಿ ಆಗಿರಬೇಕು
- ವಿದ್ಯಾರ್ಥಿಯು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿರುವ ವರ್ಗಗಳಲ್ಲಿ ಜನಿಸಿರಬೇಕು
- ವಿದ್ಯಾರ್ಥಿಯು ಈ ವಿದ್ಯಾರ್ಥಿ ವೇತನ ಪಡೆಯಲು ಸ್ಥಳೀಯ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿರಬೇಕು
- ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಸಬೇಕು
- ವಿದ್ಯಾರ್ಥಿಯು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಯ ಮನೆ ಹಾಗೂ ಶಾಲೆಗೆ ಐದು ಕಿಲೋಮೀಟರ್ ಅಂತರವಿರಬೇಕು
- ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿ ತರಗತಿ ಹಾಜರಿ ಕನಿಷ್ಠ 75% ಇರಬೇಕು
- ಈ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಯು ಯಾವುದೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು
ಬೇಕಾಗುವ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರಾಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಿಯುಸಿ ವಿದ್ಯಾರ್ಥಿಗಳಿಗೆ SATS ID ಬೇಕು
ಅರ್ಜಿ ಸಲ್ಲಿಸುವ ವಿಧಾನ
ವಿದ್ಯಾರ್ಥಿಗಳೇ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಅನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ತೊಂದರೆ ಆದರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಕೂಡ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ : ಅಪ್ಲೈ ಮಾಡಿ!
ಇದನ್ನು ಓದಿ
ನಿಮಗೆ ಈ ಒಂದು ಲೇಖನವೂ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಲೇಖನಗಳ ಮಾಹಿತಿಯನ್ನು ಪ್ರತಿನಿತ್ಯವು ಪಡೆಯಲು ಮಾಧ್ಯಮದ ಚೆಂದದಾರರಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.